ಕರಾವಳಿ

ಸಂತೋಷ, ಸಮೃದ್ಧಿಯ ಜೀವನ ಆಯ್ಕೆ ಮಾಡಿಕೊಳ್ಳುವ ಹಕ್ಕು ನಮ್ಮದು- ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು,  ಜು. 12. ಜನಸಂಖ್ಯೆಯನ್ನು ನಿಯಂತ್ರಿಸಲು ಚೀನಾದಲ್ಲಿ ಕಡ್ಡಾಯ ನಿರ್ಬಂಧ ಹೇರಲಾಯಿತು. ಅದು ವ್ಯತಿರಿಕ್ತ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಇದೀಗ ಅದನ್ನು ಹಿಂಪಡೆಯಲಾಗಿದೆ, ಜನಸಂಖ್ಯೆಯ ನಿಯಂತ್ರಣಕ್ಕೆ ಹಾಗೂ ಸುಖ ಸಂಸಾರಕ್ಕೆ ಕುಟುಂಬ ಕಲ್ಯಾಣ ಯೋಜನೆ ಉತ್ತಮ ಮಾರ್ಗವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ […]

ಸಂತೋಷ, ಸಮೃದ್ಧಿಯ ಜೀವನ ಆಯ್ಕೆ ಮಾಡಿಕೊಳ್ಳುವ ಹಕ್ಕು ನಮ್ಮದು- ಮುಲ್ಲೈ ಮುಗಿಲನ್ Read More »

ಕರಾವಳಿ

ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯು ದ್ವೇಷ ರಾಜಕಾರಣವನ್ನು ನಡೆಸುತ್ತಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆರಂಭಗೊಂಡಿದೆ. ರಾಜಕೀಯ ದ್ವೇಷದಿಂದಾಗಿ ರಾಹುಲ್ ಗಾಂಧಿಯವರ ವಿರುದ್ಧ ಮೊಕದ್ದಮೆ ಹೂಡಲಾಗಿದ್ದಲ್ಲದೆ, ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶೀಘ್ರದಲ್ಲೇ ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿ ಪುನಃ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಬೆಳಿಗ್ಗೆಯಿಂದ

ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ Read More »

ಕರಾವಳಿ

ಅಂಗಡಿ ಬೀಗ ಮುರಿದು ಜ್ಯೂಸ್ ಕುಡಿದು ನಗದು ಕದ್ದು ಪರಾರಿಯಾದ ಕಳ್ಳರು..!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಎರಡು ಅಂಗಡಿಗಳ ಬೀಗ ಮುರಿದು ಒಳನುಗ್ಗಿದ ಕಳ್ಳರು ಡ್ರಾಯರ್ ನಲ್ಲಿರಿಸಲಾಗಿದ್ದ ನಗದು ದೋಚಿ ಪರಾರಿಯಾದ ಘಟನೆ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ. ಆಲೆಟ್ಟಿ ಗ್ರಾಮದ ನಾಗಪಟ್ಟಣ ಬಸ್ ನಿಲ್ದಾಣದ ಬಳಿ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಪುಷ್ಪರಾಜ್ ಎಂಬವರ ಅಂಗಡಿಯ ಡ್ರಾಯರ್ ನಿಂದ 500 ರೂ. ಹಾಗೂ ಫ್ರಿಡ್ಜ್ ನಲ್ಲಿರಿಸಲಾದ ಜ್ಯೂಸ್ ಕುಡಿದಿದ್ದಾರೆ. ಮಿತ್ತಡ್ಕ ರೋಟರಿ ಶಾಲಾ ಮುಂಭಾಗದಲ್ಲಿನ ಬಸ್ ನಿಲ್ದಾಣದ ಪಂಚಾಯತ್ ಕಟ್ಟಡದಲ್ಲಿರುವ ದಾಮೋದರ ಎಂಬವರ ಅಂಗಡಿಯಿಂದ ಹತ್ತು ಸಾವಿರ

ಅಂಗಡಿ ಬೀಗ ಮುರಿದು ಜ್ಯೂಸ್ ಕುಡಿದು ನಗದು ಕದ್ದು ಪರಾರಿಯಾದ ಕಳ್ಳರು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ‌ ಸಹಾಯಕರಾಗಿ ಸರಕಾರಿ ಸೇವೆ ಆರಂಭಿಸಿ ಬಳಿಕ ಗ್ರಾಮ

ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ Read More »

ಕರಾವಳಿ

ಕಾಡುಪ್ರಾಣಿ ಬೇಟೆ- ಕೋವಿ ಹಾಗೂ ಮಾಂಸ ವಶಕ್ಕೆ; ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಪಾಜೆ ವಲಯ ಅರಣ್ಯ ಇಲಾಖೆ ಆಧಿಕಾರಿಗಳು ದಾಳಿ ನಡೆಸಿದ ಘಟನೆ ವರದಿಯಾಗಿದೆ.   ವನ್ಯ ಜೀವಿಗಳನ್ನು ಬೇಟೆಯಾಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಲಭಿಸಿದ ಖಚಿತ ಮಾಹಿತಿಯ ಪ್ರಕಾರ ಆರೋಪಿಗಳಾದ ದಬ್ಬಡ್ಕ ಗ್ರಾಮದ ಮದನ್ ಕುಮಾರ್, ಗಣಪತಿ ಬಿನ್ ಮಾಚಯ್ಯ ಹಾಗೂ

ಕಾಡುಪ್ರಾಣಿ ಬೇಟೆ- ಕೋವಿ ಹಾಗೂ ಮಾಂಸ ವಶಕ್ಕೆ; ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳೆತ ಸ್ಥಿತಿಯಲ್ಲಿ‌ ಖ್ಯಾತ ವಕೀಲರ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರದಂದು ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ನಗರದ ಖ್ಯಾತ ನ್ಯಾಯವಾದಿ ಬಿ.ಹರೀಶ್ ಆಚಾರ್ಯ (60) ಎಂದು ಗುರುತಿಸಲಾಗಿದೆ. ಅವರ ಮೃತದೇಹವು ಭಾಗಶಃ ಕೊಳೆತ ಸ್ಥಿತಿಯಲ್ಲಿ ನಗರದ ಬಿಜೈ ಬಾರಬೈಲ್‌ನ ಅವರ ಮನೆಯಲ್ಲಿ ಪತ್ತೆಯಾಗಿದ್ದು ಅವರ ರಕ್ತ ಸಂಬಂಧಿಕರಿದ್ದರೆ ಸಂಪರ್ಕಿಸುವಂತೆ ಉರ್ವ ಠಾಣಾ (0824-2220822/2220800) ಪೊಲೀಸರು ತಿಳಿಸಿದ್ದಾರೆ. ಹರೀಶ್ ಆಚಾರ್ಯ ಅವರು ಶುಕ್ರವಾರದಂದು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಜು. 9ರ ಬೆಳಗ್ಗೆ

ಕೊಳೆತ ಸ್ಥಿತಿಯಲ್ಲಿ‌ ಖ್ಯಾತ ವಕೀಲರ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನಕಲಿ‌ ದಾಖಲೆ ಸೃಷ್ಟಿ ಕಛೇರಿಗೆ ಇ.ಒ ದಾಳಿ- ಕಡಬ ಸಹಿತ ಮೂರು ಗ್ರಾ.ಪಂ.ಗಳ ಮೊಹರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 11. ಭೂದಾಖಲೆ ಸಹಿತ ಹಲವಾರು ವಿಚಾರಗಳಿಗೆ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಪತ್ರಗಳನ್ನು ಮಾಡುತ್ತಿದ್ದ ಆರೋಪಕ್ಕೆ ಪುತ್ತೂರು ಪಡೀಲ್ ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಕುರಿತು ವರದಿಯಾಗಿದೆ. ಪಡೀಲ್‌ ನ ವಿಶ್ವನಾಥ್‌ ಎಂಬವರಿಗೆ ಸೇರಿದ ಇಲೆಕ್ಟ್ರಿಕಲ್ಸ್ ವರ್ಕ್ ಶಾಪ್ ಗೆ ದಾಳಿ ನಡೆಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ನೇತೃತ್ವದ ತಂಡ, ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಗ್ರಾ.ಪಂ.ಗಳ ಮೊಹರು ಮತ್ತು ಬಂಟ್ವಾಳ ತಾಲೂಕಿನ ಮೂರು

