ಕರಾವಳಿ

Death, deadbody, Waterfall

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಮರ್ಧಾಳದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ನಿವಾಸಿ ದಿವಂಗತ ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ ಯಾಬೆ ಚುಮ್ಮ (38) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೆ ವೇಳೆಗೆ ತನ್ನ ಮನೆಯಲ್ಲಿದ್ದ ರಘುನಾಥ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯನ್ನು […]

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

что Нужно Знать об Ставках На Спорт Новичку%2C Как верно Делать Ставки начинавшим%2C Советы Чемпиона

что Нужно Знать об Ставках На Спорт Новичку%2C Как верно Делать Ставки начинавшим%2C Советы Чемпионат Как Новичку Выиграть В Ставках На Спорт%3A Инструкция Для Начинающих Content анализ Информации Поможет выиграет У Букмекера Игровая Зависимость вида Ставок Как Выбрать верного Стратегию считайте Вероятность%2C Ищите такие Коэффициенты а Делать Ставки на Спорт%3A Советы Экспертов Для Начинающих Игроков

что Нужно Знать об Ставках На Спорт Новичку%2C Как верно Делать Ставки начинавшим%2C Советы Чемпиона Read More »

ಕರಾವಳಿ

ಮಂಗಳೂರು: ಬಸ್ಸಿನಲ್ಲಿ ಕುಸಿದು ಬಿದ್ದು ಬೆಳ್ತಂಗಡಿಯ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 27. ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ ತಾಜ್ ಬಾವುಂಞಿ ಎಂದು ಗುರುತಿಸಲಾಗಿದೆ. ಇವರು ಕೆಲಸಕ್ಕೆಂದು ಮಂಗಳೂರಿಗೆ ತೆರಳಿ ಸಂಜೆ ಮನೆಗೆ ಹಿಂದಿರುಗಿ ಬಸ್ಸಿನಲ್ಲಿ ಬರುತಿದ್ದ ವೇಳೆ ಮಂಗಳೂರಿನ ಪಡೀಲ್ ಬಳಿ ಬಸ್ಸಿನಲ್ಲಿಯೇ ಕುಸಿದು ಬಿದಿದ್ದಾರೆ. ಕೂಡಲೇ ಸಮೀಪದ ಆಸ್ಪತ್ರೆಯ ಬಳಿ ಬಸ್ ನಿಲ್ಲಿಸಿ ಕಂಡೆಕ್ಟರ್ ಸೇರಿದಂತೆ ಬಸ್ಸಲ್ಲಿದ್ದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,

ಮಂಗಳೂರು: ಬಸ್ಸಿನಲ್ಲಿ ಕುಸಿದು ಬಿದ್ದು ಬೆಳ್ತಂಗಡಿಯ ವ್ಯಕ್ತಿ ಮೃತ್ಯು Read More »

ಕರಾವಳಿ

ವಿಟ್ಲ: ಆಟೋರಿಕ್ಷಾ ಪಲ್ಟಿ

➤ ಚಾಲಕ ಮೃತ್ಯು (ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆನ್ನಲಾಗಿದೆ. ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ

ವಿಟ್ಲ: ಆಟೋರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

Mostbet Kz Онлайн Казино Ресми Сайты Слоттар 250 Fs Мостбет Кз Официальный Сай

Mostbet Kz Онлайн Казино Ресми Сайты Слоттар 250 Fs Мостбет Кз Официальный Сайт Приложение Мостбет В Казахстане Скачайте На Android %26 Ios а Получите 140 000 Kzt Content Mostbet Kz Казино И Букмекерская Контора Мостбет Кз Официальный Сайт невозможно Ли Скачать Приложение Из Google Play%3F Mostbet-тегі Жаңа Ойыншыларға Арналған Бонус Можно ведь” “установить Лимиты Ставок

Mostbet Kz Онлайн Казино Ресми Сайты Слоттар 250 Fs Мостбет Кз Официальный Сай Read More »

