ಕರಾವಳಿ

ಕೆಮ್ಮಾರ ಸರಕಾರಿ ಶಾಲೆಗೆ ಧ್ವನಿವರ್ಧಕ ಸೆಟ್ ಕೊಡುಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 28. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯವಶ್ಯಕವಾದ ಧ್ವನಿವರ್ಧಕ ಸೆಟ್‌ಗಳನ್ನು ಉದ್ಯಮಿ, ಸಮಾಜ ಸೇವಕರಾದ ಬಡ್ಡಮೆ ರಶೀದ್ ಹಾಜಿಯವರು ಕೊಡುಗೆಯಾಗಿ ನೀಡಿದರು. ಕೆಮ್ಮಾರ ಮೊಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾಗಿರುವ ರಶೀದ್ ಹಾಜಿ ಬಡ್ಡಮೆ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಶೈಕ್ಷಣಿಕ ಪ್ರಗತಿಯ ಜೊತೆಗೆ ಸಮಾಜದ ಒಳಿತಿಗಾಗಿ ಸದಾ ಸೇವೆಗೈಯುತ್ತಿದ್ದಾರೆ. ಕೆಮ್ಮಾರ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಎಮ್ ರವರು ಧ್ವನಿವರ್ಧಕ ಸೆಟ್‌ಗಳನ್ನು ಸ್ವೀಕರಿಸಿದರು. ನಮ್ಮ […]

ಕೆಮ್ಮಾರ ಸರಕಾರಿ ಶಾಲೆಗೆ ಧ್ವನಿವರ್ಧಕ ಸೆಟ್ ಕೊಡುಗೆ Read More »

ಕರಾವಳಿ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !!

(ನ್ಯೂಸ್ ಕಡಬ)newskadaba.com ಉಡುಪಿ, ಜು.28. ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಲದ ಮುರ್ಷಿದಾಬಾದ್‌ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್‌ ಶೇಖ್‌ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್‌ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಡಿಯೋ ಚಿತ್ರೀಕರಣ ಪ್ರಕರಣ- ವಿದ್ಯಾರ್ಥಿನಿಯರಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಉಡುಪಿ, ಜು. 28. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಶುಕ್ರವಾರದಂದು ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದು,

ವಿಡಿಯೋ ಚಿತ್ರೀಕರಣ ಪ್ರಕರಣ- ವಿದ್ಯಾರ್ಥಿನಿಯರಿಗೆ ಜಾಮೀನು Read More »

ಕರಾವಳಿ

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.28. ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ನವೀನ್ ಬಂಗೇರಾ (57) ಎಂದು ಗುರುತಿಸಲಾಗಿದೆ. ಶಾಲೆಯಿಂದ ನೂರು ಮೀಟರ್ ದೂರದ ಯಶೋಧ ಎಂಬವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪಡುಬಿದ್ರಿ ಪೊಲೀಸರು ಹುಡುಕಾಡಿದಾಗ ನವೀನ್‌ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ. ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ತಹಶೀಲ್ದಾರ್ ರಮೇಶ್ ಬಾಬು ಗುಂಡ್ಲುಪೇಟೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 28. ಕಳೆದ ಕೆಲ ವರ್ಷದಿಂದ ಕಡಬ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ರಮೇಶ್ ಬಾಬು ಅವರಿಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕಡಬ ತಹಶೀಲ್ದಾರ್ ರಮೇಶ್ ಬಾಬು ಗುಂಡ್ಲುಪೇಟೆಗೆ ವರ್ಗಾವಣೆ Read More »