ನಕಲಿ‌ ದಾಖಲೆ ಸೃಷ್ಟಿ ಕಛೇರಿಗೆ ಇ.ಒ ದಾಳಿ- ಕಡಬ ಸಹಿತ ಮೂರು ಗ್ರಾ.ಪಂ.ಗಳ ಮೊಹರು ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತೆರಿಗೆ ಇಳಿಸಿ ಇಲ್ಲವೇ ಬೆಳಗ್ಗೆ 90, ಸಂಜೆ 90 ಫ್ರೀ ಕೊಡಿ ➤ ಕಾರ್ಮಿಕರಿಂದ ವಿನೂತನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 11.  ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮದ್ಯದ ಬೆಲೆ 20% ಏರಿಕೆ ಮಾಡಿರುವ ಬೆನ್ನಲ್ಲೇ, ಮದ್ಯದ ಮೇಲಿನ ತೆರಿಗೆ ಇಳಿಕೆ ಮಾಡಬೇಕು. ಇಲ್ಲದಿದ್ದಲ್ಲಿ ಬೆಳಗ್ಗೆ 90, ಸಂಜೆ 90 ಎಣ್ಣೆ ಉಚಿತವಾಗಿ ಕೊಡಿ ಎಂದು ಆಗ್ರಹಿಸಿ ಉಡುಪಿಯಲ್ಲಿ ಕೂಲಿ ಕಾರ್ಮಿಕರು ವಿಭಿನ್ನ ಪ್ರತಿಭಟನೆ ನಡೆಸಿದ ಕುರಿತು ವರದಿಯಾಗಿದೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡುರವರ ನೇತೃತ್ವದಲ್ಲ ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ

ತೆರಿಗೆ ಇಳಿಸಿ ಇಲ್ಲವೇ ಬೆಳಗ್ಗೆ 90, ಸಂಜೆ 90 ಫ್ರೀ ಕೊಡಿ ➤ ಕಾರ್ಮಿಕರಿಂದ ವಿನೂತನ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಾರ್ಟ್ ಟೈಂ ಉದ್ಯೋಗ ನೀಡುವುದಾಗಿ ವಂಚನೆ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಟೆಲಿಗ್ರಾಂ ಅಕೌಂಟ್ ನಿಂದ ಲಿಂಕ್‌ ಕಳುಹಿಸಿ ಪಾರ್ಟ್‌ ಟೈಂ ಉದ್ಯೋಗ ನೀಡುವುದಾಗಿ 5.43 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 29ರಂದು ದೂರುದಾರರಿಗೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿ ಅನಂತರ ಟಾಸ್ಕ್ ಗಳನ್ನು ನೀಡಿ, ಅದನ್ನು ಪೂರ್ಣಗೊಳಿಸಿದರೆ ಹಣ ನೀಡುವುದಾಗಿ ನಂಬಿಸಿದ್ದಾನೆ. ಮೊದಲ ಟಾಸ್ಕ್ ಗೆ ಹಣ ಹೂಡಿಕೆ ಮಾಡಿಸಿ ಅನಂತರ 1,237 ರೂ.ಗಳನ್ನು ದೂರುದಾರರ ಖಾತೆಗೆ ವರ್ಗಾಯಿಸಿದ್ದಾನೆ.

ಪಾರ್ಟ್ ಟೈಂ ಉದ್ಯೋಗ ನೀಡುವುದಾಗಿ ವಂಚನೆ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಭೂ- ಕರಾವಳಿಯಲ್ಲಿ ನಡೆಯಿತು ಹೇಯಕೃತ್ಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜುಲೈ, 11. ದೈವದ ಜಾಗದ ವಿಚಾರದಲ್ಲಿ ಗಲಾಟೆ ನಡೆದು ವ್ಯಕ್ತಿಯೋರ್ವ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರವಾಗಿ ಗಲಾಟೆ ನಡೆದು, ಬಳಿಕ ಅದು ತಾರಕಕ್ಕೇರಿ ಗುಡಿಯ ಬದಿಯಲ್ಲಿರುವ ನಿವಾಸಿ ಈ ರೀತಿಯ ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ. ಇಲ್ಲಿನ ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿಯನ್ನು ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಭೂ- ಕರಾವಳಿಯಲ್ಲಿ ನಡೆಯಿತು ಹೇಯಕೃತ್ಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top