ಕರಾವಳಿ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ. ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ […]

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ Read More »

ಕರಾವಳಿ

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಸ್ಕೂಟರ್ ಸ್ಕಿಡ್ ಆಗಿ ಬಿದ್ದು ದಂಪತಿ ಗಾಯಗೊಂಡ ಘಟನೆ ಬಲ್ನಾಡ್ ಗ್ರಾಮ ಆನಂದಸಾಗರ ಎಂಬಲ್ಲಿ ನಡೆದ ಕುರಿತು ವರದಿಯಾಗಿದೆ. ಬಲ್ನಾಡ್ ಗ್ರಾಮದ ಸುಂಕದ ಮೂಲೆ ನಿವಾಸಿ ಪುರಂದರ ಮತ್ತು ಪತ್ನಿ ಮಲ್ಲಿಕಾ.ಬಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಸ್ಕಿಡ್ ಆಗಿ ಮಗುಚಿ ಬಿದ್ದಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಕೋಡಿಂಬಾಡಿ ಗ್ರಾಮದ ಪರಬಪಾಲು ಎಂಬಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಮನೆಯವರು ತೊಂದರೆಗೆ ಸಿಲುಕಿಸಿದ್ದು, ಘಟನಾ ಸ್ಥಳಕ್ಕೆ ಶಾಸಕ ಅಶೋಕ ರೈ ಬೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ವರದಿ ತಿಳಿಸಿದೆ. ಲೀಲಾವತಿ ಎಂಬವರ ಮನೆಯ ಪಕ್ಕದ ಮನೆಯವರ ಆವರಣಗೋಡೆ ಕುಸಿದು ಬಿದ್ದ ಕಾರಣ ಮಳೆ ನೀರು ಲೀಲಾವತಿಯವರ ಮನೆಯೊಳಗೆ ಬಂದಿತ್ತು ಎನ್ನಲಾಗಿದೆ. ಮನೆಯವರು ತೊಂದರೆಗೆ ಸಿಲುಕಿರುವ ಮಾಹಿತಿ ಪಡೆದ ಶಾಸಕರು ತಕ್ಷಣವೇ ಸ್ಥಳಕ್ಕೆ ತಹಶೀಲ್ದಾರ್ ಬೇಟಿ ನೀಡಿ ಸೂಕ್ತ ವ್ಯವಸ್ಥೆ

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ Read More »

ಕರಾವಳಿ

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ನಿರಂತರ ಭಾರೀ ಗಾಳಿ ಮಳೆಯಿಂದಾಗಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ನೆಲಕ್ಕುರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ. ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ಧರೆಗೆ ಉರುಳಿದ್ದು, ಎರಡು ದಿನಗಳ ಕಾಲ ವಿದ್ಯುತ್‌ ಮೊಟಕುಗೊಂಡಿದ್ದು ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ವಿದ್ಯುತ್‌ ಕಂಬಗಳನ್ನು ಸರಿಪಡಿಸಿದ್ದಾರೆ

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು Read More »

ಕರಾವಳಿ

ಮೊಬೈಲ್ ನೋಡುತ್ತಾ ಬಸ್ ಚಲಾವಣೆ – ಚಾಲಕನ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 24. ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ನ ಚಾಲಕನೋರ್ವ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಕಂಡ ಪ್ರಯಾಣಿಕರೊಬ್ಬರು ವಿಡಿಯೋ ಸೆರೆಹಿಡಿದಿರುವುದು, ಸದ್ಯ ವೈರಲ್ ಆಗಿದ್ದು, ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹ ಕೇಳಿಬರುತ್ತಿದೆ ಎನ್ನಲಾಗಿದೆ. ಸೈಂಟ್ ಆ್ಯಂಟನಿ ಎಂಬ ಬಸ್ಸಿನ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟುವರೆಗೆ, ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು

ಮೊಬೈಲ್ ನೋಡುತ್ತಾ ಬಸ್ ಚಲಾವಣೆ – ಚಾಲಕನ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ Read More »

ಕರಾವಳಿ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ Read More »

ಕರಾವಳಿ

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೇ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ ಕಾವೂರಿನ ಪೆಟ್ರೋಲ್ ಪಂಪ್‌ ವೊಂದರಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತನೋರ್ವ 4,100.60 ರೂ. ಬಿಲ್ ಪಾವತಿಸದೇ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ.

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 23. ಊಟ ಮಾಡಲು ಬಾರೊಂದದಕ್ಕೆ ತೆರಳಿದ್ದ ಮೂವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದಲ್ಲಿರುವ ಬಾರೊಂದರಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಂಟ್ವಾಳ ತಾಲೂಕು ಕೇಪುಗ್ರಾಮದ ಬಡಕೋಡಿ ನಿವಾಸಿ ವಿಶ್ವನಾಥ ರವರ ಪುತ್ರ ಸುರೇಶ್ ಎಂದು ಗುರುತಿಸಲಾಗಿದೆ. ನಿಶಾಂತ್ ಶೆಟ್ಟಿ, ರಾಕೇಶ್‌, ಚೇತು ಯಾನೆ ಚೇತನ್‌ ಪ್ರಕರಣದ ಆರೋಪಿಗಳಾಗಿದ್ದಾರೆ. ಘಟನೆಯ ಕುರಿತಂತೆ ಸುರೇಶ್, ನಾನು ಗಣೇಶ್ ಮತ್ತು ವಿಟ್ಲದ ಸುರೇಶ್ ಅವರೊಂದಿಗೆ ಜು. 21 ರಂದು

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top