ಕರಾವಳಿ

ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ದಕ್ಷಿಣ ಕನ್ನಡ ಜಿಲ್ಲೆ ‘’ಸಾಕ್ಷರತಾ ಜಿಲ್ಲೆ‘’ ಎಂದು ಘೋಷಣೆಯಾಗಿದ್ದರೂ, 2011ರ ಜನಗಣತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.15 ಲಕ್ಷ ಅನಕ್ಷರಸ್ಥರು ಇದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅನಕ್ಷರಸ್ಥರನ್ನು ಸಮೀಕ್ಷೆ ಮಾಡಿ ಸಾಕ್ಷರರನ್ನಾಗಿ ಮಾಡುವ ನಿಟ್ಟಿನಲ್ಲಿ ಕಲಿಯಲು ಪ್ರೋತ್ಸಾಹಿಸಿದ, ಶಾಲೆಗೆ ಹೋಗದ, ಕನ್ನಡ ಓದಲು, ಬರೆಯಲು ಹಾಗೂ ಸರಳ ಲೆಕ್ಕಾಚಾರ ಮಾಡಲು ಬಾರದ, ಅಜ್ಜಿ ಅಥವಾ ಅಜ್ಜ, ತಂದೆ, ತಾಯಿ ಅಥವಾ ಮನೆಯಲ್ಲಿ ಇರುವ ಯಾವುದೇ ಅನಕ್ಷರಸ್ಥ ಸದಸ್ಯರನ್ನು […]

ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂತಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ Read More »

ಕರಾವಳಿ

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ

(ನ್ಯೂಸ್ ಕಡಬ) newskadaba.com ಜು. 16. ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ನಡೆದಿದೆ. ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಜು. 16  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ  ಪೈಕಿ 17,86,112 ಅಂದರೆ   ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು  ತಲುಪಿಸಲಾಗಿರುತ್ತದೆ. ಜುಲೈ 29  ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ  ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು  ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು  ಬಿ.ಎಲ್.ಒ  ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು* ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ

(ನ್ಯೂಸ್ ಕಡಬ) newskadaba.com ಜು. 16  : ತಾಂತ್ರಿಕ ದೋಷದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಂತವಾಗಿದ್ದರೂ ಮೃತ ಎಂದು ತೋರಿಸುವ ಸಮಸ್ಯೆಗಳಾಗುತ್ತಿದ್ದು,  ಹಲವು ತಿಂಗಳಿನಿಂದ ಸಮಸ್ಯೆ ಬಗೆಹರಿದಿರುವುದಿಲ್ಲ. ಇಂತಹ ಸಮಸ್ಯೆಗಳನ್ನು  ಗಂಭೀರವಾಗಿ ಪರಿಗಣಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ಅವರು ಬುಧವಾರ ದ.ಕ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ  ಯೋಜನೆಗಳ ಅನುμÁ್ಟನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೃತಪಟ್ಟ ಫಲಾನುಭವಿಗಳ ನಿಖರ

ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು* ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ ನಗರಸಭೆ: ಕಟ್ಟಡ ಲೈಸನ್ಸ್ಗೆB ಹೊಸ ಸಾಫ್ಟ್ವೇಿರ್

(ನ್ಯೂಸ್ ಕಡಬ) newskadaba.com ಜು. 16  : ಉಳ್ಳಾಲ ನಗರಸಭೆಗೆ ಸಂಬಂಧಿಸಿದ ಕಟ್ಟಡ ಪರವಾನಿಗೆಗೆ ULMS (Unified Land Management System) ಎಂಬ ಹೊಸ ತಂತ್ರಾಂಶವನ್ನು ಉಪಯೋಗಿಸುತ್ತಿದ್ದು ತಂತ್ರಾಂಶದಲ್ಲಿದ್ದ ನ್ಯೂನ್ಯತೆಗಳನ್ನು ಈಗಾಗಲೇ ಸರಿಪಡಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಮತ್ತು ಕಟ್ಟಡ ನಿರ್ಮಾಣದ ಎಂಜಿನಿಯರ್ಸ್‍ರವರು ULMS ತಂತ್ರಾಂಶದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಉಳ್ಳಾಲ ನಗರಸಭೆ ಪೌರಾಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳ್ಳಾಲ ನಗರಸಭೆ: ಕಟ್ಟಡ ಲೈಸನ್ಸ್ಗೆB ಹೊಸ ಸಾಫ್ಟ್ವೇಿರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಜು. 16  ಮಂಗಳೂರು: ಜನರಿಗೆ ಶುದ್ಧ ಕುಡಿಯುವ ನೀರು  ಒದಗಿಸುವ ವಿವಿಧ ನೀರು ಸರಬರಾಜು ಯೋಜನೆಗಳ  ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಗುರುತಿಸಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ  ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೀರಿನ ಶುದ್ಧೀಕರಣ ಘಟಕದ ನಿರ್ಮಾಣ ಪ್ರಗತಿಯನ್ನು ತ್ವರಿತಗೊಳಿಸಬೇಕು.   ಯಾವುದೇ ಅಡಚಣೆಯಾದಲ್ಲಿ ತಕ್ಷಣವೇ

ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಜು. 16  ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ. ಅವರು ಬುಧವಾರ  ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದತ್ತ ಅಧಿಕಾರವಾಗಿರುವ ಮತದಾನವು ಪ್ರಜೆಗೆ ದೊರೆತಿರುವ ಅತ್ಯುನ್ನತ ಅಧಿಕಾರವಾಗಿದೆ. ತನ್ನ

ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಕೂಟರ್ ಸ್ಟಂಟ್ ಮಾಡಿ ವೈರಲ್ ಆದ ಸವಾರನಿಗೆ ₹7,000 ದಂಡ; ಲೈಸೆನ್ಸ್ ರದ್ದತಿಗೆ ಪೊಲೀಸರ ಶಿಫಾರಸು!

(ನ್ಯೂಸ್ ಕಡಬ) newskadaba.com ಜು. 16: ಸ್ಕೂಟರ್ ಸ್ಟಂಟ್: ಸವಾರನಿಗೆ ₹7,000 ದಂಡ, ಲೈಸೆನ್ಸ್ ರದ್ದತಿಗೆ ಶಿಫಾರಸು ಕಳೆದ ಮಾರ್ಚ್ ತಿಂಗಳಿನಲ್ಲಿ ವಿದ್ಯಾರ್ಥಿಯೊಬ್ಬ ಸ್ಕೂಟರ್‌ನಲ್ಲಿ ಅಪಾಯಕಾರಿಯಾಗಿ ಸ್ಟಂಟ್ ಮಾಡಿದ್ದ ವೀಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವೈರಲ್ ವೀಡಿಯೋ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ನಗರ ಸಂಚಾರ ಪೊಲೀಸರು, ಆರೋಪಿ ಸವಾರನಿಗೆ ₹7,000 ದಂಡ ವಿಧಿಸಿದ್ದಾರೆ.ದಂಡದ ಜೊತೆಗೆ, ಆತನ ಚಾಲನಾ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಾರಿಗೆ ಪ್ರಾಧಿಕಾರಕ್ಕೆ (RTO) ಪೊಲೀಸರು ಶಿಫಾರಸು ಮಾಡಿದ್ದಾರೆ.

ಸ್ಕೂಟರ್ ಸ್ಟಂಟ್ ಮಾಡಿ ವೈರಲ್ ಆದ ಸವಾರನಿಗೆ ₹7,000 ದಂಡ; ಲೈಸೆನ್ಸ್ ರದ್ದತಿಗೆ ಪೊಲೀಸರ ಶಿಫಾರಸು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

KGCE ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು: KSEB ತಾತ್ಕಾಲಿಕ ನೌಕರನ ಬಂಧನ, ಅಧ್ಯಾಪಕ ತಲೆಮರೆಸು!

(ನ್ಯೂಸ್ ಕಡಬ) newskadaba.com ಜು. 16: ಮಟ್ಟನ್ನೂರು ಪಾಲಿಟೆಕ್ನಿಕ್‌ನಲ್ಲಿ ನಡೆದ ಕೇರಳ ಸರ್ಕಾರಿ ಸರ್ಟಿಫಿಕೇಟ್ ಎಕ್ಸಾಮಿನೇಶನ್ (KGCE) ಪರೀಕ್ಷೆಯಲ್ಲಿ ಮೊಬೈಲ್ ಫೋನ್ ಬಳಸಿ ಅಕ್ರಮವಾಗಿ ಉತ್ತರ ಬರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪೈವಳಿಕೆ ಕುರುಡಪದವು ಬಳಿಯ ಸಾದಂಗಯ ನಿವಾಸಿ, KSEB ವರ್ಕಾಡಿ ಸೆಕ್ಷನ್‌ನ ತಾತ್ಕಾಲಿಕ ನೌಕರ ಎಸ್. ಜನಾರ್ದನ ಎಂದು ಗುರುತಿಸಲಾಗಿದೆ. ಕೂತುಪರಂಬ ಎಸಿಪಿ ಸಿಬಿ ಟೋಂ ನೇತೃತ್ವದ ಪೊಲೀಸ್ ತಂಡ ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪ್ರಾಥಮಿಕ ತನಿಖೆಯ ಪ್ರಕಾರ, ಪರೀಕ್ಷಾ ಹಾಲ್‌ನಲ್ಲಿದ್ದ ಜನಾರ್ದನನಿಗೆ ಅಧ್ಯಾಪಕರೊಬ್ಬರು

KGCE ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ನಕಲು: KSEB ತಾತ್ಕಾಲಿಕ ನೌಕರನ ಬಂಧನ, ಅಧ್ಯಾಪಕ ತಲೆಮರೆಸು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top