ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ
(ನ್ಯೂಸ್ ಕಡಬ) newskadaba.com ಕಡಬ, ಫೆ.15. ರಾಜ್ಯದ ಜನರಿಗೆ ಚುನಾವಣೋತ್ತರದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಗಳನ್ನು ಅಧಿಕಾರ ವಹಿಸಿಕೊಂಡ ಬಳಿಕ ಚಾಚೂ ತಪ್ಪದೆ ಅನುಷ್ಠಾನಿಸಿ ಜನರ ಮನಗೆದ್ದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆಯನ್ನು ಜನರ ಮುಂದೆ ಪ್ರಸ್ತುತಪಡಿಸಲು ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಹಬ್ಬದ ರೀತಿಯಲ್ಲಿ ಪರಿವರ್ತಿಸಲು ಜನರು ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಸುರಾಜ್ ಹೆಗ್ಡೆ ಹೇಳಿದರು. ಅವರು ಕಡಬದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ […]
ಫೆಬ್ರವರಿ 17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ Read More »
ಕರಾವಳಿ


