ಕರಾವಳಿ

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಎಂದು ಗುರುತಿಸಲಾಗಿದೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಬಂಧಿಸಿದ್ದು, ಓರ್ವನನ್ನು ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ ಎನ್ನಲಾಗಿದೆ.

ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »

ಕರಾವಳಿ
Theft, crime, Robbery

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ. 02. ಯುವಕರಿಬ್ಬರು ರೈಲ್ವೇ ಹಳಿಯ ಸಾಮಾಗ್ರಿಗಳನ್ನು ಕಳವು ನಡೆಸಿ ಗುಜರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವೇಳೆ ಕಡಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಮರ್ಧಾಳದಿಂದ ವರದಿಯಾಗಿದೆ. ಆರೋಪಿಗಳನ್ನು ರಫೀಕ್ ಹಾಗೂ ಸಿದ್ದೀಕ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಭಾಗದಿಂದ ರೈಲ್ವೇ ಸಾಮಾಗ್ರಿಗಳನ್ನು ಕಳವು ಮಾಡಿ 800 ಕಾರಿನಲ್ಲಿ ತರುತ್ತಿದ್ದ ವೇಳೆ ಗಸ್ತು ನಿರತ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ರಾಜ್ಯ ಸರಕಾರವು 211 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರದಂದು ಆದೇಶ ಹೊರಡಿಸಿದೆ. ಈ ಪೈಕಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಂಚಾರ ಪೂರ್ವ (ಕದ್ರಿ) ಠಾಣೆಯ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ಅವರನ್ನು ಪೊಲೀಸ್ ಪ್ರಧಾನ ಕಚೇರಿಗೆ, ಬಂಟ್ವಾಳದ ವಿವೇಕಾನಂದ ಅವರನ್ನು ರಾಜ್ಯ ಗುಪ್ತ ವಾರ್ತೆಗೆ, ಮಂಗಳೂರು ಸೆನ್ ಠಾಣೆಯ ಸವಿತ್ರ ತೇಜ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಮೂಡುಬಿದಿರೆ ನಿರಂಜನ್ ಕುಮಾರ್‌ ರನ್ನು ಬಜ್ಪೆಗೆ, ಸುಳ್ಯದ ನವೀನ್ ಚಂದ್ರ ಜೋಗಿ

ದಕ್ಷಿಣ ಕನ್ನಡ ಜಿಲ್ಲೆಯ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ Read More »

ಕರಾವಳಿ

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಆ. 01. 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ,ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ನಾಲ್ಕು ತಿಂಗಳ ಹಿಂದೆ

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ

ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ : ಕೋಕ್ ಸಾಗಾಟದ ಲಾರಿ ಪಲ್ಟಿ – ಕಳಪೆ ಗುಣಮಟ್ಟದ ತಾತ್ಕಾಲಿಕ ರಸ್ತೆಯಿಂದ ಹೆಚ್ಚುತ್ತಿರುವ ಅಪಘಾತಗಳು

(ನ್ಯೂಸ್ ಕಡಬ) newskadaba.com ಮಾಣಿ, ಆ. 01. ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲು ಬೈಪಾಸ್ ನಿರ್ಮಾಣದ ಹಿನ್ನೆಲೆಯಲ್ಲಿ ತಾತ್ಕಾಲಿಕ ಸರ್ವಿಸ್ ರಸ್ತೆ ಹಳೀರ ಬಳಿ ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿಯೊಂದು ಮಂಗಳವಾರ ಬೆಳಗಿನ ಜಾವ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಘಟನೆ ವರದಿಯಾಗಿದೆ. ಘಟನೆಯಿಂದ ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಫ್ಲೈ ಓವರ್ ಮತ್ತು ಅಂಡರ್ ಪಾಸ್ ನಿರ್ಮಿಸುವ ಕಡೆಗಳಲ್ಲಿ ತೀರಾ ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿಯಾದ ತಾತ್ಕಾಲಿಕ ರಸ್ತೆಗಳನ್ನು

ಮಾಣಿ : ಕೋಕ್ ಸಾಗಾಟದ ಲಾರಿ ಪಲ್ಟಿ – ಕಳಪೆ ಗುಣಮಟ್ಟದ ತಾತ್ಕಾಲಿಕ ರಸ್ತೆಯಿಂದ ಹೆಚ್ಚುತ್ತಿರುವ ಅಪಘಾತಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ (ಡಾ. ಬಿ.ಆರ್. ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು (ಸಂಪುಟ 1ರಿಂದ ಸಂಪುಟ 22 ಸೆಟ್ ಹೊರತುಪಡಿಸಿ) ಪ್ರಕಟಣೆಗಳನ್ನು ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023ರ ಆಗಸ್ಟ್ 1ರಿಂದ 31ರ ವರೆಗೆ ಶೇಕಡಾ 50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಆನ್‍ಲೈನ್ ವೆಬ್‍ಸೈಟ್: www.kuvempubhashabharati.org ಮೂಲಕ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ಓದುಗರು ಇದರ ಸದುಪಯೋಗ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ Read More »

ಕರಾವಳಿ
Scroll to Top