ಕರಾವಳಿ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ […]

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜು. 26ರಿಂದ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ ಆರಂಭ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ನಗರದ ಕೊಡಿಯಾಲ್‍ಬೈಲ್‍ನಲ್ಲಿರುವ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ವಾಣಿಜ್ಯ ಪರೀಕ್ಷೆಗಳು ಜು. 26ರ ವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳೂ ಆಗಿರುವ ಉಪ ಪೊಲೀಸ್ ಆಯುಕ್ತ ಅನ್ಶು ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಜು. 21ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ,

ಜು. 26ರಿಂದ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ ಆರಂಭ- ನಿಷೇಧಾಜ್ಞೆ ಜಾರಿ Read More »

ಕರಾವಳಿ

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ಮತದಾನ ನಡೆಯಲಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ Read More »

ಕರಾವಳಿ

ಸುಗಮ ಸಂಚಾರಕ್ಕೆ ಪರ್ಯಾಯ ನಿಲುಗಡೆಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ನಗರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನವಭಾರತ್ ಸರ್ಕಲ್ ನಿಂದ ಡೊಂಗರಕೇರಿ ಕಟ್ಟೆವರೆಗಿನ ಸುಮಾರು 75 ಮೀಟರ್ ಉದ್ದದ ರಸ್ತೆಯನ್ನು ಪರ್ಯಾಯ ನಿಲುಗಡೆ (ಆಲ್ಟರ್ನೇಟಿವ್ ಪಾರ್ಕಿಂಗ್)ಯನ್ನಾಗಿ ಘೋಷಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅವರು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ 116ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ಸುಗಮ ಸಂಚಾರಕ್ಕೆ ಪರ್ಯಾಯ ನಿಲುಗಡೆಗೆ ಆದೇಶ Read More »

ಕರಾವಳಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2023-24ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ರೈತ ಹಾಗೂ ರೈತ ಮಹಿಳೆಯರಿಂದ ಆ.18ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಚಟುವಟಿಕೆಗಳು: ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ,

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರದಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.

ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ Read More »

ಕರಾವಳಿ

ಕೊಣಾಜೆ: ಶಾಲೆಯಲ್ಲಿ ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 20. ಇಲ್ಲಿನ ನರಿಂಗಾನ ಗ್ರಾಮದ ಶಾಲೆಯೊಂದರಲ್ಲಿ ಮಧ್ಯಾಹ್ನದ ಊಟ ಮಾಡುತ್ತಿದ್ದ ಸಂದರ್ಭ ಬಟ್ಟೆಗೆ ಸಾಂಬಾರು ಚೆಲ್ಲಿದ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಜಗಳ ನಡೆದಿದ್ದು, ಓರ್ವ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಯ ಎದೆಗೆ ಚಾಕುವಿನಿಂದ ಇರಿದ ಘಟನೆ ವರದಿಯಾಗಿದೆ. ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದು, ಬಟ್ಟೆಯಲ್ಲಿ ಕಲೆ ಆಗಿತ್ತು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೇ, ಆತನ ನೋಟ್

ಕೊಣಾಜೆ: ಶಾಲೆಯಲ್ಲಿ ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಸಹಪಾಠಿಯ ಎದೆಗೆ ಚೂರಿ ಎಸೆದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ- ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20.  ಶ್ರೀಮತಿ ಸರಿತಾ, ಮೆ.ನಂ 248 ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ಗೃಹರಕ್ಷಕಿಯಾಗಿದ್ದು, 2015 ರಲ್ಲಿ ಗೃಹರಕ್ಷಕದಳದ ಸದಸ್ಯನಾಗಿ ಸೇರ್ಪಡೆಯಾಗಿ, 8 ವರ್ಷಗಳಿಂದ ಸ್ವಾರ್ಥ ರಹಿತ ನಿಷ್ಕಾಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುತ್ತಾರೆ. ಇವರ ಸೇವಾ ಅವಧಿಯಲ್ಲಿ ಅನೇಕ ಬಂದೋಬಸ್ತು ಕರ್ತವ್ಯ, ಕವಾಯತು, ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿರುತ್ತಾರೆ. ಇವರು ಒರ್ವ ದಕ್ಷ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದು, ಸುರತ್ಕಲ್ ಗೃಹರಕ್ಷಕದಳದ ಸಕ್ರಿಯ ಸದಸ್ಯರಾಗಿರುತ್ತಾರೆ. ಅವರ ಸೇವೆಯನ್ನು

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ- ಡಾ|| ಚೂಂತಾರು Read More »

ಕರಾವಳಿ

ಸಾಲ ಮರುಪಾವತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ ಆರಂಭಗೊಂಡಿದ್ದು, ಸಾಲ ಮರುಪಾವತಿಗೆ ಬಾಕಿ ಇರುವ ಫಲಾನುಭವಿಗಳು ನಿಗದಿಪಡಿಸಿರುವ ದಿನದಂದು ಮಾಹಿತಿ ಕೇಂದ್ರ ಅಥವಾ ಜಿಲ್ಲಾ ಕಚೇರಿಯಲ್ಲಿ ಪಾವತಿಸಲು ಕೋರಲಾಗಿದೆ. ಪ್ರತಿ ತಿಂಗಳ 4ರಂದು ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿರುವ ಭಾರತ್ ಕಮರ್ಷಿಯಲ್ ಕಾಂಪ್ಲೆಕ್ಸ್‍ ನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ದೂರವಾಣಿ ಸಂಖ್ಯೆ 082552-32470, ಪ್ರತಿ ತಿಂಗಳ 7ರಂದು ವಿಟ್ಲದ ಪ್ರವಾಸಿ ಮಂದಿರದಲ್ಲಿ, ಪ್ರತಿ ತಿಂಗಳ 10ರಂದು

ಸಾಲ ಮರುಪಾವತಿಗೆ ಸೂಚನೆ Read More »

ಕರಾವಳಿ
Scroll to Top