ಹಾಶಿಂ ಬನ್ನೂರು ಅವರ ಅಂಕಣ ಬರಹ ಎಚ್ಚರಿಕೆಯ ಗಂಟೆ ಬಾರಿಸುತಿವೆ ಪ್ರಕೃತಿಯ ದುರಂತಗಳು..!.
(ನ್ಯೂಸ್ ಕಡಬ)newskadaba.com ಆ.06. ನಮ್ಮ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ನಿರಂತರ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಶಾಲಾ ಕಾಲೇಜು ಹಾಗೂ ಸಂಸ್ಥೆಗಳಲ್ಲಿ ರಜೆಯನ್ನು ಕೂಡ ಘೋಷಿಸಿದೆ. ಇದು ನಿರಂತರ ಮಾಧ್ಯಮದಲ್ಲಿ ಕೇಳುತ್ತಿರುವ ಕಾಣುತ್ತಿರುವ ಸುದ್ದಿ. ಪ್ರಕೃತಿ ವಿಕೋಪಗಳಿಂದಾಗಿ ನಮ್ಮ ಸುತ್ತಮುತ್ತಲು ದುರಂತಗಳು ದೈನಂದಿನವಾಗಿ ಏರುತ್ತಿವೆ, ಹೆಚ್ಚಿನ ಮಳೆ, ಭೂಮಿ,ಗುಡ್ಡ ಬೆಟ್ಟಗಳ ಕುಸಿತ, ನದಿ ಕೆರೆಗಳು ತುಂಬಿ ತುಳುಕುತ್ತಿದೆ. ಇದರಿಂದ ಪರಿಸರ ನಾಶವಾಗುತ್ತಿದೆ ಅಲ್ಲದೇ ಮನುಷ್ಯ ಪ್ರಾಣಿ ಸಂಕುಲಕ್ಕೆ ಹಾನಿ ಮತ್ತು ತೊಂದರೆಗಳು ಎದುರಾಗುತ್ತಿವೆ. ರಸ್ತೆಗಳು ದಾರಿ […]
ಹಾಶಿಂ ಬನ್ನೂರು ಅವರ ಅಂಕಣ ಬರಹ ಎಚ್ಚರಿಕೆಯ ಗಂಟೆ ಬಾರಿಸುತಿವೆ ಪ್ರಕೃತಿಯ ದುರಂತಗಳು..!. Read More »
ಕರಾವಳಿ





