ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ “ಕಾವ್ಯಶ್ರೀ ಪ್ರಶಸ್ತಿ”

(ನ್ಯೂಸ್ ಕಡಬ) newskadaba.com ಕುಂತೂರು, ಆ. 04. “ಕರ್ನಾಟಕ ರಾಜ್ಯ ಭಾವೈಕ್ಯತ ಪರಿಷತ್” ವತಿಯಿಂದ ಮಂಗಳೂರಿನಲ್ಲಿ ನಡೆದ ರಾಜ್ಯದ ವಿವಿಧ ಭಾಗದ ಕವಿಗಳು ಭಾಗವಹಿಸುವ ರಾಜ್ಯಮಟ್ಟದ ಕವಿ ಗೋಷ್ಠಿಯಲ್ಲಿ ಭಾಗವಹಿಸಿ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಶ್ರೀ ಮಂಜುನಾಥ್ ಹುಟ್ಟಗನ್ನ ಹಾಗೂ ಶ್ರೀ ಝುನೈಫ್ ಪಾಲ್ಗೊಂಡು ತಮ್ಮ ಸ್ವ-ರಚಿತ ಕವನ ವಾಚಿಸಿ “ಕಾವ್ಯಶ್ರೀ ಪ್ರಶಸ್ತಿ”ಯನ್ನು ಸ್ವೀಕರಿಸಿದರು.

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ “ಕಾವ್ಯಶ್ರೀ ಪ್ರಶಸ್ತಿ” Read More »

ಕರಾವಳಿ

ಟ್ರಕ್ ಢಿಕ್ಕಿ- ಯವಕ ಮೃತ್ಯು; ಅಂಗಾಂಗ ದಾನ

(ನ್ಯೂಸ್ ಕಡಬ) newskadaba.com ಕಾಪು, ಆ. 04. ರಸ್ತೆ ದಾಟುವ ಸಂದರ್ಭ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ನಿವಾಸಿ ಪ್ರಶಾಂತ್ (37) ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಇದರಿಂದ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್, ಬುಧವಾರದಂದು ಕೆಲಸ ಮುಗಿಸಿ ಮನೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಮಣಿಪಾಲ ಆಸ್ಪತ್ರೆಗೆ

ಟ್ರಕ್ ಢಿಕ್ಕಿ- ಯವಕ ಮೃತ್ಯು; ಅಂಗಾಂಗ ದಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 04. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಶುಕ್ರವಾರದಂದು ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆನ್ನಲಾಗಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ ಡೇ ಬಿಸ್ಕತ್ತು ಪ್ಯಾಕೆಟ್ ನಲ್ಲಿ ಸತ್ತ ಹುಳು ಪತ್ತೆ – ಕಂಪೆನಿಯ ವಿರುದ್ಧ ಗ್ರಾಹಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.04. ಗ್ರಾಹಕರೋರ್ವರು ಖರೀದಿಸಿದ್ದ ಗುಡ್ ಡೇ ಬಿಸ್ಕೆಟ್ ನಲ್ಲಿ ಸತ್ತ ಹುಳವೊಂದು ಕಂಡುಬಂದ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆಯ ಮಹಾಲಕ್ಷ್ಮಿ ಸ್ಟೋರ್ ನಿಂದ ಗ್ರಾಹಕರೋರ್ವರು ಗುಡ್ ಡೇ ಬಿಸ್ಕತ್ತನ್ನು ಖರೀದಿಸಿ ಮನೆಗೆ ಕೊಂಡು ಹೋದ ವೇಳೆ ಬಿಸ್ಕತ್ತು ಪ್ಯಾಕೆಟ್ ನಲ್ಲಿ ಸತ್ತ ಹುಳ ಹಾಗೂ ಹುಳದ‌ ಮೊಟ್ಟೆಯೊಂದು ಕಂಡುಬಂದಿದೆ. ತಕ್ಷಣವೇ ಅಂಗಡಿ ಮಾಲಕರಿಗೆ ಈ ವಿಚಾರ ತಿಳಿಸಿದಾಗ ಅವರು ಕಂಪೆನಿಯ ವಿತರಕರಿಗೆ ಈ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ

ಬೆಳ್ಳಾರೆ: ಗುಡ್ ಡೇ ಬಿಸ್ಕತ್ತು ಪ್ಯಾಕೆಟ್ ನಲ್ಲಿ ಸತ್ತ ಹುಳು ಪತ್ತೆ – ಕಂಪೆನಿಯ ವಿರುದ್ಧ ಗ್ರಾಹಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ವಿವಿದ ಇಲಾಖೆಗಳ ಕಾರ್ಯಾರಂಭ‌ ವಿಳಂಬ

