ಕರಾವಳಿ

ಉದ್ಯೋಗ ಹೆಸರಲ್ಲಿ 1.13 ಲಕ್ಷ ರೂ. ಹಣ ಪಡೆದು ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 24. ಪಾರ್ಟ್ ಟೈಂ ಜಾಬ್ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸುಮಾರು 1,13,30 ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಮಹಿಳೆಯೊರ್ವರ ಮೊಬೈಲ್ ಗೆ ಆಗಸ್ಟ್ 19 ರಂದು ಯಾರೋ ಅಪರಿಚಿತ ವ್ಯಕ್ತಿಗಳು 8874836643 ಸಂಖ್ಯೆಯ ಮೊಬೈಲ್ ನಂಬರ್ ನಿಂದ ವಾಟ್ಸ್‌ ಆಪ್‌ ಮೆಸೆಜ್‌ ಮಾಡಿ, ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ನಂಬಿಸಿ, ಬಳಿಕ Telegram ನಲ್ಲಿ ಲಿಂಕ್‌ನ್ನು ಕಳುಹಿಸಿ ಆಗಸ್ಟ್ 20 ರಿಂದ ಆಗಸ್ಟ್ 21 ರ ಮದ್ಯಾವಧಿಯಲ್ಲಿ […]

ಉದ್ಯೋಗ ಹೆಸರಲ್ಲಿ 1.13 ಲಕ್ಷ ರೂ. ಹಣ ಪಡೆದು ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡಹಗಲೇ ಯುವಕನೊಬ್ಬನ ಚೂರಿಯಿರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ- ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಪಂದ್ಯಾಟವು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜರಗಿತು. ಬಾಲಕರ ವಿಭಾಗದಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಏಳನೇ ತರಗತಿ ವಿದ್ಯಾರ್ಥಿಗಳಾದ ಪ್ರಜೋತ್ ಎನ್.ಕೆ, ಹಾಗೂ ನಮನ್ ಮತ್ತು ಆರನೇ ತರಗತಿಯ ಸ್ವಸ್ತಿಕ ರಾಮ ಯು. ಇವರ ತಂಡವು ದ್ವಿತೀಯ ಬಹುಮಾನ ಗಳಿಸಿದೆ.

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ- ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದ್ವಿತೀಯ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24. ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿಯ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಭೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ಡಿಆರ್.ಎಫ್‌ಒ ಸಿ.ಎನ್. ಲೋಕೇಶ್ ಅಶೋಕ್, ರಾವುತಪ್ಪ, ಅರಣ್ಯ ಪಾಲಕರಾದ ವಿನಯಚಂದ್ರ ಹಾಗೂ ಕಿಶೋರ್ ಗಸ್ತು ನಿರತರಾಗಿ ಖಚಿತ ಮಾಹಿತಿ ಮೇರೆಗೆ ಕಾದು ಕುಳಿತಿದ್ದರು. ಇದೇ ವೇಳೆ ಬೇಟೆಯಾಡಿದ ಶಬ್ದ ಕೇಳಿದ ಬೆನ್ನಲ್ಲೇ ಕಾಡಿನಲ್ಲಿ ಸುತ್ತುವರಿದು

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನಸಿಕ ಒತ್ತಡ ನಿರ್ವಹಣೆ ಅತ್ಯಗತ್ಯ- ಡಾ ಆನಂದ್; ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಇದರ ವತಿಯಿಂದ ದ.ಕ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ ಇದರ ಸಹಕಾರದೊಂದಿಗೆ, ನಗರದ ನೇತ್ರಾವತಿ ಸಭಾಂಗಣದಲ್ಲಿ ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ, ಇಸಿಜಿ, ಕಣ್ಣಿನ ತಪಾಸಣೆಯನ್ನು ಗುರುವಾರದಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು

ಮಾನಸಿಕ ಒತ್ತಡ ನಿರ್ವಹಣೆ ಅತ್ಯಗತ್ಯ- ಡಾ ಆನಂದ್; ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ Read More »

