ವಿಮಾ ವಂಚನೆಗೆ ಶೀಘ್ರವೇ ಬೀಳಲಿದೆ ಬ್ರೇಕ್!
(ನ್ಯೂಸ್ ಕಡಬ) newskadaba.com, ಸೆ. 24 . ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.ದೇಶಾದ್ಯಂತ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಈ ಎಸ್‌ಐಟಿ ರಚಿಸಲಾಗಿದೆ. ಈ ಎಸ್‌ಐಟಿಗೆ ಐಜಿಪಿ ಹಂತದ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಹಾಗೂ ಸಿಐಡಿಯಿಂದ ನಾಮನಿರ್ದೇಶನಗೊಳ್ಳುವ ಎಸ್‌ಪಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ತಂಡದಲ್ಲಿ ಓರ್ವ ಡಿವೈಎಸ್‌ಪಿ […]
ವಿಮಾ ವಂಚನೆಗೆ ಶೀಘ್ರವೇ ಬೀಳಲಿದೆ ಬ್ರೇಕ್! Read More »
ಕರಾವಳಿ