ಕರಾವಳಿ

ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ. 31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ […]

ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ

ಸೆಪ್ಟೆಂಬರ್ 1 ರಂದು ಜಮಾ ಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಮಂಗಳೂರು ತಾಲೂಕು ಪಂಚಾಯತ್‍ನ 2022-23ನೇ ಸಾಲಿನ ವಾರ್ಷಿಕ ಜಮಾಬಂದಿ ಸೆ. 01ರ ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್‍ನ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 1 ರಂದು ಜಮಾ ಬಂದಿ Read More »

ಕರಾವಳಿ

ಮೀನುಗಾರಿಕಾ ಲೈಸೆನ್ಸ್ ನವೀಕರಣಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. 2023-24ನೇ ಸಾಲಿಗೆ ಮೀನುಗಾರಿಕೆಯ ನಾಡದೋಣಿಗಳಿಗೆ ಸಹಾಯಧನದ ಸೀಮೆಎಣ್ಣೆ ಪಡೆಯಲು ಮೀನುಗಾರಿಕಾ ಲೈಸೆನ್ಸ್ ಮತ್ತು ಸೀಮೆಎಣ್ಣೆ ರಹದಾರಿಯ ನವೀಕರಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ದೋಣಿ ಮಾಲೀಕರು ಸಂಬಂಧಪಟ್ಟ ದಾಖಲೆಗಳೊಂದಿಗೆ ಸೆಪ್ಟೆಂಬರ್ 5 ರೊಳಗೆ ತಮ್ಮ ವ್ಯಾಪ್ತಿಗೆ ಬರುವ ಸೀಮೆಎಣ್ಣೆ ಬಂಕ್‍ಗಳಿಗೆ ಅಗತ್ಯ ದಾಖಲೆಗೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ದೋಣಿ ಮತ್ತು ಇಂಜಿನ್‍ನ ತಪಾಸಣೆಯನ್ನು ಸಪ್ಟೆಂಬರ್ 11ರಂದು ಹಮ್ಮಿಕೊಳ್ಳಲಾಗಿದ್ದು, ದೋಣಿ ಮಾಲೀಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಅಥವಾ ಮತದಾರರ ಗುರುತಿನ

ಮೀನುಗಾರಿಕಾ ಲೈಸೆನ್ಸ್ ನವೀಕರಣಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯನ್ನು ಆ. 29ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ Read More »

ಕರಾವಳಿ

ಇಂದು(ಆ. 29) ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆ. 29ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 10 ರಿಂದ 12.30ರವರೆಗೆ ಜಿಲ್ಲೆಯ ವಿವಿಧ ಕಚೇರಿಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸುವರು. 12.30 ರಿಂದ 1 ಗಂಟೆಯವರೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ನಂತರ 2 ಗಂಟೆಯಿಂದ ಸಂಜೆ 6.30 ರ ವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ

ಇಂದು(ಆ. 29) ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಆ. 29ರಂದು ವಿಧಾನ ಪರಿಷತ್ ಸಭಾಪತಿಯವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ರಾಜ್ಯ ವಿಧಾನ ಪರಿಷತ್‍ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅವರು ಆ. 29 ರ ಮಂಗಳವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಭಾಪತಿಯವರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 29ರಂದು ವಿಧಾನ ಪರಿಷತ್ ಸಭಾಪತಿಯವರ ಪ್ರವಾಸ Read More »

ಕರಾವಳಿ, ಕರ್ನಾಟಕ

ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ Read More »

ಕರಾವಳಿ, ಕರ್ನಾಟಕ

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ಚಿತ್ ಪಿ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 27. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುಣಚ ವಿದ್ಯಾಸಂಸ್ಥೆ ದೇವಿನಗರ ಇಲ್ಲಿ ಆಯೋಜಿಸಲ್ಪಟ್ಟ ವಿದ್ಯಾಭಾರತಿ ಪ್ರಾಂತ (ರಾಜ್ಯ) ಮಟ್ಟದ ಕರಾಟೆ ಕಿಶೋರ ವರ್ಗ ಬಾಲಕರ (17ರ ವಯೋಮಾನ) 70 ಕೆ.ಜಿ ವಿಭಾಗದ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ನಿಶ್ವಿತ್ ಪಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಅಕ್ಟೋಬರ್ ತಿಂಗಳಿನಲ್ಲಿ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತನಿಗೆ ಕರಾಟೆ

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ಚಿತ್ ಪಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದಾದ್ಯಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ದಸ್ತಗಿರಿ ಮಾಡಿದ್ದಾರೆ. ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ

ಎಂಡಿಎಂಎ ಮಾದಕ ವಸ್ತು ಮಾರಾಟ – ಮಾದಕವಸ್ತು ಸಹಿತ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೈಂದೂರು, ಆ. 28. ಇಲ್ಲಿನ ಶಿರೂರು ಭಾಗದಲ್ಲಿ ಮೀನುಗಾರಿಕೆಗಾಗಿ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರದಂದು ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಸಮುದ್ರ ಪಾಲಾದವರನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿದ್ದ ಇವರು ಭಾನುವಾರದಂದು ಸಂಜೆ ಕೈರಂಪಣಿ ಮೀನುಗಾರಿಕೆಗೆಂದು ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ ಇಬ್ಬರು

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top