ಕರಾವಳಿ

ಬಿದ್ದು ಸಿಕ್ಕಿದ 14 ಸಾವಿರ ರೂ ಹಣವನ್ನು ದೇವಸ್ಥಾನದ ಅರ್ಚಕರಿಗೊಪ್ಪಿಸಿದ ಪತ್ರಕರ್ತ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ. 29. ಶಿರ್ತಾಡಿ- ವಾಲ್ಪಾಡಿಯ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಸಿಕ್ಕಿದ 14,010 ರೂ. ಹಣವನ್ನು ಶ್ರೀ ಕ್ಷೇತ್ರದ ಅರ್ಚಕರಿಗೊಪ್ಪಿಸಿದ ಕುರಿತು ವರದಿಯಾಗಿದೆ. ಪತ್ರಕರ್ತ ಆರ್.ಬಿ.ಜಗದೀಶ್ ರವರು ಇಂದು (ಗುರುವಾರ) ಬೆಳಿಗ್ಗೆ 8.30ರ ವೇಳೆಗೆ ಶಿರ್ತಾಡಿ- ವಾಲ್ಪಾಡಿಯ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಹಿಂತಿರುಗುತ್ತಿದ್ದ ವೇಳೆ ಮೆಟ್ಟಲಿನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿರುವುದನ್ನು ಗಮನಿಸಿದ್ದರು. ಅದರಲ್ಲಿ ಒಟ್ಟು 14,010 ರೂ. ಹಣವಿದ್ದು, ಅದನ್ನು […]

ಬಿದ್ದು ಸಿಕ್ಕಿದ 14 ಸಾವಿರ ರೂ ಹಣವನ್ನು ದೇವಸ್ಥಾನದ ಅರ್ಚಕರಿಗೊಪ್ಪಿಸಿದ ಪತ್ರಕರ್ತ Read More »

ಕರಾವಳಿ

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ನಾಳೆಯಿಂದ (ಮಾ.01) ಆರಂಭಗೊಳ್ಳಲಿದ್ದು, ದ.ಕ. ಜಿಲ್ಲೆಯಲ್ಲಿ ಒಟ್ಟು 36,147 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿದ್ದಾರೆ ಎಂದು ಡಿಡಿಪಿಯು ಮಾಹಿತಿ ನೀಡಿದ್ದಾರೆ. ಈ ಪೈಕಿ ರೆಗ್ಯುಲರ್ ಆಗಿ 34,125, ಖಾಸಗಿಯಾಗಿ 1,635, ಪುನರಾವರ್ತಿತರಾಗಿ 387 ವಿದ್ಯಾರ್ಥಿಗಳ ಸಹಿತ 36,147 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಸರಕಾರಿ, 21 ಅನುದಾನಿತ, 17 ಅನುದಾನ ರಹಿತ ಒಟ್ಟು 53

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ Read More »

ಕರಾವಳಿ

ಒಂದು ತಿಂಗಳೊಳಗೆ ಬಸ್‌ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ

ಒಂದು ತಿಂಗಳೊಳಗೆ ಬಸ್‌ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ Read More »

ಕರಾವಳಿ

ತಾರಸಿ ತೋಟ ಮತ್ತು ಕೈತೋಟ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ತಾರಸಿ ತೋಟ ಮತ್ತು ಕೈತೋಟ ಮಾಡ ಬಯಸುವ ಆಸಕ್ತ ರೈತರಿಗೆ/ಫಲಾಪೇಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬೆಂದೂರು ಕ್ರಾಸ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ತಮ್ಮ ಜಮೀನಿನ ಆರ್.ಟಿ.ಸಿ. ವಿವರ ಅಥವಾ ತಮ್ಮ ವಾಸ್ತವ್ಯ ಸ್ಥಳದ ದೃಢೀಕರಣ, ಆಧಾರ್ ವಿವರ ಹಾಗೂ ತಮ್ಮ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ: 0824-2423615 ಗೆ ಮಾ.1

ತಾರಸಿ ತೋಟ ಮತ್ತು ಕೈತೋಟ ತರಬೇತಿ Read More »

ಕರಾವಳಿ

ವೆನ್‍ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್‍ ನಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅವರು ಬುಧವಾರದಂದು ನಗರದ ವೆನ್‍ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಹಲವು ವರ್ಷಗಳು ಕಳೆದರೂ ಸರ್ಜಿಕಲ್ ಬ್ಲಾಕ್ ಕಾಮಗಾರಿ ನಡೆಯುತ್ತಿದೆ. ಈ ಕಟ್ಟಡವು ಪೂರ್ಣಗೊಳ್ಳಲು ಉಳಿದಿರುವ ವ್ಯವಸ್ಥೆಗಳನ್ನು ಆದಷ್ಟು ಬೇಗ ಮಾಡಿಕೊಂಡು, ಕಾಮಗಾರಿಗಳನ್ನು ಪೂರ್ಣಗೊಳಿಸಿ, ತ್ವರಿತವಾಗಿ ಸೇವೆಯನ್ನು ಒದಗಿಸಬೇಕು ಎಂದು

ವೆನ್‍ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲು ಪ್ರೇರೇಪಿಸಿ- ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 3 ರಂದು ಎಲ್ಲಾ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ 0-5 ವರ್ಷದ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಹಾಗೂ ನಿರಾಕರಿಸಿದ್ದಲ್ಲಿ ಮನವೊಲಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸುವಂತೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲು ಪ್ರೇರೇಪಿಸಿ- ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕರೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ

ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು

ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ಮಾರ್ಚ್ 01ರಿಂದ ಮಾ. 10 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ನಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ Read More »

ಕರಾವಳಿ

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ಸಿ.ಎಲ್. ಆನಂದ್ ಅವರು ಹೇಳಿದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಅರೋಗ್ಯ ದೃಷ್ಟಿಯಿಂದ ಪೋಲಿಯೊ

ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ- ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ Read More »

ಕರಾವಳಿ
Scroll to Top