ಕರಾವಳಿ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಓರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವೈರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ […]

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ ನಿಧನ + ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ಪಣೆ

ಕಡಬ, ಸೆ.14. ನಿವೃತ್ತ ಸೈನಿಕ ಅಂಗಣ ಸುಂದರ ಗೌಡ(60ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಸೆ.12ರಂದು ಹೃದಯಾಘಾತವಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರು ಪಿಜಕ್ಕಳ‌ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಕ್ರೀಯ ಸದಸ್ಯರಾಗಿ ಕಡಬದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಶನಿವಾರ ಬೆಳಿಗ್ಗೆ 9 ಗಂಟೆಗೆ ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ವಪಣೆ ನಡೆಯಲಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ ನಿಧನ + ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ಪಣೆ Read More »

ಕರಾವಳಿ

ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಸಲ್ಮಾನರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೇ ಹರಿತವಾದ ವಸ್ತುಗಳನ್ನು ಹೊಂದಿರಬಾರದು. ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು. ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚ್ ಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು. ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್

ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ Read More »

ಕರಾವಳಿ

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೆಪ್ಟೆಂಬರ್ 15 ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ ನಂತೂರು ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 73 ರ ಅರ್ಕುಳ- ಫರಂಗಿಪೇಟೆವರೆಗೆ ಶಾಲಾ ಮಕ್ಕಳು ಬೆಳಿಗ್ಗೆ ಸುಮಾರು 07.30 ಗಂಟೆಯಿಂದ 11.00 ರವರರೆಗೆ ಮಾನವ ಸರಪಳಿಯನ್ನು

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ – ಪರ್ಯಾಯ ಮಾರ್ಗ ಬಳಸಲು ಸೂಚನೆ Read More »

ಕರಾವಳಿ

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 13.  ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’ ಕರಾಟೆ ಸ್ಪರ್ಧೆಯ 13 ವರ್ಷದ ವಿಭಾಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶಮಿರಾಜ್ ಆಳ್ವ ಕಟಾದಲ್ಲಿ ಬೆಳ್ಳಿಪದಕವನ್ನು ಪಡೆದಿದ್ದಾನೆ. ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರದ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ಈ ಚಾಂಪಿಯನ್ ಶಿಪ್ ನಡೆಯಿತು. ಪೆರ್ನೆ ನಿವಾಸಿಯಾಗಿರುವ ಈತ ಪ್ರಮೋದ್ ಆಳ್ವ ಮತ್ತು

ಅಂತರಾಷ್ಟ್ರೀಯ ಮಟ್ಟದ ‘ಕರಾಟೆ ಚಾಂಪಿಯನ್‍ಶಿಪ್- 2024’: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಮಿರಾಜ್ ಆಳ್ವಗೆ ಬೆಳ್ಳಿಯ ಪದಕ Read More »

ಕರಾವಳಿ, ಕ್ರೀಡಾ ನ್ಯೂಸ್
Death, deadbody, Waterfall

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಸೆ. 13. ವಿಷ ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧರೋರ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಬಲ್ಯ ಗ್ರಾಮದಿಂದ ವರದಿಯಾಗಿದೆ. ಮೃತರನ್ನು ಬಲ್ಯ ಗ್ರಾಮದ ದೇರಾಜೆ ಮಾದೇರಿಕೆ ನಿವಾಸಿ ಕುಶಾಲಪ್ಪ ಗೌಡ(75) ಎಂದು ಗುರುತಿಸಲಾಗಿದೆ. ಇವರು ಕಳೆದ 2 ವರ್ಷಗಳಿಂದ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದು ಈ ಬಗ್ಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರೂ ಸರಿಯಾಗಿ ಗುಣಮುಖವಾಗದ ಕಾರಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಸೆ.12ರ ಗುರುವಾರದಂದು ಇವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಯಾವುದೋ ವಿಷ ಪದಾರ್ಥ ಸೇವಿಸಿದ್ದು,

ಕಡಬ: ವಿಷಸೇವಿಸಿ ಅಸ್ವಸ್ಥರಾಗಿದ್ದ ವೃದ್ದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಪುತ್ತೂರು ಬಾಲನ್ಯಾಯ ಕಾಯ್ದೆ ಮಂಡಳಿ ಇದರ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೋಟರಿ ಸಾಯಿರಾ ಝುಬೇರ್‌ರವರು ನೇಮಕಗೊಂಡಿದ್ದಾರೆ. ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಯಿರಾ ಝುಬೇರ್‌ ಪ್ರಸ್ತುತ ಹೈಕೋರ್ಟ್ ನ ವಕೀಲೆಯಾಗಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಧಿಕಾರಿಯಾಗಿದ್ದ ಇವರು, ಪ್ರಸ್ತುತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ದರ್ಬೆ ನಿವಾಸಿ, ಪ್ರಕಾಶ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ Read More »

ಕರಾವಳಿ

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 13. ಪಶ್ಚಿಮವಲಯಕ್ಕೆ ಸಂಬಂಧ ಪಟ್ಟ 4 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ನಮ್ಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸ್ಪಂದಿಸುತ್ತಾ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ. ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅತೀ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆ ಎಂದು ಪೊಲೀಸ್

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..! Read More »

ಕರಾವಳಿ
Scroll to Top