ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಶ್ರೀಮತಿ ಮೀನಾಕ್ಷಿ ದಲಾಯತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಕಛೇರಿಯ ಆದೇಶದಂತೆ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಶ್ರೀಮತಿ ಮೀನಾಕ್ಷಿ ಅವರು 2015ನೇ ಇಸವಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ 7 ವರ್ಷಗಳಿಂದ ಕರ್ತವ್ಯ ನಿರ್ವಹಿಸಿರುತ್ತಾರೆ. […]
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ Read More »
ಕರಾವಳಿ







