ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…!
(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04. ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂ. ವಸೂಲಿಗೈದಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ಮೂರು ಲಕ್ಷ ರೂ. ನೀಡುವಂತೆ ಟೆಲಿಗ್ರಾಂ ನಕಲಿ ಖಾತೆಯ ಮೂಲಕ ವ್ಯಕ್ತಿಯೋರ್ವ […]
ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…! Read More »
ಕರಾವಳಿ, ಕ್ರೈಮ್ ನ್ಯೂಸ್







