ಕರಾವಳಿ

ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. 2 ಎಚ್.ಪಿ. ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಇದೇ ಜು.30ರೊಳಗೆ ಅರ್ಜಿ ಸಲ್ಲಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅನಾರೋಗ್ಯದಿಂದ ಬಳಲುತ್ತಿದ್ದ ಗೃಹರಕ್ಷಕಿ ಜಯಂತಿಯವರ ಆರೋಗ್ಯ ವಿಚಾರಿಸಿದ ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಅನಿಯಂತ್ರಿತ ಮಧುಮೇಹ ರೋಗದಿಂದಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಗೃಹ ರಕ್ಷಕಿ ಜಯಂತಿ ಅವರನ್ನು  ದ.ಕ ಜಿಲ್ಲಾ  ಗೃಹರಕ್ಷಕ ದಳದ ಸಮಾದೇಷ್ಟ ಡಾ ಮುರಲಿ ಮೋಹನ್ ಚೂಂತಾರು ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ  ಮಂಗಳವಾರದಂದು ಭೇಟಿ ಮಾಡಿ ಸಾಂತ್ವನ ಹೇಳಿದರು.

ಅನಾರೋಗ್ಯದಿಂದ ಬಳಲುತ್ತಿದ್ದ ಗೃಹರಕ್ಷಕಿ ಜಯಂತಿಯವರ ಆರೋಗ್ಯ ವಿಚಾರಿಸಿದ ಡಾ.ಚೂಂತಾರು Read More »

ಕರಾವಳಿ

ಭರ್ಜರಿ ಏರಿಕೆ ಕಂಡ ಪೆಪ್ಪರ್ – 600ರ ಗಡಿ ದಾಟಿದ ಕಾಳುಮೆಣಸು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಕೆಲ ದಿನಗಳ ಹಿಂದೆ ಕೆ.ಜಿ.ಗೆ 480ರಿಂದ 500 ರೂ. ಇದ್ದ ಕಾಳುಮೆಣಸು ದರ, ದಿಢೀರ್ ಆಗಿ ಈಗ 600ರ ಗಡಿ ದಾಟಿದೆ. ಕಾಳುಮೆಣಸಿನ ಧಾರಣೆ ಏರಿಕೆ ಮಾರುಕಟ್ಟೆಯಲ್ಲಿ ಮುಂದುವರಿದಿದ್ದು,  ಕೇರಳದ ಕೊಚ್ಚಿ ಮಾರುಕಟ್ಟೆಯಲ್ಲಿ ಸತತವಾಗಿ ಏರುತ್ತಿದೆ. ಗುಣಮಟ್ಟದ ಕಾಳುಮೆಣಸಿಗೆ ಕೊಚ್ಚಿಯಲ್ಲಿ ಕೆ.ಜಿ.ಯೊಂದಕ್ಕೆ ಗರಿಷ್ಠ 570ರೂ. ಧಾರಣೆ ದೊರೆತಿದೆ ಎನ್ನಲಾಗಿದೆ. ಕ್ಯಾಂಪ್ಕೋದಲ್ಲಿ 550 ರೂ ತನಕ ಧಾರಣೆ ಇತ್ತು. ಕಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ 40 ರಿಂದ 50 ರೂ ತನಕ ಧಾರಣೆ ಹೆಚ್ಚಿತ್ತು. ಕಳೆದ ಮೂರು

ಭರ್ಜರಿ ಏರಿಕೆ ಕಂಡ ಪೆಪ್ಪರ್ – 600ರ ಗಡಿ ದಾಟಿದ ಕಾಳುಮೆಣಸು Read More »

ಕರಾವಳಿ

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಗಳ ಬ್ಬರು ಸದಸ್ಯರ ನಿಧನದಿಂದ ತೆರವಾಗಿರುವ ರಡು ಸ್ಥಾನಗಳಿಗೆ ಜು. 23ರಂದು ಚುನಾವಣೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಈ ಮೊದಲು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್ ನಿಧನರಾದ ಹಿನ್ನೆಲೆ ಆ ಸ್ಥಾನ ತೆರವಾಗಿತ್ತು. ಪುತ್ತೂರು ತಾಲೂಕು ಕಛೇರಿಯಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರೀ ಪೈಪೋಟಿ ಹೊಂದಿದ್ದ ನಿಡ್ಪಳ್ಳಿ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ Read More »

ಕರಾವಳಿ

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು,

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಗ್ರಾ.ಪಂ.ನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿಯಾಗಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಕಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು. 23ರಂದು ಉಪ ಚುನಾವಣೆ ನಡೆದಿತ್ತು. ಅದರಲ್ಲಿ ಒಟ್ಟು 1,237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ

ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ Read More »

ಕರಾವಳಿ

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಂದುವರಿದ ವರುಣನ ಆರ್ಭಟ- ನಾಳೆಯೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಭಾರೀ‌ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ(ಜು. 26) ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ರಜೆ ಘೋಷಿಸಲಾಗಿದೆ.

ಮುಂದುವರಿದ ವರುಣನ ಆರ್ಭಟ- ನಾಳೆಯೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ
crime, arrest, suspected

ಡಾಲ್ಫಿನ್ ಮೀನು ಹಿಡಿದು ತಿಂದ ಆರೋಪ- ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಕೌಶಂಬಿ, ಜು. 25. ಯಮುನಾ ನದಿಯಿಂದ ಅಕ್ರಮವಾಗಿ ಡಾಲ್ಫಿನ್​​ಮೀನನ್ನು ಹಿಡಿದು ತಿಂದ ಆರೋಪದಡಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಡಾಲ್ಫಿನ್ ಮೀನನ್ನು ಹಿಡಿದು ಹೊತ್ತೊಯ್ಯುತ್ತಿದ್ದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಅಗಿದೆ. ಈ ಕುರಿತು ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ಎಂಬವರು ನೀಡಿದ ದೂರಿನಂತೆ ರಂಜೀತ್ ಕುಮಾರ್, ಸಂಜಯ್, ದೀವನ್ ಮತ್ತು ಬಾಬಾ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ನಾಲ್ವರು ಮೀನುಗಾರರು  ಜುಲೈ 22ರಂದು

ಡಾಲ್ಫಿನ್ ಮೀನು ಹಿಡಿದು ತಿಂದ ಆರೋಪ- ಓರ್ವ ವಶಕ್ಕೆ Read More »

ಕರಾವಳಿ
crime, arrest, suspected

ಸೆಕೆಂಡ್ ಹ್ಯಾಂಡ್ ಶೋರೂಂ ನಿಂದ ಕಾರು ಕಳವು ಪ್ರಕರಣ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 25. ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಮಳಿಗೆಯಿಂದ ಎರಡು ಕಾರು, ಮೊಬೈಲ್ ಹಾಗೂ ಪ್ರಿಂಟರ್ ಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಕಿನ್ನಿಪದವು ನಿವಾಸಿ ಮುಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 15.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸಲಕರಣೆಗಳನ್ನು ವಶಪಡಿಸಲಾಗಿದೆ. ಜುಲೈ 12ರಂದು ರಾತ್ರಿ ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಕಾರು ಮಾರ್ಟ್ ನಿಂದ ದ್ವಿಚಕ್ರ ವಾಹನದಲ್ಲಿ

ಸೆಕೆಂಡ್ ಹ್ಯಾಂಡ್ ಶೋರೂಂ ನಿಂದ ಕಾರು ಕಳವು ಪ್ರಕರಣ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top