ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ, […]

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

(ನ್ಯೂಸ್ ಕಡಬ)newskadaba.ಉಪ್ಪಿನಂಗಡಿ, ಜು. 4. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕಹಾಗೂ ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಮೃತಪಟ್ಟಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು  Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಚಿಕಿತ್ಸೆ ಫಲಿಸದೇ 8 ತಿಂಗಳ ಮಗು ಮೃತ್ಯು ➤ ಪತಿಯ ವಿರುದ್ದ ದೂರು ದಾಖಲಿಸಿದ ಪತ್ನಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 04. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ ಎಂಟು ತಿಂಗಳ ಮಗುವಿನ ತಾಯಿ, ತನ್ನ ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಶಂಕೆ ವ್ಯಕ್ತಪಡಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿರುವ ಕುರಿತು ವರದಿಯಾಗಿದೆ. ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕ ಮತ್ತು ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್, ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು

ಉಪ್ಪಿನಂಗಡಿ: ಚಿಕಿತ್ಸೆ ಫಲಿಸದೇ 8 ತಿಂಗಳ ಮಗು ಮೃತ್ಯು ➤ ಪತಿಯ ವಿರುದ್ದ ದೂರು ದಾಖಲಿಸಿದ ಪತ್ನಿ Read More »

ಕರಾವಳಿ

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ಗೆಲ್ಲನ್ನು ತೆರವು ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್‌ ಉಂಟಾಗಿ ವ್ಯಕ್ತಿಯೋರ್ವರು ಗಾಯಗೊಂಡಿರುವ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ಮೂಲದ ರವೀಂದ್ರ(30) ಎಂದು ಗುತುತಿಸಲಾಗಿದೆ. ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಮರದ ಗೆಲ್ಲೊಂದು ಬಿದ್ದ ಪರಿಣಾಮ ಟ್ರಿಪ್ ಆಗಿದ್ದರಿಂದ ಸ್ಥಳಕ್ಕೆ ತೆರಳಿದ್ದ ರವೀಂದ್ರ ಅವರು ಕೊಕ್ಕೆಯ ಸಹಾಯದಿಂದ ವಿದ್ಯುತ್ ತಂತಿ ಮೇಲಿದ್ದ ಗೆಲ್ಲು ತೆರವುಗೊಳಿಸುತ್ತಿದ್ದ ವೇಳೆ

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್

ಆಲಂಕಾರು: ಪಿಕಪ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು 1 ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಸೋಮವಾರದಂದು ಸಂಜೆ ನಡೆದಿದೆ. ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಮುರಿದು ಬಿದ್ದಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು

ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ Read More »

ಕರಾವಳಿ

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 04. ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಲ್ಲಿನ ಬೀಡಿನಗುಡ್ಡೆಯ ನಾಗಬನ ಸಮೀಪ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಸೇರಿ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯ ಇಂದು ಐದು ತಾಲೂಕುಗಳಲ್ಲಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕುಗಳ ಶಾಲಾ-‌ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು,ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರ್ ರವರಿಗೆ,ಅವರವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.

ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ದ.ಕ: ಮುಂಗಾರು ಹಿನ್ನೆಲೆ- ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ ➤ ಡಿಸಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆ ಮತ್ತು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್ ಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಹವಾಮಾನದ

ದ.ಕ: ಮುಂಗಾರು ಹಿನ್ನೆಲೆ- ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ ➤ ಡಿಸಿ ಮುಲ್ಲೈ ಮುಹಿಲನ್ Read More »

ಕರಾವಳಿ

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 03. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಯುವಕ ತಂದೆ, ತಾಯಿ ಹಾಗೂ 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ. ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top