ಕರಾವಳಿ

ದಕ್ಷಿಣ ಕನ್ನಡ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 18. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಎಮದು ಗುರುತಿಸಲಾಗಿದೆ. ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್, ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಔಷಧಿಗೆಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು […]

ದಕ್ಷಿಣ ಕನ್ನಡ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಆರ್ಮಿ ಆಫೀಸರ್ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 18. ಆರ್ಮಿ ಕ್ಯಾಂಪಿಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ಸಾವಿರಾರು ರೂಪಾಯಿ ವಂಚನೆ ಎಸಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತೆಳ್ಳಾರು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಪ್ರಯದರ್ಶಿನಿ ಗ್ಯಾಸ್ ಏಜೆನ್ಸಿ ಮಾಲಕ ಕೃಷ್ಣಮೂರ್ತಿ ಎಂಬವರಿಗೆ ಸೆ. 9ರಂದು ಅಪರಿಚಿತನೋರ್ವ ಕರೆ ಮಾಡಿ, ನಾನು ಇಂಡಿಯರ್ ಆರ್ಮಿಯ ಆಫೀಸರ್. ನಾವು ಕಾರ್ಕಳದ ಶಾಲೆಯೊಂದರಲ್ಲಿ ಆರ್ಮಿ ಕ್ಯಾಂಪ್ ಮಾಡಿದ್ದು ಈ ಕ್ಯಾಂಪ್‌ಗೆ 4 ಗ್ಯಾಸ್

ಆರ್ಮಿ ಆಫೀಸರ್ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 18. ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಚೂರಿ ತೋರಿಸಿ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ಕೊಲ್ನಾಡು ಎಂಬಲ್ಲಿ ರವಿವಾರದಂದು ನಡೆದಿದೆ.   ಕೊಲ್ನಾಡು ನಿವಾಸಿ ಸದಾಶಿವ ಶೆಟ್ಟಿ ಹಾಗೂ ಪತ್ನಿ ವಸಂತಿ ಶೆಟ್ಟಿ ಕೆಲಸದ ನಿಮಿತ್ತ ಹಳೆಯಂಗಡಿಗೆ ಹೋಗಿದ್ದವರು ವಾಪಸ್ ಬರುವಾಗ ಪತ್ನಿಯನ್ನು ಆಟೋದಲ್ಲಿ ಮನೆಗೆ ಕಳುಹಿಸಿದ್ದರು. ಅದರಂತೆ ವಸಂತಿ ಶೆಟ್ಟಿ ಮನೆಗೆ ಬಂದ ವೇಳೆ ಓರ್ವ ಬಂದು ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿದೆ, ಪೆಟ್ರೋಲ್ ತುಂಬಿಸಲು ಬಾಟಲಿ

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಸೆ. 16ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಪ್ರಕರಣವೊಂದರಲ್ಲಿ ಅರೋಪಿತನಾಗಿ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಮೂಲತಃ ಬೆಳ್ಳಾರೆ ಸಮೀಪದ ಬಾಳಿಲ ಗ್ರಾಮದ ಮುಪ್ಪೇರಿಯ ನಿವಾಸಿ ಜಗನ್ನಾಥ್ ಎಂದು ಗುರುತಿಸಲಾಗಿದೆ. ಈತ ಕಡಬ ತಾಲೂಕಿನ ಹೊಸ್ಮಠ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಳಿಕ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿ ಜಗನ್ನಾಥನನ್ನು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳಲೆ ಎಂಬಲ್ಲಿ ವಶಕ್ಕೆ ಪಡೆಯಲಾಗಿದೆ. ಪುತ್ತೂರು ಗ್ರಾಮಾಂತರ ವೃತ್ತ

ಕಡಬ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಇಲ್ಲಿನ ಮಲ್ಲಮಾರ್‌ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರದಂದು ಸಂಜೆ ನಡೆದಿದೆ. ಸಮುದ್ರಪಾಲಾದ ವ್ಯಕ್ತಿಯನ್ನು ಬಾಗಲಕೋಟೆ ನಿವಾಸಿ ಮಹಂತೇಶ್‌(29) ಎಂದು ಗುರುತಿಸಲಾಗಿದೆ. ಈತ ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದ ಎನ್ನಲಾಗಿದೆ. ಮಹಂತೇಶ್‌ ನನ್ನು ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ. ಈ ಕುರಿತು

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಕಡಬ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರಕರಣದ ಆರೋಪಿ ಕಡಬ ತಾಲೂಕು ಕೊಣಾಜೆ ಗ್ರಾಮದ ಗುಜ್ಜಟ್ಟೆ ಕದ್ಯ ಭುವನೇಶ್ವರ ಚಂದ್ರ ಎಂಬಾತನನ್ನು ಮೇಲಾಧಿಕಾರಿಗಳ ಆದೇಶದಂತೆ ಕಡಬ ಠಾಣಾ ಕಾನೂನು ಮತ್ತು ಸುವ್ಯವಸ್ಥೆ ಪಿ.ಎಸ್ಐ ಅಭಿನಂದನ್‌ ಮತ್ತು ತನಿಖಾ ಪಿ.ಎಸ್ಐ ಅಕ್ಷಯ್‌ ಡವಗಿ ಅವರ ಮಾರ್ಗದರ್ಶನದಂತೆ ಕಡಬ ಪೊಲೀಸ್‌ ಠಾಣಾ ಸಿಬ್ಬಂದಿಗಳಾದ ಭವಿತ್‌ ಹಾಗೂ ವಿನೋದ್‌ ಅವರು ಮಂಗಳೂರಿನ

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದೇಶದಲ್ಲಿರುವ ಪತಿಯೋರ್ವ ಸುಳ್ಯದಲ್ಲಿರುವ ತನ್ನ ಪತ್ನಿಗೆ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಮಹಿಳೆ ಪತಿ ವಿರುದ್ದ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಚೆನ್ನಾಗಿ ನೋಡಿಕೊಂಡಿದ್ದು, ಅವರಿಗೆ ಇಬ್ಬರು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 18. ಹಣವಾಗಿಟ್ಟು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ. ಸ್ಥಳದಿಂದ ಎಂಟು ಮಂದಿಯ ಸಹಿತ ಒಟ್ಟು 2,350 ರೂ. ನಗದು, 4 ಕೋಳಿ, 2 ಕೋಳಿ ಬಾಲುಗಳು, ಒಂದು ಓಮ್ನಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಜಪೆ, ಸೆ. 18. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ(37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top