ಕರಾವಳಿ

ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ರಾಜ್ಯ ಅರಣ್ಯ ಇಲಾಖೆಯಲ್ಲಿ ನಡೆದ  40 ವಲಯ ಅರಣ್ಯಾಧಿಕಾರಿಗಳ (RFO) ವರ್ಗಾವಣೆಗೆ ಸಂಬಂಧಿಸಿದ ಆದೇಶ ಹೊರಡಿಸಲಾಗಿದೆ.   ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರನ್ನು ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಸುಳ್ಯ ಹಾಗೂ ಪಂಜ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರು ದಕ್ಷ ಹಾಗು ಜನಪ್ರಿಯ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರನ್ನು ಕುಶಾಲನಗರದ ವಲಯ ಅರಣ್ಯ […]

ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ Read More »

ಕರಾವಳಿ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಎಸ್.ಐ.ಆರ್‍ ನಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರು ಹಕ್ಕನ್ನು ಚಲಾಯಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತಿ ಸ್ವೀಪ್ ಸಂಯೋಜಕಿ ಸುಮಂಗಲ ನಾಯಕ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ 2026 (SIR) ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಅರ್ಹ ಮತದಾರರು ಹಿಂದುಳಿಯದಂತೆ ನೋಡಿಕೊಳ್ಳುವುದು ನಮ್ಮ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ Read More »

ಕರಾವಳಿ

ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ತಾಲೂಕಿನ  ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ  ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ  ಗ್ರಾಮ ಪಂಚಾಯತ್ ಪಿಡಿಒ  ದೂರು ನೀಡಿದ್ದಾರೆ.

ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು Read More »

ಕರಾವಳಿ

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಅಮಾನುಷ ಹಲ್ಲೆ ಹಾಗೂ ಹತ್ಯೆ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಸಮಾಜದ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾದ ಅಕ್ಬರ್ ಅಲಿ ಪೊನ್ನೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್ಡಿಪಿಐ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಐಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರ ವರೆಗೆ  17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-66685, ಮೂಡಬಿದ್ರೆ-59167, ಮಂಗಳೂರು ನಗರ ಉತ್ತರ-58682, ಮಂಗಳೂರು ನಗರ ದಕ್ಷಿಣ-67721, ಮಂಗಳೂರು-86607, ಬಂಟ್ವಾಳ-63770, ಪುತ್ತೂರು-59684, ಸುಳ್ಯ-79213.

ಎಸ್ಐಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಜುಲೈ 17 ಮತ್ತು 18ರ ವರೆಗೆ ಮಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಸಿ.ಎಸ್.ಐ.ಆರ್ ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ, ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ

ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ಬಿ.ಎಡ್ ಪದವಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ನಗರದ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಪರೀಕ್ಷಾ ಕೇಂದ್ರದಲ್ಲಿ ಬಿ.ಎಡಿ ಪದವಿ ಪರೀಕ್ಷೆಯು ಜುಲೈ 16 ರಿಂದ 25ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್

ಬಿ.ಎಡ್ ಪದವಿ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಪ್ರಕರಣವು  2025 ರ ಆಗಸ್ಟ್ 1ರಿಂದ  2026ರ  ಜುಲೈ 31 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ದಕ್ಷಿಣ ಕನ್ನಡ ಜಿಲ್ಲೆ ‘’ಸಾಕ್ಷರತಾ ಜಿಲ್ಲೆ‘’ ಎಂದು ಘೋಷಣೆಯಾಗಿದ್ದರೂ, 2011ರ ಜನಗಣತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.15 ಲಕ್ಷ ಅನಕ್ಷರಸ್ಥರು ಇದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅನಕ್ಷರಸ್ಥರನ್ನು ಸಮೀಕ್ಷೆ ಮಾಡಿ ಸಾಕ್ಷರರನ್ನಾಗಿ ಮಾಡುವ ನಿಟ್ಟಿನಲ್ಲಿ ಕಲಿಯಲು ಪ್ರೋತ್ಸಾಹಿಸಿದ, ಶಾಲೆಗೆ ಹೋಗದ, ಕನ್ನಡ ಓದಲು, ಬರೆಯಲು ಹಾಗೂ ಸರಳ ಲೆಕ್ಕಾಚಾರ ಮಾಡಲು ಬಾರದ, ಅಜ್ಜಿ ಅಥವಾ ಅಜ್ಜ, ತಂದೆ, ತಾಯಿ ಅಥವಾ ಮನೆಯಲ್ಲಿ ಇರುವ ಯಾವುದೇ ಅನಕ್ಷರಸ್ಥ ಸದಸ್ಯರನ್ನು

ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂತಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ Read More »

ಕರಾವಳಿ
Scroll to Top