ಲೈಂಗಿಕ ದೌರ್ಜನ್ಯ, ಚಿನ್ನಾಭರಣ ಪಡೆದು ವಂಚನೆ – ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ಸ್ನೇಹದ ಹೆಸರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಮಾತ್ರವಲ್ಲದೇ ಆಕೆಯಿಂದ ಸುಮಾರು 30.05 ಪವನ್ ಚಿನ್ನಾಭರಣಗಳನ್ನು ಪಡೆದಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 3 ವರ್ಷ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಕಜೆಕಾರ್ ನಿವಾಸಿ ರೋಶನ್ ಡಿ’ಸೋಜಾ ಆಲಿಯಾಸ್ ರೋಶನ್ ಫೆರ್ನಾಂಡಿಸ್(31) ಶಿಕ್ಷೆಗೊಳಗಾದವನು. ಈತ 2015ರ ನವೆಂಬರ್ 6ರಂದು ನಗರದ […]
ಲೈಂಗಿಕ ದೌರ್ಜನ್ಯ, ಚಿನ್ನಾಭರಣ ಪಡೆದು ವಂಚನೆ – ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ Read More »
ಕರಾವಳಿ
