ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. 2023ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹರು ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಹೆಚ್ಚಿನ ಮಾಹಿತಿ ಹಾಗೂ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯಿಂದ ಅರ್ಜಿ ಪಡೆದು ಭರ್ತಿ […]
ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ



