ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರಾವಳಿ – Page 508 – News Kadaba

ಕರಾವಳಿ

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಮದುವೆ ಹಿಂದಿನ ದಿನವೇ ಮದುಮಗ ನಾಪತ್ತೆಯಾದ ಕಾರಣ ಸೋಮವಾರದಂದು (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಕುರಿತು ವರದಿಯಾಗಿದೆ.   ಅಳಿವೆಕೋಡಿ ಗ್ರಾಮದ ಯುವಕನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಿತ್ತು. ಆ. 18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ. 18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಬಾಕಿಯಿದೆ ಎಂದು […]

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 20. ತಾಯಿಯ ಮೇಲೆ ಕೋಪಗೊಂಡ ಬಾಲಕಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಜಾರ್ಖಂಡ್ ಮೂಲದ ಸರ್ಜು ಬಯ್ಯಾನ್, ಪತ್ನಿ ಹಾಗೂ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದರು. ರವಿವಾರದಂದು ರಾತ್ರಿ 7. 30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ಬಾಲಕಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯ ಇರುವಂತಹ ಸೇತುವೆಗಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿ ಸೋಮವಾರ ಜಿಲ್ಲೆಗೆ ಆಗಮಿಸಿ ಪರಿಶೀಲಿಸಿತು. ಪೊಳಲಿ, ಉಳಾಯಿಬೆಟ್ಟು ಮತ್ತು ಬಳ್ಕುಂಜೆಗೆ ಭೇಟಿ ನೀಡಿದ ತಾಂತ್ರಿಕ ತಜ್ಞರು, ಅಲ್ಲಿನ ಸೇತುವೆಗಳನ್ನು ಖುದ್ದು ವೀಕ್ಷಿಸಿತು. ದೋಣಿಯಲ್ಲಿ ತೆರಳಿ ಸೇತುವೆಯ ಅಡಿಭಾಗಕ್ಕೂ ಭೇಟಿ ನೀಡಿ ವೀಕ್ಷಣೆ ನಡೆಸಿತು. ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಸ್ಥಳೀಯರೊಂದಿಗೂ ಮಾಹಿತಿ ಪಡೆಯಿತು. ನಿವೃತ್ತ ಮುಖ್ಯ ಇಂಜಿನಿಯರ್ ಮತ್ತು ಸೇತುವೆ ತಜ್ಞ ಜೈಪ್ರಸಾದ್,  ಯೋಜನೆ ಮತ್ತು ರಸ್ತೆ ಆಸ್ತಿ

ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉದ್ಯಮಿ ಮತ್ತು ಪ್ರಗತಿಪರ ಕೃಷಿಕರೂ ಆದ ಶ್ರೀಯುತ ಪದ್ಮನಾಭ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಶ್ರೀಮತಿ ನಂದನಾ ಪಿ ಶೆಟ್ಟಿ ಇವರು ಕಲರ್ ಪ್ರಿಂಟರನ್ನು ಕೊಡುಗೆಯಾಗಿ ನೀಡಿರುತ್ತಾರೆ.   ದಕ್ಷಿಣ ಕನ್ನಡ ಎಸ್‌.ಡಿ.ಎಂ.ಸಿ ಜಿಲ್ಲಾ ಸಮನ್ವಯ ವೇದಿಕೆ ಕಾರ್ಯದರ್ಶಿಯೂ, ಕೆಮ್ಮಾರ ಎಸ್‌.ಡಿ.ಎಂ.ಸಿ ಸದಸ್ಯರೂ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಸಮೂಹ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ, ಪ್ರಾಥಮಿಕ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಪುರಾಣ ಮಹಾಭಾರತ ಇತಿಹಾಸಗಳಲ್ಲಿ ರಕ್ಷಾಬಂಧನ ಆಚರಣೆಯಲ್ಲಿತ್ತು. ಪ್ರಸ್ತುತ ಸಮಾಜದಲ್ಲಿ ಇಂತಹ ರಕ್ಷೆಯನ್ನು ಕಟ್ಟಿ ಸಹೋದರ-ಸಹೋದರಿಯರು ಎಂಬ ಭ್ರಾತೃತ್ವದ ಭಾವವನ್ನು ಮೂಡಿಸಿ ನಮ್ಮ ಹಿಂದೂ ಸಮಾಜದ ರಕ್ಷಣೆಯಲ್ಲಿ ನಾವು ಕೈಜೋಡಿಸುವುದರ ಮೂಲಕ ಭಾರತಮಾತೆಯ ರಕ್ಷಣೆ ಮಾಡೋಣ ಎಂದು

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ Read More »

ಕರಾವಳಿ, ಕರ್ನಾಟಕ

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ವಿದ್ಯಾರ್ಥಿಗಳಲ್ಲಿ ಸಹೋದರತ್ವದ ಭಾಂದವ್ಯ ಬೆಸೆಯುವ ನಿಟ್ಟಿನಲ್ಲಿ ರಕ್ಷಾ ಬಂಧನ  ಕಾರ್ಯಕ್ರಮವನ್ನು ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಸಮಿತಿ ಕೋಶಾಧಿಕಾರಿಯಾದ ಶ್ರೀ ಲಿಂಗಪ್ಪ ಜೆ. ಇವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಹಿನ್ನೆಲೆ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ತದನಂತರ ಶಾಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಂಭ್ರಮಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಮಾತಾಜಿ ಶ್ವೇತಾ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಭಾತೃತ್ವ ಸಂಬಂಧ ಬೆಸೆಯುವ ಹಬ್ಬ ರಕ್ಷಾ ಬಂಧನ – ಶ್ರೀ ಲಿಂಗಪ್ಪ ಜೆ Read More »

ಕರಾವಳಿ

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 19. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಎಂಬಾತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ವರದಿಯಾಗಿದೆ.   ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ದು, ಈತನ ವಿರುದ್ದ ಕೊಣಾಜೆ, ಉಳ್ಳಾಲ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ

ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್…! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top