ಕರಾವಳಿ

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಆನ್‌ಲೈನ್ ಸಾಲಕ್ಕೆ ಸಂಬಂಧಿಸಿ ಪೋನ್ ಕರೆಗಳಿಂದ ಹೆದರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನುಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ ಲೈನ್‌ ಆ್ಯಪ್ ಮೂಲಕ ಸಾಲ ತೆಗೆದುಕೊಂಡಿದ್ದರು. ಅದರಿಂದ ಫೋನ್ ಕರೆಗಳು ಬರುತ್ತಿದ್ದ ಕಾರಣದಿಂದಲೋ ಅಥವಾ ಯಾವ ಕಾರಣಕ್ಕೆ ಮನೆಯ ಮಹಡಿಯ ಮೇಲೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. […]

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಮನೆಯ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು‌ ಮಾಡಿದ ಘಟನೆ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ. ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, 1,12,000 ರೂ. ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11,000 ಸಾವಿರ ರೂ. ನಗದು ಒಟ್ಟು 1.23.000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಅಬ್ದುಲ್

ಹಿಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈ ಬಳಿ ನಡೆದಿದೆ. ಬಂಧಿತರನ್ನು ಚಿದಾನಂದ ಹಾಗೂ ಸ್ವಾಮಿ ಗೌಡ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 5,750 ರೂ. ಮೌಲ್ಯದ 90 ಎಮ್ ಎಲ್ ನ 128 ಮದ್ಯದ ಪ್ಯಾಕೇಟ್ ಮತ್ತು 2,500 ರೂ. ನಗದನ್ನು ವಶಕ್ಕೆ ಪಡೆಯಲಾಗಿದ್ದು, ಉರ್ವ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪರಿಸರ ಅಸಮತೋಲನವನ್ನು ತಪ್ಪಿಸೋಣ- ಡಾ ಚೂಂತಾರು; ಪಣಂಬೂರು ಘಟಕದಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 27. ಪಣಂಬೂರು ಘಟಕದ ವತಿಯಿಂದ ಶ್ರೀ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವು ಭಾನುವಾರದಂದು ಜರುಗಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಿರಂತರವಾಗಿ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಕಾಡು ಬರಿದಾಗಿ, ಕಾಂಕ್ರೀಟ್ ಕಾಡು ದಿನೇದಿನೇ  ಬೆಳೆಯುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಈಗಲೇ ಎಚ್ಚೆತ್ತುಕೊಂಡು  ಗಿಡ ನೆಟ್ಟು ಪೋಷಿಸಿ, ಕಾಡು

ಪರಿಸರ ಅಸಮತೋಲನವನ್ನು ತಪ್ಪಿಸೋಣ- ಡಾ ಚೂಂತಾರು; ಪಣಂಬೂರು ಘಟಕದಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ಮಾತೆಯರು ಸಂಸ್ಕಾರ ವಾಹಕರಾಬೇಕು – ಶ್ರೀ ರವಿಶಂಕರ ನಲ್ಲೂರಾಯ ಸುಬ್ರಹ್ಮಣ್ಯ

(ನ್ಯೂಸ್ ಕಡಬ) newskadaba.com ಕಡಬ, ಆ. 27. ಶ್ರೀ ಸರಸ್ವತೀ ವರಮಹಾಲಕ್ಷ್ಮೀ ಪೂಜಾ ಸಮಿತಿ, ವಿದ್ಯಾನಗರ ಕಡಬ ಮತ್ತು ವಿಶ್ವಹಿಂದೂ ಪರಿಷದ್, ಮಾತೃ ಶಕ್ತಿ ದುರ್ಗಾವಾಹಿನಿ, ಕಡಬ ಪ್ರಖಂಡ ಇದರ ಸಹಯೋಗದೊಂದಿಗೆ 6ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಪೂಜೆಯು ಜರುಗಿತು. ಈ ಕಾರ್ಯಕ್ರಮದಲ್ಲಿ ಶ್ರೀ ರವಿಶಂಕರ ನಲ್ಲೂರಾಯ ಸುಬ್ರಹ್ಮಣ್ಯ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಪ್ರೌರಾಣಿಕ ಕಥೆಗಳ ಮೂಲಕ ವ್ರತಾಚರಣೆಯ ಮಹತ್ವವನ್ನು ತಿಳಿಸಿದರು. ಇಂತಹ ವ್ರತಾಚರಣೆ ಕೈಗೊಳ್ಳುವುದರ ಮೂಲಕ ಮಾತೆಯರು ನಮ್ಮ

