ಕರಾವಳಿ

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 ತಿಂಗಳಲ್ಲಿ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಮೂರು ವಿದ್ಯುತ್ ಸಂಬಂಧಿ ಯೋಜನೆಗಳಾದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಲ್ಲಿ ವಿಲೀನ ಮಾಡಿ ಸರಕಾರ ಆದೇಶಿಸಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ […]

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ Read More »

ಕರಾವಳಿ

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 2023ರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಎಲ್ಲಾ ದಪ್ಪದ

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ Read More »

ಕರಾವಳಿ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 19. ಹಿಂದಿನಿಂದ ಬಂದ ಕಾರೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಟಿಪ್ಪರ್, ಕಾರನ್ನು ಎಳೆದೊಯ್ದ ಘಟನೆ ಹೆಜಮಾಡಿಯ ಕನ್ನಂಗಾರು ಬೈಪಾಸ್ ಎದುರು ನಡೆದಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಕಾರು ಟಿಪ್ಪರ್ ಗೆ ಹಿಂಬದಿಯಿಂದ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಟಿಪ್ಪರ್ ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಟಿಪ್ಪರ್ ಚಾಲಕನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನ

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ Read More »

ಕರಾವಳಿ

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿದ್ದ ಪ್ರಶಾಂತ್ ಮಿಶ್ರಾ ಅವರು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.(ಐಟಿ)ಗೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ Read More »

ಕರಾವಳಿ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ) newskadaba.com ಕೇರಳ, ಜು. 18. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದ ಉಮ್ಮನ್ ಚಾಂಡಿ ಅವರು, ಅಕ್ಟೋಬರ್ 31, 1943 ರಂದು ಜನಿಸಿದರು. ಅವರು

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ Read More »

ಕರಾವಳಿ

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರ ವ್ಯಕ್ತಕ ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಉಪಕರಣಗಳನ್ನು ನೋಡಿ, ನಂತರ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಮೆಸೇಜ್ ಮಾಡಿದ್ದರು. ಅಪರಿಚಿತರು ದೂರುದಾರ ವ್ಯಕ್ತಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದರು. ನಂತರ ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಇಲ್ಲಿನ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಭಾನುವಾರದಂದು ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌. ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಬಗ್ಗೆ ಭರವಸೆ ನೀಡಲಾಯಿತು. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ಹಾಗೂ ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ Read More »

ಕರಾವಳಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

COTPA ಅಡಿಯಲ್ಲಿ 71,340 ದಂಡ ವಸೂಲಿ – ದ.ಕ. ಜಿಲ್ಲೆಯಲ್ಲಿ 707 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ತಂಬಾಕು ವಿರೋಧಿ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಂಗಳೂರಿನಲ್ಲಿ ಜೂನ್‌ ನಿಂದ ಇಲ್ಲಿಯವರೆಗೆ ಒಟ್ಟು 707 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ) ಕಾಯ್ದೆ (COTPA)ಯಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 71,340 ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶವು

COTPA ಅಡಿಯಲ್ಲಿ 71,340 ದಂಡ ವಸೂಲಿ – ದ.ಕ. ಜಿಲ್ಲೆಯಲ್ಲಿ 707 ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಕರಾವಳಿ ಜಿಲ್ಲೆಗಳಾದ್ಯಂತ ಭಾರೀ ಮಳೆಯಾಗಲಿರುವ ಸಾಧ್ಯತೆಯ ಹಿನ್ನೆಲೆ ಭಾನುವಾರದಿಂದ ಐದು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರದಲ್ಲಿ ಶನಿವಾರದವರೆಗೆ 7 ಸೆಂ.ಮೀ, ಪಣಂಬೂರು, ಕೋಟ ಮತ್ತು ಉಪ್ಪಿನಂಗಡಿಯಲ್ಲಿ ನಾಲ್ಕು ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ ಮೂರು ಸೆಂ.ಮೀ ಮಳೆಯಾಗಿದೆ. ಕೊಣಾಜೆ, ಹರೇಕಳ ಭಾಗದಲ್ಲಿ ಮಣ್ಣು ಕುಸಿದು ಮನೆಗಳಿಗೆ ಹಾನಿಯಾದ ಘಟನೆಗಳು

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ
Scroll to Top