ಕರಾವಳಿ

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಕಡಬ, ಜು.27. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಪ್ರತಿಷ್ಠಿತ ಕರ್ನಾಟಕ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿಗೆ ಕಡಬದ ಶ್ರೇಯಾ ಸಿ. ಪಿ ಯವರು ಭಾಜರಾಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ 6ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಟ್ರಸ್ಟಿನ ವತಿಯಿಂದ ಬೆಂಗಳೂರಿನ ಬಾಗಲಗುಂಟೆಯಲ್ಲಿ ಜು.23 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಕಡಬದ ವಿದ್ಯಾನಗರದ ದಿ. ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ ಪುತ್ರಿಯಾದ ಶ್ರೇಯಾ ಸಿ. ಪಿ ಯವರು […]

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ Read More »

ಕರಾವಳಿ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮುಳುಗಡೆ ಘಟನೆಗಳು ನಡೆಯುತ್ತಿರುವಂತೆಯೇ ಆಗುಂಬೆ ಘಾಟಿಯಲ್ಲೂ ಬಿರುಕು ಬಿಟ್ಟ ಕುರಿತು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಜು.27 ರಿಂದ ಸೆ.15 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದೆ. ಆದ್ದರಿಂದ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ Read More »

ಕರಾವಳಿ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದ್ದು, ಕುಳಾಯಿಯ ಪೃಥ್ವಿರಾಜ್‌ (33) ಶಿಕ್ಷೆಗೊಳಗಾದವ ಎಂದು ತಿಳಿದುಬಂದಿದೆ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ

ಮಂಗಳೂರು: ವಿದ್ಯಾರ್ಥಿ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ ಉಪನ್ಯಾಸಕ – ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ಪೋಷಕರು ಮತ್ತು ತಿಮರೋಡಿ ನೇತೃತ್ವದಲ್ಲಿ ಸಿಎಂಗೆ ಮನವಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಹೆತ್ತವರು ಸಿಎಂ ಬಳಿ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿದ್ದು, ಸೌಜನ್ಯ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ಇತ್ತೀಚೆಗೆ ಕೋರ್ಟ್ ತೀರ್ಪು ನೀಡಿತ್ತು. ಇದರ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ಪೋಷಕರು ಮತ್ತು ತಿಮರೋಡಿ ನೇತೃತ್ವದಲ್ಲಿ ಸಿಎಂಗೆ ಮನವಿ Read More »

ಕರಾವಳಿ

ಶಿಕ್ಷಕ ಹುದ್ದೆಗೆ ನೇರ ನೇಮಕಾತಿ- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹಾಗೂ 1 ಬಿ.ಐ.ಇ.ಆರ್.ಟಿ. (ಮಾಧ್ಯಮಿಕ ಮತ್ತು ಪ್ರೌಢ) ಹುದ್ದೆಗೆ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹುದ್ದೆಗಳು:  ಬಂಟ್ವಾಳ -2, ಬೆಳ್ತಂಗಡಿ– 2, ಮಂಗಳೂರು ಉತ್ತರ-2, ಮಂಗಳೂರು ದಕ್ಷಿಣ-2, ಮೂಡಬಿದ್ರೆ – 2, ಪುತ್ತೂರು – 2 ಮತ್ತು ಸುಳ್ಯ

ಶಿಕ್ಷಕ ಹುದ್ದೆಗೆ ನೇರ ನೇಮಕಾತಿ- ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ತೋಟಗಾರಿಕೆ ಬೆಳೆಯನ್ನು ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಅದರ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50ಲಕ್ಷ ರೂ., ಪ್ರವರ್ಗ-2ಎ,

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ದಡಾರ ರುಬೆಲ್ಲಾ ನಿರ್ಮೂಲನಾ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಇಂದ್ರಧನು ಮತ್ತು ದಡಾರ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆ ಜು.27ರ ಗುರುವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಡಾರ ರುಬೆಲ್ಲಾ ನಿರ್ಮೂಲನಾ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ನಾಳೆ(ಜು. 27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಭಾರೀ‌ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ(ಜು. 27) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪಿಯುಸಿ ಹಾಗೂ ಪದವಿ ಕಾಲೇಜಿಗಳಿಗೆ ಎಂದಿನಂತೆ ನಡೆಯಲಿದೆ.

ನಾಳೆ(ಜು. 27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ Read More »

ಕರಾವಳಿ

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಇಂದು ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸಿ, 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು.  1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ||

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು- ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ದಿನಾಚರಣೆ Read More »

ಕರಾವಳಿ
Scroll to Top