(ನ್ಯೂಸ್ ಕಡಬ) newskadaba.com ಕಡಬ, ಆ. 04. ಕಡಬ ತಾಲೂಕು ಘೋಷಣೆಯಾಗಿ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯತ್ ಕಟ್ಟಡ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡವೂ ನಿರ್ಮಾಣವಾಯಿತು. ಆದರೆ, ಹುದ್ದೆ ಸೃಷ್ಟಿಯಾಗದೇ ಇಲಾಖೆಗಳ ಕಾರ್ಯಾರಂಭಗೊಳ್ಳದ ಹಿನ್ನೆಲೆ ತಾಲೂಕಿನ ಜನ ಅಗತ್ಯ ಕೆಲಸಗಳಿಗೆ ಪುತ್ತೂರು ತಾಲೂಕಿಗೆ ಪ್ರಯಾಣಿಸಬೇಕಾದ ಪರಿಸ್ಥಿತಿ ಮುಂದುವರಿದಿದೆ. ಕಡಬ ತಾಲೂಕಿಗೆ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ, ಸರ್ವೆ ಇಲಾಖೆ, ಉಪ ಖಜಾನೆ, ಮೆಸ್ಕಾಂ ಇಲಾಖೆಯ ಹುದ್ದೆಗಳು ಬಿಟ್ಟರೆ ಬೇರೆ ಯಾವುದೇ ತಾಲೂಕು ಮಟ್ಟದ

ಕಡಬ: ವಿವಿದ ಇಲಾಖೆಗಳ ಕಾರ್ಯಾರಂಭ‌ ವಿಳಂಬ Read More »

ಕರಾವಳಿ

ಪ್ರಚೋದನಕಾರಿ ಹೇಳಿಕೆ – ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಇಲ್ಲಿನ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 28ರಂದು ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ  ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ

ಪ್ರಚೋದನಕಾರಿ ಹೇಳಿಕೆ – ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ವಿರುದ್ದ ದೂರು ದಾಖಲು Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್‍ ಪಾಸ್ – ಆ.11ರಂದು ಕೊಯಿಲ ಪಂಚಾಯತ್ ಕಚೇರಿಯಲ್ಲಿ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಪುತ್ತೂರು ವಿಭಾಗ ವ್ಯಾಪ್ತಿಯ ಸುಳ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್‍ಪಾಸ್ ಸೌಲಭ್ಯವನ್ನು ನೀಡಲಾಗುತ್ತಿದೆ. ನಿಗದಿಪಡಿಸಿರುವ ಸ್ಥಳಗಳು: ಆ.9ರಂದು ಬೆಳಿಗ್ಗೆ 10ರಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋ ಸಂತ್ರಸ್ತರ ಪಾಲನಾ ಕೇಂದ್ರ, ಆ.10ರಂದು ಬೆಳಿಗ್ಗೆ 10ರಿಂದ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಆ.11ರಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ತಾಲೂಕಿನ ಕೊಯಿಲ ಪಂಚಾಯತ್ ಕಚೇರಿ, ಆ.12ರಂದು ಬೆಳಿಗ್ಗೆ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್‍ ಪಾಸ್ – ಆ.11ರಂದು ಕೊಯಿಲ ಪಂಚಾಯತ್ ಕಚೇರಿಯಲ್ಲಿ ವಿತರಣೆ Read More »

ಕರಾವಳಿ

ಜನಸಾಮಾನ್ಯರ ಆರೋಗ್ಯ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಅತಿ ಮಹತ್ವದ್ದು- ಡಾ.ಕಿಶೋರ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸುವ ಹಲವಾರು ಯೋಜನೆಗಳು, ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಅವರು ತಿಳಿಸಿದರು. ಅವರು ಗುರುವಾರದಂದು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ

ಜನಸಾಮಾನ್ಯರ ಆರೋಗ್ಯ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಅತಿ ಮಹತ್ವದ್ದು- ಡಾ.ಕಿಶೋರ್ ಕುಮಾರ್ Read More »

ಕರಾವಳಿ

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರದಮದು ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್‍ ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ Read More »

ಕರಾವಳಿ

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್, ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು ಎಂದು ಕರೆ ನೀಡಿದ್ದರು. ಪ್ರಕರಣ ಸಂಬಂಧ ಉಡುಪಿ ಪೋಲಿಸರು ಶರಣ್ ಪಂಪ್​​​ವೆಲ್ ವಿರುದ್ದ ಸುಮೋಟ ಕೇಸ್‌ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top