ಕರಾವಳಿ

Crime

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 15. ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಚಾಲಕರ ಎರಡು ಗುಂಪುಗಳ‌ ನಡುವೆ ಗಲಾಟೆ ನಡೆದಿದ್ದು, ಘಟನೆಯಿಂದ  ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಜಮಾಯಿಸಿದ್ದ ಜನರನ್ನು ‌ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ‌ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಲ್ಲೆಗೊಳಗಾದವನ ಕಡೆಯ […]

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರದಮದು ಬೆಳಗ್ಗೆ 9.30 ಗಂಟೆಗೆ ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ ಸಂತ ಅಲೋಶಿಯಸ್ ಕಾಲೇಜಿನ  ಎರಿಕ್ ಮಥಾಯಸ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ Read More »

ಕರಾವಳಿ

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಐತಿಹಾಸಿಕ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಇದುವರೆಗೆ ಕೇಂದ್ರಸ್ಥಾನ ಮೈಸೂರಿನಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸ್‍ ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಅವರು ಹೇಳಿದರು. ಅವರು ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ Read More »

ಕರಾವಳಿ

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜು. 14. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರು ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾದಿಕಾರಿ ಕಚೇರಿ ರಜತಾದ್ರಿಯಲ್ಲಿ ನಿರ್ಗಮಿತ ಜಿಲ್ಲಾದಿಕಾರಿ ಕೂರ್ಮಾ ರಾವ್ ಅದಿಕಾರ ಹಸ್ತಾಂತರಿಸಿದರು. ಹೂಗುಚ್ಛ‌ ನೀಡುವ ಮೂಲಕ ನೂತನ ಜಿಲ್ಲಾದಿಕಾರಿಯವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾದಿಕಾರಿ ವೀಣಾ ಬಿ ಎನ್ ಉಪಸ್ಥಿತರಿದ್ದರು.

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ Read More »

ಕರಾವಳಿ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 14. ಪುತ್ತೂರು ಉಪವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್‌ ನಂದನ್‌ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿತ್ತು. ಆದರೆ, ಈ ಆದೇಶಕ್ಕೆ ಕರ್ನಾಟಕ ಅಡ್ಮಿನಿಸ್ಟ್ರೇಟಿವ್‌ ಟ್ರಿಬ್ಯೂನಲ್‌ ತಡೆಯಾಜ್ಞೆ ನೀಡಿದೆ. ಅವಧಿಪೂರ್ವ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಹುದ್ದೆಗೆ ಮತ್ತೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಗಿರೀಶ್‌ ನಂದನ್‌ ಕೆಎಟಿ ಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಕೆಎಟಿ ವರ್ಗಾವಣೆ ಆದೇಶಕ್ಕೆ ತಡೆ ನೀಡಿದೆ. ಗಿರೀಶ್‌ ನಂದನ್‌

ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.! Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಶಾಲಾ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮಾಣವಚನ ಕಾರ್ಯಕ್ರಮವು ಇಲ್ಲಿನ ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸುಂದರ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿ ಸಂಘಟನೆಯಿಂದ ಒಗ್ಗಟ್ಟು ಬರುತ್ತದೆ, ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಸಂಸ್ಥೆಯ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಸಂಘಟನೆಗೆ ಶಿಸ್ತು ಮತ್ತು ಸಂಸ್ಕಾರ ಅಗತ್ಯ. ವಿದ್ಯಾರ್ಥಿಗಳು ಈ ಮೂಲಕ ಉತ್ತಮ ಗುಣಗಳನ್ನು ಬೆಳಸಿಕೊಳ್ಳಬೇಕು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ- ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ  ಶ್ರೀಮತಿ ಕವಿತಾ ಕೆ.ಸಿ ಅಧೀಕ್ಷಕಿ ಹಾಗೂ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕವಿತಾ ಅವರು ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾಗಿರುತ್ತಾರೆ ಮತ್ತು ಶ್ರೀಮತಿ ಅನಿತಾ ಟಿ.ಎಸ್ ಅವರು ಉಡುಪಿ ಜಿಲ್ಲೆಗೆ ವರ್ಗಾವಣೆಯಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕಛೇರಿಗೆ ಉಡುಪಿ ಜಿಲ್ಲಾ ಕಛೇರಿಯ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ- ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ|| ಚೂಂತಾರು Read More »

ಕರಾವಳಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ 2023-24ನೇ ಸಾಲಿಗೆ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಜು. 25ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲಾಗುವುದು.  ಬೋಂದೆಲ್‍ನಲ್ಲಿರುವ ಸರ್ಕಾರಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ Read More »

ಕರಾವಳಿ
Scroll to Top