ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 24. ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಮತ್ತು ಸ್ನೇಹಿತರ ಕಲಾ ಸಂಘ(ರಿ.) ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ 1837ರಲ್ಲಿ ನಡೆದ ಅಮರ ಸುಳ್ಯದ ರೈತಾಪಿ ಜನರು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಅಮರ ಕ್ರಾಂತಿಯ ನೆನಪು ಕಾರ್ಯಕ್ರಮವು ಬುಧವಾರದಂದು ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆ ಬೆಳ್ಳಾರೆಯಲ್ಲಿ ನಡೆಯಿತು. ಐತಿಹಾಸಿಕ ಸ್ಥಳ ಮತ್ತು ಮುಂದಿನ ಯೋಜನೆ ಬಗ್ಗೆ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ […]


