ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com, ಸೆ. 25 . ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಕೇಂದ್ರ ಸಾರ್ವಜನಿಕರಿಗೆ ಗುಡ್‌ನ್ಯೂಸ್ ನೀಡಿದೆ. ಹಬ್ಬದ ಸೀಸನ್ ಹೊತ್ತಲ್ಲೇ ಕೇಂದ್ರ ಸರ್ಕಾರ, ತಾಳೆ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಸೇರಿದಂತೆ ಪ್ರಮುಖ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿ ಆದೇಶಿಸಿದೆ. ಇದರ ಬೆನ್ನಲ್ಲೇ ಅಡುಗೆ ಎಣ್ಣೆಗಳ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ. […]
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ Read More »
ಕರಾವಳಿ