ಮಾತೆಯರು ಸಂಸ್ಕಾರ ವಾಹಕರಾಬೇಕು – ಶ್ರೀ ರವಿಶಂಕರ ನಲ್ಲೂರಾಯ ಸುಬ್ರಹ್ಮಣ್ಯ Read More »

ಕರಾವಳಿ

ಗೃಹರಕ್ಷಕ ದಳ ಉದ್ಯೋಗ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಗೃಹರಕ್ಷಕ ದಳದಲ್ಲಿ ಖಾಲಿಯಿರುವ 100 ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಜ್ಞಾನವುಳ್ಳ, ವಾಹನ ಚಾಲನೆ ತಿಳಿದಿರುವ ಹಾಗೂ ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪಾಸಾಗಿರುವ ಹಾಗೂ 19 ವರ್ಷದಿಂದ 45 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಪಡೆಯಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ

ಗೃಹರಕ್ಷಕ ದಳ ಉದ್ಯೋಗ- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಚಂದ್ರಯಾನ-3 ಯಶಸ್ವಿ; ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆ ಜಂಟಿಯಾಗಿ ಚಂದ್ರಯಾನ-3ರ ಯಶಸ್ವಿ ಸಂಭ್ರಮಾಚರಣೆಯನ್ನು ಆಗಸ್ಟ್ 24ರಂದು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರೂ, ಪ್ರೌಢವಿಭಾಗದ ಮೇಲ್ವಿಚಾಲಕರಾದ ಶ್ರೀಮತಿ ಪುಲಸ್ಯ ರೈ ವಹಿಸಿ ಯಶಸ್ವಿ ಕೆಲಸಕ್ಕೆ ಭಗವಂತನನ್ನು ಆರಾಧಿಸುವುದು ಮುಖ್ಯ. ಇಂತಹ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಇಸ್ರೋದಲ್ಲಿ ದುಡಿಯುತ್ತಿರುವ ಎಲ್ಲಾ ಹಂತದ ನೌಕರವೃಂದ, ಅಧ್ಯಕ್ಷರೂ, ಆಡಳಿತ ಮಂಡಳಿಯ ಸದಸ್ಯರಿಗೆ, ರಾತ್ರಿ ಹಗಲೆನ್ನದೇ ದುಡಿಯುವ

ಚಂದ್ರಯಾನ-3 ಯಶಸ್ವಿ; ಸಂಭ್ರಮಾಚರಣೆ Read More »

ಕರಾವಳಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 27. ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ. 22ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ರವರು ಚಿಕಿತ್ಸೆ ಫಲಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ‘ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದು, ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ’ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಈತ ಕರಾಟೆ ಪಟುವೂ ಆಗಿದ್ದ. ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯವೆಸಗಿದ್ದಾನೆ‌. ಇನ್ನು ಮನೆಯಲ್ಲಿ ಕೌಶಲ್‌ ಹಾಗೂ ಅಜ್ಜಿ ಮಾತ್ರ ಇದ್ದು, ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆಯ ವೇಳೆ

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿಗಳಿಬ್ಬರ ಅಪಹರಿಸಿ ಹಲ್ಲೆ ಪ್ರಕರಣ – 7 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪದಡಿ 7 ಮಂದಿಯನ್ನು ಬಂದರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಪಾಣೆಮಂಗಳೂರು ಸಮೀಪದ ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳ ಮೂಡ ಗ್ರಾಮದ ಶಾಹೀಕ್ (19), ಬಜಾಲ್ ನಂತೂರಿನ ಯುಪಿ ತನ್ವೀರ್ (20), ಬಜಾಲ್ ಫೈಸಲ್ ನಗರದ ಅಬ್ದುಲ್ ರಶೀದ್ (19), ಗೂಡಿನ ಬಳಿಯ ಮನ್ಸೂರ್

ವಿದ್ಯಾರ್ಥಿಗಳಿಬ್ಬರ ಅಪಹರಿಸಿ ಹಲ್ಲೆ ಪ್ರಕರಣ – 7 ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top