ಕಡಬ: ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ
ಕಡಬ: ಸಮಾಜ ದೇವಸ್ಥಾನದಂತೆ. ಇಲ್ಲಿ ಪ್ರತಿಯೊಬ್ಬರಿಗೂ ಕರ್ತವ್ಯ ಇದೆ. ಆ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಕಡಬ ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭಾನುವಾರ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ, ಸಮುದಾಯದ ಜನಸಂಖ್ಯಾ ಸಮೀಕ್ಷೆ ಹಾಗೂ ಭವನ ನಿರ್ಮಾಣ ಸಹಾಯಾರ್ಥ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿರಿಯರ ಮಾರ್ಗದರ್ಶನದೊಂದಿಗೆ ಪರಿಶ್ರಮದಿಂದ ಸಮಾಜವನ್ನು ಕಟ್ಟಿ […]
ಕಡಬ: ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ Read More »
ಕರಾವಳಿ, ಕರ್ನಾಟಕ



