ಕರಾವಳಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯು ಜ. 22 ರಂದು ನೆರವೇರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಯಾವುದೇ ನೇರ ರೈಲು ಸೇವೆಗಳು ಇಲ್ಲದಿರುವುದರಿಂದ ಕರಾವಳಿ ಜನತೆಯ ಬೇಸರಕ್ಕೆ ಕಾರಣವಾಗಿದೆ. ಇದಕ್ಕಾಗಿ ಭಾರತೀಯ ರೈಲ್ವೆಯು ಈಗಾಗಲೇ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ […]

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ Read More »

ಕರಾವಳಿ, ಕರ್ನಾಟಕ

ಕಡಬ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಅಧಿಕಾರಿಗಳಿಂದ ದಾಳಿ – ಎರಡು ನಾಡ ದೋಣಿಗಳು ವಶಕ್ಕೆ

ಕಡಬ, ಜ.05. ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿರುವ ಅಧಿಕಾರಿಗಳು ಎರಡು ನಾಡ ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರದಂದು ಕಡಬ ತಾಲೂಕಿನ ಐತ್ತೂರು ಗ್ರಾಮದ ಬೀದಿಗುಡ್ಡೆ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನಾಡದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ

ಕಡಬ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಅಧಿಕಾರಿಗಳಿಂದ ದಾಳಿ – ಎರಡು ನಾಡ ದೋಣಿಗಳು ವಶಕ್ಕೆ Read More »

ಕರಾವಳಿ

ನೆಲ್ಯಾಡಿ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.06. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ ವಾಲಿ ನಿಂತಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನೆಲ್ಯಾಡಿ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ Read More »

ಕರಾವಳಿ

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು

(ನ್ಯೂಸ್ ಕಡಬ) newskadaba.com ಮಾಣಿ, ಜ. 05. ಕಾರು ಚಾಲಕ ತನಗಾದ ಭಯವನ್ನು ವಿವರಿಸುವ ಬ್ಯಾರಿ ಭಾಷೆಯ ಆಡಿಯೋ ಹಾಗೂ ಯಮರಕ್ಕಸ ಹಾದು ಹೋದದ್ದು ಎಂದು ಬಿಂಬಿಸುವ ಫೋಟೋ ಒಂದನ್ನು ಶೇರ್ ಮಾಡಿ ಇದು ಅಜಿಲಮೊಗರು ದರ್ಗಾಕ್ಕೆ ರಾತ್ರಿ ವೇಳೆ ಹೋಗುವಾಗ ಉಂಟಾದ ಘಟನೆ. ಯಾರು ಕೂಡಾ ಆ ರಸ್ತೆಯಲ್ಲಿ ಹೋಗಬೇಡಿ ಎಂದು ಸಂದೇಶ ನೀಡುವ ಫೇಕ್ ಸುದ್ದಿಯೊಂದು ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ. 02. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್‌ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಸುಮಾರು 25 ಕೆ.ಜಿ. ತೂಕದ 5 ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವುಗೈದಿರುವ ಘಟನೆ ನಡೆದಿದೆ. ಕಡಬ ತಾಲೂಕು ವ್ಯಾಪ್ತಿಯಲ್ಲಿ ಪುತ್ತೂರಿನ ಯಮುನಾ ಬೋರ್‌ವೆಲ್ಸ್‌ ನವರಿಗೆ ಕರ್ನಾಟಕ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂಚಾಯತ್ ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯಲೆಂದು ಡಿ.

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು. ಸಂದರ್ಭದಲ್ಲಿ ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂ ತ್ ಹಾಗೂ ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ Read More »

ಕರಾವಳಿ

ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 02 . ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯನ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ಮೂಡಿಗೆರೆ ನಿವಾಸಿ ರಾಕೇಶ್ ಎಂಬ ಯುವಕ ಪ್ರಸ್ತುತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಹೊಸ ವರ್ಷಾಚರಣೆ ಸಂದರ್ಭ ಮದ್ಯ

ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು: ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ವರ್ಕಾಡಿ, ಧರ್ಮನಗರದ ನಿವಾಸಿ ಸಮೀರ್(26) ಎಂದು ಗುರುತಿಸಲಾಗಿದೆ. ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದು, ಡಿ. 31 ರಂದು ರಜೆ ಇದ್ದ ಹಿನ್ನೆಲೆ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಇತರ ಇಬ್ಬರು ಯುವಕರ ಜೊತೆ ನದಿಗೆ ಬಂದಿದ್ದರು. ಈ ಸಂದರ್ಭ ಸಮೀರ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top