ಕರಾವಳಿ

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.16. ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್ (23) ಎಂದು ಗುರುತಿಸಲಾಗಿದೆ. ದೀಕ್ಷಿತ್ ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗಂಭೀರ […]

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು Read More »

ಕರಾವಳಿ

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ – ಬರೋಬ್ಬರಿ ದಂಡ ವಿಧಿಸಿದ ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.16, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಜೆಪಿ ನಗರದಲ್ಲಿರುವ ತನ್ನ ನಿವಾಸಕ್ಕೆ ದೀಪಾವಳಿಯ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಬರೋಬ್ಬರಿ 68 ಸಾವಿರ ರೂ. ದಂಡ ವಿಧಿಸಿದ್ದಾರೆ. ವಿದ್ಯುತ್ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಕಾಂಗ್ರೆಸ್ ವೀಡಿಯೋ ಮಾಡಿ ಆರೋಪ ಮಾಡಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ – ಬರೋಬ್ಬರಿ ದಂಡ ವಿಧಿಸಿದ ಬೆಸ್ಕಾಂ Read More »

ಕರಾವಳಿ
crime, arrest, suspected

ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.14. ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದ ಪರಿಣಾಮ ಆಕೆ ಐದು ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯ ಮೇಲೆ ಕೇಶವ ಎಂಬಾತ ಅತ್ಯಾಚಾರಗೈದಿದ್ದು, ಬಾಲಕಿಯು ಐದು ತಿಂಗಳ ಗರ್ಭಿಣಿಯಾದಾಗ ಮನೆಯವರಿಗೆ ವಿಷಯ ತಿಳಿದಿದೆ. ಘಟನೆಯ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ Read More »

ಕರಾವಳಿ

Small Business Marketing Tactics

Small business marketing is a specialized area that a lot of established businesses have a whole department dedicated to but this doesn’t mean smaller companies aren’t able to achieve and sustain a client base. Smaller businesses can develop and maintain their brands using different strategies which include online marketing, as well as traditional strategies such

Small Business Marketing Tactics Read More »

ಕರಾವಳಿ

5 Use Cases for Secure Virtual Data Room

Virtual data rooms permit better collaboration and secure sharing of documents in a controlled setting. They are utilized in a wide variety of industries to organize various documents, including financial records, business plans and customer data. They provide advanced document organization capabilities with enhanced security, as well as compliance with respect to business partners and

5 Use Cases for Secure Virtual Data Room Read More »

ಕರಾವಳಿ

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ – ಇದೇ ಮೊದಲ ಬಾರಿಗೆ 30 ಬ್ಯಾಚ್ ಗಳ ‘ಹಳೆ ನೆನಪು – ಹೊಸ ಸ್ನೇಹ’

(ನ್ಯೂಸ್ ಕಡಬ) newskadaba.com ಕಡಬ, ನ.10. ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಂಗಮ ‘ಹಳೆ ನೆನಪು – ಹೊಸ ಸ್ನೇಹ’ ನವೆಂಬರ್ 12 ಭಾನುವಾರದಂದು ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಸ್ಲೀಂ ಮರ್ಧಾಳ ತಿಳಿಸಿದರು. ಅವರು ಶುಕ್ರವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1993ರಿಂದ 30 ಬ್ಯಾಚ್ ಗಳ ಹಳೆ ವಿದ್ಯಾರ್ಥಿಗಳ ಸಮ್ಮಿಲನವು ಇದೇ ಮೊದಲ ಬಾರಿಗೆ ನಡೆಯುತ್ತಿದ್ದು, ಹಿರಿಯ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 9.30

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ – ಇದೇ ಮೊದಲ ಬಾರಿಗೆ 30 ಬ್ಯಾಚ್ ಗಳ ‘ಹಳೆ ನೆನಪು – ಹೊಸ ಸ್ನೇಹ’ Read More »

ಕರಾವಳಿ

ಕಡಬ, ಉಜಿರೆ, ವೇಣೂರಿನಲ್ಲಿರುವ ‘ಮೈಸೂರು ಗಾರ್ಮೆಂಟ್ಸ್’ ನಲ್ಲಿ ದೀಪಾವಳಿ ಸ್ಪೆಷಲ್ ಆಫರ್ – ಪ್ರತೀ ಖರೀದಿಗೆ ಖಚಿತ ಉಡುಗೊರೆ, ದೀಪಾವಳಿ ಪ್ರಯುಕ್ತ ಹೊಸ –

(ನ್ಯೂಸ್ ಕಡಬ) newskadaba.com ಕಡಬ, ನ.08. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಶಿವ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮೈಸೂರು ಗಾರ್ಮೆಂಟ್ಸ್ ನಲ್ಲಿ ವಿಶೇಷ ಆಫರ್ ಸೌಲಭ್ಯ ಕಲ್ಪಿಸಲಾಗಿದೆ. ಪ್ರತೀ 1000 ರೂ. ಆಕರ್ಷಕ ಗಿಫ್ಟ್ ಗಳು ಗ್ರಾಹಕರಿಗೆ ದೊರೆಯಲಿದ್ದು, ನವೆಂಬರ್ 15ರ ವರೆಗೆ ಈ ಆಫರ್ ಸೌಲಭ್ಯವಿರಲಿದೆ. ದೀಪಾವಳಿ ಪ್ರಯುಕ್ತ ಹೊಸ‌ ಸ್ಟಾಕ್ ಬಂದಿದ್ದು, ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಿವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಈ ಆಫರ್ ಸೌಲಭ್ಯವು ವೇಣೂರಿನ ಗಾರ್ಡನ್ ವ್ಯೂ ಕಾಂಪ್ಲೆಕ್ಸ್ ನಲ್ಲಿರುವ

ಕಡಬ, ಉಜಿರೆ, ವೇಣೂರಿನಲ್ಲಿರುವ ‘ಮೈಸೂರು ಗಾರ್ಮೆಂಟ್ಸ್’ ನಲ್ಲಿ ದೀಪಾವಳಿ ಸ್ಪೆಷಲ್ ಆಫರ್ – ಪ್ರತೀ ಖರೀದಿಗೆ ಖಚಿತ ಉಡುಗೊರೆ, ದೀಪಾವಳಿ ಪ್ರಯುಕ್ತ ಹೊಸ – Read More »

ಕರಾವಳಿ
Death, deadbody, Waterfall

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಕೆಲ ದಿನಗಳ

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ನ.07. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ(24) ಅವರನ್ನು ಪುತ್ತೂರಿನ ನೆಹರೂ ನಗರದಲ್ಲಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ತಡರಾತ್ರಿ ನೆಹರೂ ನಗರಕ್ಕೆ ಕರೆಸಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೃತ್ಯ ನಡೆದ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು Read More »

ಕರಾವಳಿ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top