ಹ್ಯಾಕರ್ಸ್ ಗಳ ಮೋಸದಾಟಕ್ಕೆ ಬಲಿಯಾದ ಕಡಬದ ಯುವಕ- ಕಂಬಿ ಎಣಿಸುವ ಪರಿಸ್ಥಿತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಸ್ವಂತ ದುಡಿಮೆಯ ಮೂಲಕ ಕುಟುಂಬ ನಿರ್ವಹಿಸಬೇಕು. ಅದರ ಮೂಲಕ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿದ್ದ ಕಡಬ ಮೂಲದ ಯುವಕನೋರ್ವ ವಿದೇಶದಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದನು. ಅದರಂತೆ ಸೌದಿ ಅರೇಬಿಯಾದಲ್ಲಿ ಉತ್ತಮ ಉದ್ಯೋಗ ದೊರೆತು ಕೈತುಂಬಾ ಸಂಪಾದನೆಯೂ ಪಡೆಯುತ್ತಿದ್ದನು. ಆದರೆ, ಇದೀಗ ಹ್ಯಾಕರ್ಸ್ ಗಳ ಮೋಸದಾಟಕ್ಕೆ ಸಿಲುಕಿದ ಆತ ಜೈಲುಕಂಬಿಗಳನ್ನು ಎಣಿಸುವ ಪರಿಸ್ಥಿತಿಗೆ ಬಂದು ತಲುಪಿದ್ದಾನೆ. ಹೌದು, ಈತ ಕಡಬ ತಾಲೂಕಿನ ಐತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ […]
ಹ್ಯಾಕರ್ಸ್ ಗಳ ಮೋಸದಾಟಕ್ಕೆ ಬಲಿಯಾದ ಕಡಬದ ಯುವಕ- ಕಂಬಿ ಎಣಿಸುವ ಪರಿಸ್ಥಿತಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್