ಕರಾವಳಿ

ಗಣೇಶ ಹಬ್ಬದ ಸಂದರ್ಭ ಪರಿಸರದ ಸ್ವಚ್ಚತೆಯನ್ನು ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಗಣೇಶ ಹಬ್ಬದ ಆಚರಣೆ ಸಂದರ್ಭದಲ್ಲಿ ಗೌರಿ-ಗಣೇಶನ ವಿಗ್ರಹಗಳನ್ನು ತಯಾರಿಸುವವರು ಹಾಗೂ ಖರೀದಿಸುವಾಗ ಮತ್ತು ವಿಸರ್ಜಿಸುವಾಗ ಸಾರ್ವಜನಿಕರು ಈ ಕೆಳಕಂಡ ಅಂಶಗಳನ್ನು ಗಮನ ಹರಿಸುವಂತೆ ಬಂಟ್ವಾಳ ಪುರಸಭೆ ಕೋರಿದೆ. ಗೌರಿ-ಗಣೇಶನ ವಿಗ್ರಹಗಳನ್ನು ತಯಾರಿಸುವವರು ತೈಲ ಬಣ್ಣಗಳು, ಅಪಾಯಕಾರಿ ರಾಸಾಯನಿಕ ವಸ್ತುಗಳಿಂದ ಲೇಪಿತವಾಗಿರುವ ವಿಗ್ರಹಗಳನ್ನು ಬಳಸಕೂಡದು ಹಾಗೂ ಪಾಸ್ಟರ್ ಆಫ್ ಪ್ಯಾರೀಸ್ ನಿಂದ ಮಾಡಿದ ಗಣೇಶ ವಿಗ್ರಹಗಳು ಮತ್ತು ಮೂರ್ತಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಂಪೂರ್ಣ ಮಣ್ಣಿನಿಂದ ಮಾಡಿರುವ

ಗಣೇಶ ಹಬ್ಬದ ಸಂದರ್ಭ ಪರಿಸರದ ಸ್ವಚ್ಚತೆಯನ್ನು ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ Read More »

ಕರಾವಳಿ

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮೀನುಗಾರಿಕೆ ಚಟುವಟಿಕೆಗಳಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದ್ದು, ಜಿಲ್ಲೆಯ ಬೋಟ್ ಮಾಲೀಕರು ಮತ್ತು ಮೀನುಗಾರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಟ್ರಾಲ್ ಬೋಟ್ ಅಸೋಸಿಯೇಷನ್ ನ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಕರೆ ನೀಡಿದರು. ಅವರು ಇತ್ತೀಚೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ತಾಂತ್ರಿಕ ಮತ್ತು ತಂತ್ರಜ್ಞಾನ ವಿಭಾಗ ಹಾಗೂ ಹೈದರಾಬಾದ್ ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3 ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ Read More »

ಕರಾವಳಿ

ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಆ. 27ರಂದು ನಗರದ ಬಾವುಟಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇತ್ತೀಚಿಗೆ ಸೈನ್ಯದಿಂದ ಸೇವಾ ನಿವೃತ್ತಿ ಪಡೆದವರು ಹಾಗೂ ಇದುವರೆಗೆ ಸದಸ್ಯತ್ವವನ್ನು ಪಡೆಯದ ಇತರೆ ಮಾಜಿ ಸೈನಿಕರು ಈ ಸಂದರ್ಭದಲ್ಲಿ ಸದಸ್ಯತ್ವ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್: 9739875269, 9844611608 ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ Read More »

ಕರಾವಳಿ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಆಲಂಕಾರು ಗ್ರಾಮದ ನೆಕ್ಕರೆ ಅಂಗನವಾಡಿ ಕೇಂದ್ರದಲ್ಲಿ 9 ವರ್ಷ ಕಾರ್ಯಕರ್ತೆಯಾಗಿ ಸೇವೆಸಲ್ಲಿಸಿ ಇದೀಗ ಕಡಬ ಪಿಜಕ್ಕಳ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಯಾಗಿರುವ ಶ್ರೀಮತಿ ನಯನಾಕ್ಷಿ ಅವರನ್ನು ನೆಕ್ಕರೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪಿನ ಸದಸ್ಯರ ಸಹಯೋಗದಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅನಿತಾ ಇವರು ವಹಿಸಿದ್ದರು ಮತ್ತು ಅಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ Read More »

ಕರಾವಳಿ

ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 24. ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಮತ್ತು ಸ್ನೇಹಿತರ ಕಲಾ ಸಂಘ(ರಿ.) ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ 1837ರಲ್ಲಿ ನಡೆದ ಅಮರ ಸುಳ್ಯದ ರೈತಾಪಿ ಜನರು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಅಮರ ಕ್ರಾಂತಿಯ ನೆನಪು ಕಾರ್ಯಕ್ರಮವು ಬುಧವಾರದಂದು ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆ ಬೆಳ್ಳಾರೆಯಲ್ಲಿ ನಡೆಯಿತು. ಐತಿಹಾಸಿಕ ಸ್ಥಳ ಮತ್ತು ಮುಂದಿನ ಯೋಜನೆ ಬಗ್ಗೆ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ

ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ Read More »

ಕರಾವಳಿ
Scroll to Top