ಕರಾವಳಿ

ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 22. ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿ ಕಳುಹಿಸಿದ್ದರು. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ- ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ತೆರಳಿದ ವಿದ್ಯಾರ್ಥಿಗಳಿಬ್ಬರು ಅಲ್ಲಿಂದ ಮರಳುತ್ತಿದ್ದ ವೇಳೆ ಬೈಕ್ ಅನ್ನು […]

ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಢಿಕ್ಕಿ- ಜಾನುವಾರು ಸಾವು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 22. ಖಾಸಗಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಜಾನುವಾರೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.

ಖಾಸಗಿ ಬಸ್ ಢಿಕ್ಕಿ- ಜಾನುವಾರು ಸಾವು Read More »

ಕರಾವಳಿ

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಸಿಬ್ಬಂದಿ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಸೆ. 17 ರಂದು ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19 ರಂದು ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರು ಮಲಗಿದ್ದ ವೇಳೆ ಟೇಬಲ್‌ ಮೇಲೆ ಇರಿಸಲಾಗಿದ್ದ ಎರಡು ಮೊಬೈಲ್ ಫೋನ್

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಮನೆಯ ಕೋಣೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ಬಾಗಿಲು ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ತಾಲೂಕಿನ ಕಲ್ಲಡ್ಕ ಸಮೀಫದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ವಿಶ್ವನಾಥ ಎಂದು ಗುರುತಿಸಲಾಗಿದೆ. ದೂರುದಾರರ ಪ್ರಕಾರ, ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಇಣುಕಿ ನೋಡುತ್ತಿದ್ದ. ಈತ

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ಮುಂಜಾನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಗಾಯಳುಗಳನ್ನು ಆರಿಫ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚರಂಡಿಗೆ ಬಿದ್ದಿದ್ದು, ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ.

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಎಚ್‍.ಡಿ.ಎಫ್‍.ಸಿ “ಚಕ್ರಗಳ ಮೇಲೆ ಬ್ಯಾಂಕ್” ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಎಚ್.ಡಿ.ಎಫ್.ಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ “ಚಕ್ರಗಳ ಮೇಲೆ ಬ್ಯಾಂಕ್” ಯೋಜನೆಗೆ ಗುರುವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕ್ ಗಳ ಉಗಮ ಸ್ಥಳವಾಗಿದ್ದು ಎಚ್.ಡಿ.ಎಫ್.ಸಿ ಬ್ಯಾಂಕ್ ಚಕ್ರಗಳ ಮೇಲೆ ಬ್ಯಾಂಕ್ ಸೇವೆಯ ಮೂಲಕ ಹಳ್ಳಿ ಹಳ್ಳಿಗಳ ಜನರನ್ನು ತಲುಪಲು ಮುಂದಾಗಿರುವುದು ಶ್ಲಾಘನೀಯ. ಈ ಮೂಲಕ ಹಳ್ಳಿಭಾಗಗಳ ಜನರು

ಮಂಗಳೂರು: ಎಚ್‍.ಡಿ.ಎಫ್‍.ಸಿ “ಚಕ್ರಗಳ ಮೇಲೆ ಬ್ಯಾಂಕ್” ಲೋಕಾರ್ಪಣೆ Read More »

ಕರಾವಳಿ

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು. ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ Read More »

ಕರಾವಳಿ

ಜೆಜೆಎಂನ 2ನೇ ಹಂತದ ಕಾಮಗಾರಿ 7-8 ತಿಂಗಳಲ್ಲಿ ಮುಕ್ತಾಯ- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಗ್ರಾಮೀಣ ಭಾಗದ ಮನೆಗಳಿಗೆ ನಳ್ಳಿ ಮೂಲಕ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆಯ ಎರಡನೇ ಹಂತದ ಕಾಮಗಾರಿ ಮುಂದಿನ 7-8 ತಿಂಗಳಲ್ಲಿ ಪೂರ್ಣಗಳಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ತಿಳಿಸಿದರು. ಅವರು ಗುರುವಾರದಂದು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಲ್ಲಿ ಮೂರು ಹಂತಗಳಲ್ಲಿ ಒಟ್ಟು ಸುಮಾರು

ಜೆಜೆಎಂನ 2ನೇ ಹಂತದ ಕಾಮಗಾರಿ 7-8 ತಿಂಗಳಲ್ಲಿ ಮುಕ್ತಾಯ- ಡಾ. ಆನಂದ್ Read More »

ಕರಾವಳಿ

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯದೊಂದಿಗೆ ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20,000 ರೂ., ನಂತರ ತೃತೀಯ ಹಂತದಲ್ಲಿ

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ Read More »

ಕರಾವಳಿ
Scroll to Top