ಕರಾವಳಿ

ನಾಳೆ (ಜು. 25) ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ನಾಳೆ (ಜು. 25) ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ Read More »

ಕರಾವಳಿ

ಅಮಲು ಮಿಶ್ರಿತ ಚಾಕೋಲೇಟ್ ಮಾರಾಟ ಪ್ರಕರಣ – ತಪ್ಪೊಪ್ಪಿಕೊಂಡ ಮನೋಹರ್ ಶೇಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 24. ಅಮಲು ಮಿಶ್ರಿತ ಚಾಕೋಲೆಟ್ ಮಾರಾಟಕ್ಕೆ ಸಂಬಂಧಿಸಿದಂತೆ ದೇವಸ್ಥಾನ, ಜಾತ್ರೆ ಸಂದರ್ಭದಲ್ಲಿ ಅಮಲು ಮಿಶ್ರಿತ ಬಾಂಗ್‌ ತೆಗೆದುಕೊಳ್ಳುವ ಕ್ರಮ ಇದೆ ಎಂಬ ಹೇಳಿಕೆ ನೀಡಿದ್ದ ಮಂಗಳೂರು ರಥಬೀದಿ ವ್ಯಾಪಾರಿ ಮನೋಹರ ಶೇಟ್ ಇದೀಗ ತಪ್ಪೊಪ್ಪಿಗೆಯ ಹೇಳಿಕೆ ನೀಡಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಮನೋಹರ್ ಶೇಟ್, ಮಂಗಳೂರಿನ ರಥಬೀದಿಯಲ್ಲಿ ಕಳೆದ ಹಲವು ವರ್ಷಗಳಿಂದ ಬಾಂಗ್ ಎನ್ನುವ ಮಾದಕ ದ್ರವ್ಯ ಮಾರಾಟ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಅಮಲುಮಿಶ್ರಿತ ಚಾಕೋಲೇಟ್‌ಗಳನ್ನು

ಅಮಲು ಮಿಶ್ರಿತ ಚಾಕೋಲೇಟ್ ಮಾರಾಟ ಪ್ರಕರಣ – ತಪ್ಪೊಪ್ಪಿಕೊಂಡ ಮನೋಹರ್ ಶೇಟ್ Read More »

ಕರಾವಳಿ

ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 24. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ. ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ

ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Theft, crime, Robbery

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ  ನಡೆದಿದೆ. ಬಂಟ್ವಾಳದ ಅಲ್ಬರ್ಟ್ ಫೆರ್ನಾಂಡೀಸ್ ಬಿಲ್ಡಿಂಗ್ ನಲ್ಲಿದ್ದ ನಮಿತಾ ಎಂಬವರ ರಾಜೇಶ್ವರಿ ದಿನಸಿ ಅಂಗಡಿ ಮತ್ತು ರಾಜರಾಜೇಶ್ವರಿ ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಲ್ಲಿ ಜು. 22 ರಂದು ಕಳ್ಳತನ ನಡೆದಿದ್ದು, ಜು. 23 ರ ಅದಿತ್ಯವಾರ ಬೆಳಿಗ್ಗೆ 6

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

‘ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌‌ಗಳಿಗೆ ಡಿಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಕಡಬ, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.  

‘ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌‌ಗಳಿಗೆ ಡಿಸಿ ಆದೇಶ Read More »

ಕರಾವಳಿ

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 24. ಕರಾವಳಿಯಲ್ಲಿ ರಣಭೀಕರ ಮಳೆಯಾಗುತ್ತಿದ್ದು ಕಡಲು ಪ್ರಕ್ಷುಬ್ದವಾಗಿದೆ. ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಸಂಪರ್ಕ ಕಡಿತವಾಗಿದೆ. ಅದೇರೀತಿ ಕುಮಾರಧಾರ ಸ್ನಾನಘಟ್ಟದ ಬಳಿ ಕುಮಾರಧಾರ ನೀರು ರಸ್ತೆಯನ್ನು ಆವರಿಸಿಕೊಂಡಿದ್ದು, ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯ ಮಟ್ಟಕ್ಕೆತಲುಪಿದೆ. ಕೊಲ್ಲಮೊಗರಿನ ಕಡಮಕಲ್ಲು ಎಂಬಲ್ಲಿ ಸೇತುವೆಯ ತಡೆಗೋಡೆ ನೀರುಪಾಲಾಗಿದೆ.

ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ Read More »

ಕರಾವಳಿ

ಸುಬ್ರಹ್ಮಣ್ಯ: ಭಾರೀ ಮಳೆಗೆ ರದ್ದಾಗದ ವಿವಿ ಪರೀಕ್ಷೆ- ನೀರು ತುಂಬಿದ ರಸ್ತೆಯಲ್ಲೇ ನಡೆದು ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 24. ಭಾರೀ ಮಳೆಯಿಂದಾಗಿ ಸಂಕಷ್ಟದಿಂದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡು ಬಂದಿದೆ. ಸಂಪೂರ್ಣ ನೀರು ತುಂಬಿದ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಿದ್ದು, ಮೊಣಕಾಲು ಮೇಲೆ ನೀರಿದ್ದರೂ ಒದ್ದೆಯಾಗಿಕೊಂಡೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇನ್ನು ಅಪಾಯಕಾರಿ ರೀತಿಯಲ್ಲಿ ವಿದ್ಯಾರ್ಥಿಗಳು ನೀರಿನಲ್ಲಿ ಒದ್ದೆಯಾಗಿಕೊಂಡೇ ನಡೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ.

ಸುಬ್ರಹ್ಮಣ್ಯ: ಭಾರೀ ಮಳೆಗೆ ರದ್ದಾಗದ ವಿವಿ ಪರೀಕ್ಷೆ- ನೀರು ತುಂಬಿದ ರಸ್ತೆಯಲ್ಲೇ ನಡೆದು ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು Read More »

ಕರಾವಳಿ

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ)newskadaba.com ಕಡಬ, ಜು.24. ಕಳೆದ ಎರಡು ದಿನಗಳಿಂದ ಎಲ್ಲೆಡೆ ವಿಪರೀತ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಳವಾಗುತ್ತಲೇ ಇದ್ದು, ನೇತ್ರಾವತಿ ಸೇರಿದಂತೆ ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಆತಂಕದ ಸ್ಥಿತಿ ವ್ಯಕ್ತವಾಗಿದೆ. ಇನ್ನೂ ಅತೀ ಹೆಚ್ಚಿನ ಮಳೆ ಆದರೆ, ತೊಂದರೆ ಆಗುವ ಸಾಧ್ಯತೆಗಳ ಪ್ರಮಾಣ ಹೆಚ್ಚಿದೆ ಎನ್ನಲಾಗಿದೆ.

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ

ಕಡಬ: ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಜು. 24.  ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯ, ದಕ್ಷಿಣ ಕನ್ನಡ ವಲಯದ ನೇತೃತ್ವದಲ್ಲಿ ಮಲಂಕರ ಕ್ಯಾಥೋಲಿಕ್ ಧರ್ಮಸಭೆಯ ಪುನರೇಕೀಕರಣದ ಶಿಲ್ಪಿ ದೇವರ ದಾಸ ನಾಮಾಂಕಿತ ಆರ್ಚ್ ಬಿಷಪ್ ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವವನ್ನು ಭಾನುವಾರದಂದು ವಿಮಲಗಿರಿ ಸೈಂಟ್ ಮೆರೀಸ್ ಮಲಂಕರ ಕ್ಯಾಥೋಲಿಕ್ ಚರ್ಚ್‌ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ.ಡಾ.ಎಲ್ದೋ ಪುತ್ತನ್‌ಕಂಡತ್ತಿಲ್ ಅವರ ಮುಖ್ಯ ಕಾರ್ಮಿಕತ್ವದಲ್ಲಿ

ಕಡಬ: ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವ ಆಚರಣೆ Read More »

ಕರಾವಳಿ
Scroll to Top