ನಿರಂತರ ಪರಿಶ್ರಮದಿಂದ ಯಶಸ್ಸು ಖಂಡಿತ- ಮುಲ್ಲೈ ಮುಹಿಲನ್ ಎಂ.ಪಿ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಪ್ರತಿಭಾ ಪುರಸ್ಕಾರಗಳು ಮಕ್ಕಳ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲ ಮಂದಿರದ ಅನಾಥ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ […]
ನಿರಂತರ ಪರಿಶ್ರಮದಿಂದ ಯಶಸ್ಸು ಖಂಡಿತ- ಮುಲ್ಲೈ ಮುಹಿಲನ್ ಎಂ.ಪಿ Read More »
ಕರಾವಳಿ, ಕರ್ನಾಟಕ