ಕರಾವಳಿ

ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಹೊರಟ ಮುಸ್ಲಿಂ ದಂಪತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.28. ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್‌ ಪ್ರಯಾಣದ ಮೂಲಕ ಕಾರ್ಗಿಲ್‌ ಗೆ ತೆರಳಲಿದ್ದು, ಮಂಗಳೂರಿನ ಸೈಫ್ ಸುಲ್ತಾನ್ ಮತ್ತು ಪತ್ನಿ ಅದೀಲಾ ಫರ್ಹಾನ್‌ ಜೊತೆಯಾಗಿ ಬೈಕ್‌ ಮೂಲಕ ತಮ್ಮ ಯಾತ್ರೆಯನ್ನು ಜು. 29ರಂದು ಮಂಗಳೂರಿನಿಂದ ಶುರು ಮಾಡಿ ಆ. 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಗಿಲ್‌ ನಲ್ಲಿ ಸಮಾಪನ ಮಾಡಲಿದ್ದಾರೆ. ಈ ವೇಳೆ ಅವರು ದೇಶದಾದ್ಯಂತ ರಕ್ತದಾನ, ದೇಶಭಕ್ತಿ, ದೇಶಪ್ರೇಮ, ಹಿಜಾಬ್‌ ಕುರಿತ ಮಹತ್ವ ಸೇರಿದಂತೆ

ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಹೊರಟ ಮುಸ್ಲಿಂ ದಂಪತಿ Read More »

ಕರಾವಳಿ

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಾಲೇಜೊಂದರ ಶೌಚಾಲಯದಲ್ಲಿ ಗುಪ್ತ ಕ್ಯಾಮರ ಅಳವಡಿಸಿ ವೀಡಿಯೋ ಚಿತ್ರಿಕರಣ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಡಬ ಮಾತೃಶಕ್ತಿ ಪ್ರಮುಖ ಪ್ರಮೀಳಾ ಲೋಕೇಶ್ ಅವರು ಆಗ್ರಹಿಸಿದ್ದಾರೆ. ಹಿಂದೂಗಳ ಮೇಲೆ ನಿರಂತರವಾಗಿ ಹೀನ ಕೃತ್ಯಗಳು ನಡೆಯುತ್ತಿದ್ದು, ಈ ಮದ್ಯೆ ಮುಸ್ಲಿಂ ಸಮುದಾಯದ ಯುವತಿಯರಿಂದ ಇಂತಹ ಕೃತ್ಯ ನಡೆದಿರುವುದು ನಾಚಿಗೇಡಿತನವಾಗಿದ್ದು, ಇದರ ಹಿಂದಿರುವ ವ್ಯಕ್ತಿಗಳನ್ನು ಸೂಕ್ತ ತನಿಖೆಗೆ ಒಳಪಡಿಸಬೇಕು ಅಲ್ಲದೆ ಈ ಮೂವರು ವಿದ್ಯಾರ್ಥಿನಿಯರಿಗೆ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಕಡಬ: ಶೌಚಾಲಯದಲ್ಲಿ ವೀಡಿಯೋ ಚಿತ್ರಿಕರಣ ಪ್ರಕರಣ – ಉನ್ನತ ಮಟ್ಟದ ತನಿಖೆಗೆ ಒತ್ತಾಯ Read More »

ಕರಾವಳಿ

ಮನಪಾ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಅನಧಿಕೃತ ಅಂಗಡಿಗಳ ತೆರವಿಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಲಿದೆ. ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.

ಮನಪಾ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ Read More »

ಕರಾವಳಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.28ರಂದು ನಿಧನ ಹೊಂದಿದರು ಎಂದು ವರದಿಯಾಗಿದೆ. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕರಾವಳಿ

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಲೋನ್ ಆ್ಯಪ್ ಮೂಲಕ 4,200 ರೂ. ಸಾಲ ಪಡೆದ ವ್ಯಕ್ತಿಯ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾದರರ ಪ್ರಕಾರ, ತಾನು ಲೋನ್ ಆ್ಯಪ್ ಮೂಲಕ 3,500 ರೂ. ಸಾಲಕ್ಕೆ ಅರ್ಜಿ ಹಾಕಿದ ಬಳಿಕ ತನ್ನ ಬ್ಯಾಂಕ್ ಖಾತೆಗೆ 2,800 ರೂ. ಜಮೆಯಾಗಿದೆ. ಈ ಸಾಲವನ್ನು ಜು. 26ಕ್ಕೆ ಮುಂಚಿತವಾಗಿ ಮರುಪಾವತಿ ಮಾಡಬೇಕಾಗಿದುದ್ದರಿಂದ ಜು.19ರಂದು 1,400 ರೂ. ಮರುಪಾವತಿ ಮಾಡಲಾಗಿದೆ.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top