ಕರಾವಳಿ

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು

(ನ್ಯೂಸ್ ಕಡಬ) newskadaba.com ಸೆ. 16. ಜಗತ್ತಿನೆಲ್ಲೆಡೆ ಅತ್ಯಂತ ಭಯಭಕ್ತಿ ಮತ್ತು ಶ್ರದ್ಧೆಯಿಂದ ಪೂಜಿಸಲ್ಪಡುವ ದೇವನೊಬ್ಬನೆಂದರೆ ಅದು ‘ಗಣಪ’  ಎಂದರೆ ತಪ್ಪಾಗಲಾರದು. ಅತ್ಯಂತ ವರ್ಣಮಯ ವ್ಯಕ್ತಿತ್ವದ ದೇವರಾದ ಗಣಪತಿಯನ್ನು ಜನರು ವಿನಾಯಕ, ವಿಘ್ನರಾಜ, ಗಣಾಧಿಪ, ಗಣಪ, ಗಣೇಶ, ಏಕದಂತ, ಹೇರಂಭ, ಲಂಭೋದರ, ಗಜಾನನ, ಸುಮುಖ ಹೀಗೆ ಹತ್ತಾರು ಹೆಸರುಗಳಿಂದ ಪೂಜಿಸುತ್ತಾರೆ. ಭಾರತ , ಚೀನಾ, ಜಪಾನ್, ಥಾಯ್ ಲ್ಯಾಂಡ್ , ನೇಪಾಳ , ಶ್ರೀ ಲಂಕಾ, ಇಂಡೋನೇಷ್ಯಾ, ಇರಾನ್, ಅಫ್ಘಾನಿಸ್ತಾನ. ಹೀಗೆ ವಿಶ್ವದೆಲ್ಲೆಡೆ ಹಲವು ಹೆಸರುಗಳಿಂದ ಪ್ರಸಿದ್ಧಿಯಾದ […]

“ಎಲ್ಲೆಡೆ ಸಲ್ಲುವ ಸಲಹುವ ನಮ್ಮ ಗಣಪ”- ಡಾ. ಮುರಲೀ ಮೋಹನ ಚಂತಾರು Read More »

ಕರಾವಳಿ, ವಿಶೇಷ ಲೇಖನಗಳು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲು ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ Read More »

ಕರಾವಳಿ

ಬೆಂಗಳೂರು- ಮಂಗಳೂರು ರೈಲು; ಇಂದಿನಿಂದ ಮುರ್ಡೇಶ್ವರದವರೆಗೂ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಬೆಂಗಳೂರು-ಮೈಸೂರು- ಮಂಗಳೂರು ರೈಲು (16585/6) ಇಂದಿನಿಂದ (ಸೆ. 16) ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ. ಈ ರೈಲು ಎಂದಿನಂತೆ ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ ಸಂಜೆ 6.35ಕ್ಕೆ ಬಂದು, ಬೆಳಿಗ್ಗೆ 6ಕ್ಕೆ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು ಮೈಸೂರು ಮೂಲಕ ಬೆಳಿಗ್ಗೆ 9.05ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ತಲುಪುತ್ತದೆ. ವಾರದಲ್ಲಿ ಆರು ದಿನ ಈ ರೈಲಿನ ಸೇವೆ ಇದೆ ಎಂದು

ಬೆಂಗಳೂರು- ಮಂಗಳೂರು ರೈಲು; ಇಂದಿನಿಂದ ಮುರ್ಡೇಶ್ವರದವರೆಗೂ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ನಾಗರಹಾವಿಗೆ ಡೀಸೆಲ್ ಎರಚಿದ್ದ ಕಾರ್ಮಿಕ ಅಸ್ವಸ್ಥ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ನಾಗರಹಾವಿಗೆ ಡೀಸೆಲ್‌ ಎರಚಿದ ವ್ಯಕ್ತಿಯೋರ್ವ ಅಸ್ವಸ್ಥಗೊಂಡು ತಾನೂ ಆಸ್ಪತ್ರೆಗೆ ದಾಖಲಾದ ಘಟನೆ ಮುಲ್ಕಿಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಳೆದವಾರ ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ನಾಗರಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್‌ ಎರಚಿದ್ದ. ಉರಿಯಿಂದ ನಾಗರ ಹಾವು ಒದ್ದಾಡಿತ್ತು. ಸ್ಥಳೀಯರು ಇದನ್ನು ಕಂಡು ಉರಗ ರಕ್ಷಕ ಯತೀಶ್‌ ಕಟೀಲು ಎಂಬವರಿಗೆ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಯತೀಶ್ ಹಾವನ್ನು ರಕ್ಷಣೆ ಮಾಡಿ

ನಾಗರಹಾವಿಗೆ ಡೀಸೆಲ್ ಎರಚಿದ್ದ ಕಾರ್ಮಿಕ ಅಸ್ವಸ್ಥ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 16. ನಿಲ್ಲಿಸಿದ ಲಾರಿಯೊಂದು ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಹಾಜರಾ (20) ಹಾಗೂ ಖತೀಜಾತುಲ್ ಆಫಿಯಾ (18) ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ನಲ್ಲಿ ‌ಸರ್ವೀಸ್ ರಸ್ತೆಯಲ್ಲಿ ಚಾಲಕನೋರ್ವ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ

ಅಕ್ರಮ ಮರಳು ಸಾಗಾಟ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಸೆ. 16. ಅಕ್ರಮ ಮರಳು ಸಾಗಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಟೆಂಪೋ ಸಹಿತ ಮೂವರನ್ನು ಕಾಪು ಪೊಲೀಸರು ಬಂಧಿಸಿರುವ ಘಟನೆ ಮಣಿಪುರ ಗ್ರಾಮದ ದೆಂದೂರುಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರನ್ನು ಟೆಂಪೋ ಚಾಲಕ ಕರಂಬಳ್ಳಿಯ ನಜೀರ್(42), ಕುರ್ಕಾಲಿನ ಜೀವನ್ ಶೆಟ್ಟಿ(38) ಹಾಗೂ ಮಿಥುನ್ ಶೆಟ್ಟಿ(32) ಎಂದು ಗುರುತಿಸಲಾಗಿದೆ. ಆರೋಪಿಗಳು ಇತ್ತೀಚೆಗೆ ಪಾಂಗಾಳ ಹೊಳೆಯಿಂದ ಮರಳನ್ನು ತೆಗೆಸಿ ಖಾಸಗಿ ಜಾಗದಲ್ಲಿ ಸಂಗ್ರಹಿಟ್ಟುಕೊಂಡಿದ್ದು, ಅದನ್ನು ಟೆಂಪೋದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ

ಅಕ್ರಮ ಮರಳು ಸಾಗಾಟ- ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ಸೆ. 15) ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನವಾದ ಯಾವುದೇ ಮಾಹಿತಿ ಇಲ್ಲದ ಕಾರಣ ಸಫರ್ 30 ಪೂರ್ತಿಗೊಳಿಸಿ ಇಂದು ಸೆ. 16ರ ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ರಬೀವುಲ್ ಅವ್ವಲ್ 1 ಆಗಿರುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಸೆ. 28ರಂದು ರಬೀವುಲ್ ಅವ್ವಲ್ 12 ಮೀಲಾದುನ್ನಬೀ ದಿನವಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ Read More »

ಕರಾವಳಿ

ಧರ್ಮಸ್ಥಳದಲ್ಲಿ 48 ಟನ್ ಅಕ್ರಮ ಮರಳು ದಾಸ್ತಾನು ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 16. ತಾಲೂಕಿನ ಬಂದಾರು ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಫೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂದಾರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಸಂದೇಶ್ ಗೌಡ ಎಂಬವರ ವಿರುದ್ದ ಧರ್ಮಸ್ಥಳ ಪೊಲೀಸರಿಗೆ

ಧರ್ಮಸ್ಥಳದಲ್ಲಿ 48 ಟನ್ ಅಕ್ರಮ ಮರಳು ದಾಸ್ತಾನು ಪತ್ತೆ Read More »

ಕರಾವಳಿ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top