ಕರಾವಳಿ

ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 08. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಮೇಗಿನಪೇಟೆ ನಿವಾಸಿ ಗುರುವಪ್ಪರವರ ಪುತ್ರ, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.ಪ್ರಶಾಂತ್‌ ರವರು ಶುಕ್ರವಾರದಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯರು ಬಂದು ನೋಡಿದಾಗ ಮನೆಯೊಳಗಡೆ ಪ್ರಶಾಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ […]

ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ಬಂಟ್ವಾಳ: ಗುಡ್ಡ ಕುಸಿದು ಮಹಿಳೆ ಮೃತ್ಯು – ಸ್ಥಳದಲ್ಲೇ 5 ಲಕ್ಷ ರೂ. ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಮನೆಯೊಂದರ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಎಂಬಲ್ಲಿ ನಡೆದಿದೆ. ಮೃತರನ್ನು ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಶಫಾ(20) ಅವರನ್ನು ರಕ್ಷಣೆ ಮಾಡಲಾಗಿದೆ. ಗುಡ್ಡೆ ಕುಸಿದ ಬಳಿಕ ಕಾಲ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ

ಬಂಟ್ವಾಳ: ಗುಡ್ಡ ಕುಸಿದು ಮಹಿಳೆ ಮೃತ್ಯು – ಸ್ಥಳದಲ್ಲೇ 5 ಲಕ್ಷ ರೂ. ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.07. ತುಳುವರು ಎಲ್ಲಿ ಹೋದರೂ, ಯಾವುದೇ ಸ್ಥಾನಕ್ಕೆ ತಲುಪಿದರೂ ತಮ್ಮ ಮಾತೃಭಾಷೆ ತುಳುವನ್ನು ಮಾತನಾಡದೆ ಇರಲ್ಲ ಎನ್ನುವುದಕ್ಕೆ ವಿಧಾನಸಭೆ ಕೂಡಾ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಆರೋಪ ಪ್ರತ್ಯಾರೋಪವನ್ನು ನಿಯಂತ್ರಿಸುವ ಸಲುವಾಗಿ ಸಭಾಧ್ಯಕ್ಷ ಯು.ಟಿ. ಖಾದರ್, ಎದ್ದು ನಿಂತಿದ್ದ ಶಾಸಕರನ್ನು ಕುಳಿತುಕೊಳ್ಳುವಂತೆ ಸೂಚಿಸುವ ವೇಳೆ ತುಳುವಿನಲ್ಲಿ ಹೇಳಿ ತುಳುವರು ಎಂದೂ ಮಾತೃಭಾಷೆಯನ್ನು ಬಿಟ್ಟುಕೊಡಲ್ಲ ಎಂಬುವುದನ್ನು ಸಾಬೀತುಪಡಿಸಿದರು. ನೀವು ಕುಳಿತುಕೊಳ್ಳಿ, ನೀವು ಕುಳಿತುಕೊಳ್ಳಿ ಎಂದು ಹೇಳುತ್ತಿದ್ದ ಸ್ಪೀಕರ್ ಯು.ಟಿ.ಖಾದರ್ ಮಧ್ಯದಲ್ಲಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು Read More »

ಕರಾವಳಿ, ಕರ್ನಾಟಕ

ಸುಳ್ಯ: ಮಳೆಯ ಅಬ್ಬರ- ಓರ್ವ ನೀರು ಪಾಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 07. ಕೆಲಸ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಸಂಕದಿಂದ ಜಾರಿ ಬಿದ್ದು ನೀರುಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಡೆದಿದೆ. ನೀರುಪಾಲಾದವರನ್ನು ನಾರಾಯಣ ಎಂದು ಗುರುತಿಸಲಾಗಿದೆ. ಕೊಡಗು ಕಡೆಯಿಂದ ರಬ್ಬರ್ ಟ್ಯಾಪಿಂಗ್ ಕೆಳಸಕ್ಕೆ ಬಂದಿದ್ದ ನಾಲ್ವರು ಕೂಲಿಕಾರ್ಮಿಕರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾರಾಯಣ ಎಂಬವರು ಆಯ ತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆನ್ನಲಾಗಿದೆ. ಸ್ಥಳಕ್ಕೆ

ಸುಳ್ಯ: ಮಳೆಯ ಅಬ್ಬರ- ಓರ್ವ ನೀರು ಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಬಂಟ್ವಾಳ: ಕಾರು ಅಪಘಾತ ➤ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 06. ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತ ಯುವತಿಯನ್ನು ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ರವರ ಮಗಳು ಹನ (19)ಎಂದು ಗುರುತಿಸಲಾಗಿದೆ. ಈಕೆ ತನ್ನ ಸಂಬಂಧಿಕರೊಂದಿಗೆ ಪುತ್ತೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತಾಯಿಗೆ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ

ಬಂಟ್ವಾಳ: ಕಾರು ಅಪಘಾತ ➤ ಯುವತಿ ಮೃತ್ಯು Read More »

ಕರಾವಳಿ
Death, deadbody, Waterfall

ಟೆರೇಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜು. 06. ಮನೆಯ ಟೆರೇಸ್ ನಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಹಾಲ್ಕಲ್ ಎಂಬಲ್ಲಿ ನಡೆದಿದೆ. ಮೃತರನ್ನು ಶೇಖರ(32) ಎಂದು ಗುರುತಿಸಲಾಗಿದೆ. ಶೇಖರ್ ಅವರು ಜೂ. 30ರಂದು ಹಾಲ್ಕಲ್ ನಿವಾಸಿ ವಕ್ಕಚ್ಚನ್ ಎಂಬವರ ಮನೆಯ ಟೆರೇಸ್ ನಲ್ಲಿ ನೆಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಆಯ ತಪ್ಪಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಜು. 4ರಂದು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಟೆರೇಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.05. ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಕಡಬ ಲೀಜನ್ ವತಿಯಿಂದ ಕಡಬ ಮಿನಿ ವಿಧಾನಸೌಧದ ವಠಾರದಲ್ಲಿ ಬುಧವಾರದಂದು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಡಬ ತಹಶೀಲ್ದಾರ್ ರಮೇಶ್ ಬಾಬು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಿನಿ ವಿಧಾನ ಸೌಧದ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಕಡಬ ಲೀಜನ್ ಅಧ್ಯಕ್ಷರಾದ ಪಿ.ವಿಲ್ಸನ್, ಕಾರ್ಯದರ್ಶಿ ಪಿ.ಕೆ.ಚೆರಿಯನ್, ಕೋಶಾಧಿಕಾರಿ ಯೋಹನ್ನಾನ್, ಪೂರ್ವಾಧ್ಯಕ್ಷರಾದ ಟೈಟಸ್ ವರ್ಗೀಸ್, ಇ.ಸಿ.ಚೆರಿಯನ್ ಮೊದಲಾದವರು ಉಪಸ್ಥಿತರಿದ್ದರು.

ಸೀನಿಯರ್ ಛೇಂಬರ್ ಕಡಬ ಲೀಜನ್ ವತಿಯಿಂದ ವನ ಮಹೋತ್ಸವ Read More »

ಕರಾವಳಿ

ನಾಳೆ (ಜು. 06) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.06) ದ.ಕ‌ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ನಾಳೆ (ಜು. 06) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top