ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ – ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 06. ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 03ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಬೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕರಾದ ಪರಕ್ಕಜೆ ಮೂಲದ ಪದ್ಮನಾಭ ಭಟ್ ರಿಗೆ ನೀಡಲಾಯಿತು. ಪ್ರಶಸ್ತಿಯನ್ನು ರೂ. 5000/- ಮೊತ್ತದೊಂದಿಗೆ, […]