ಕರಾವಳಿ

ಕಡಬ: ಪಿಲ್ಯ ಫ್ಯಾಷನ್‌ನ ಲಕ್ಕೀ ಕೂಪನ್ ಫಲಿತಾಂಶ ➤ ಪ್ರಥಮ ರಫೀಕ್, ದ್ವಿತೀಯ ಮನೋಜ್ ಗೆ ಒಲಿದ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ, ಜೂ.26. ಇಲ್ಲಿನ ಮುಖ್ಯರಸ್ತೆಯ ಬಾಬು ಟವರ್‌ನಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸುಸಜ್ಜಿತ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಷನ್‌’ನಲ್ಲಿ ಗ್ರಾಹಕರಿಗೆ ಕಲ್ಪಿಸಲಾಗಿದ್ದ ಲಕ್ಕೀ ಕೂಪನ್ ಫಲಿತಾಂಶದಲ್ಲಿ ಪ್ರಥಮ ಬಹುಮಾನ ಕಲರ್ ಟಿವಿಯನ್ನು ರಫೀಕ್ ಮರ್ಧಾಳ ತನ್ನದಾಗಿಸಿಕೊಂಡಿದ್ದು, ದ್ವಿತೀಯ ಬಹುಮಾನ ಮಕ್ಕಳ ಬೈಸಿಕಲ್ ನ್ನು ಮನೋಜ್ ಕಲ್ಲುಗುಡ್ಡೆ ಗೆದ್ದುಕೊಂಡಿದ್ದಾರೆ. ಕಳೆದೆರಡು ತಿಂಗಳ ಹಿಂದೆ 1,000/- ಮೇಲ್ಪಟ್ಟ ಖರೀದಿಗೆ ಲಕ್ಕೀ ಕೂಪನ್ ನೀಡಲಾಗಿತ್ತು. ಪ್ರಥಮ, ದ್ವಿತೀಯ ಹಾಗೂ ಇತರ

ಕಡಬ: ಪಿಲ್ಯ ಫ್ಯಾಷನ್‌ನ ಲಕ್ಕೀ ಕೂಪನ್ ಫಲಿತಾಂಶ ➤ ಪ್ರಥಮ ರಫೀಕ್, ದ್ವಿತೀಯ ಮನೋಜ್ ಗೆ ಒಲಿದ ಬಹುಮಾನ Read More »

ಕರಾವಳಿ

ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೊಲಿಸ್ ಇಲಾಖೆ ಅಭಿಯಾನ ನಡೆಸುತ್ತಿದ್ದು, ಇದರಲ್ಲಿ ತಳ ಮಟ್ಟದ ಯಾವುದೇ ಪೊಲೀಸರು ಭಾಗಿಯಾಗಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಇತ್ತೀಚೆಗೆ ನೀಡಿದ ಹೇಳಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ  ನನಗೆ

ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ Read More »

ಕರಾವಳಿ

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.  26. ಬೆನ್ನಿನಲ್ಲಿದ್ದ ಅತಿಭಾರದ ಶಾಲಾ ಬ್ಯಾಗನ್ನು ಹೊರಲಾಗದೆ ಒಂದನೇ ತರಗತಿಯ ವಿದ್ಯಾರ್ಥಿನಿ ಬಿದ್ದಿರುವ ಘಟನೆ ಮುಡಿಪಿನಲ್ಲಿ ನಡೆದಿದೆ. ಮಗುವಿನ ಬ್ಯಾಗಿನಲ್ಲಿ ಬರೋಬ್ಬರಿ 19ನೋಟ್‌ ಪುಸ್ತಕಗಳಿದ್ದು 12 ಕೆ.ಜಿ ಭಾರವನ್ನು ಹೊರಲು ಸಾಧ್ಯವಾಗದೆ ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಇಂಟರ್‌ ಲಾಕ್‌ ರಸ್ತೆಗೆ ಬಿದ್ದು ಮೂಗಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ನೋಡಲು ಮಳೆಗೆ ಜಾರಿಬಿದ್ದಿರುವುದಾಗಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ Read More »

ಕರಾವಳಿ

ಮಂಗಳೂರು: ಶಾಲಾ- ಕಾಲೇಜುಗಳ ವ್ಯಾಪ್ತಿಯಲ್ಲಿ ಅಮಲು ಪದಾರ್ಥ ಮಾರಾಟ ➤ ದಿಢೀರ್ ದಾಳಿ ನಡೆಸಿ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳ ಬಳಿ ಗುಟ್ಕಾ, ತಂಬಾಕು ಸಹಿತ ಅಮಲು ಪದಾರ್ಥ ಮಾರಾಟ ಮಾಡುತ್ತಿದ್ದ 153 ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಿಧಿಸಿದ ಘಟನೆ ವರದಿಯಾಗಿದೆ. ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿದ್ದ ಒಟ್ಟು 348 ಅಂಗಡಿಗಳಿಗೆ ಪೊಲೀಸರು ಧಿಡೀರ್‌ ದಾಳಿ ನಡೆಸಿದ್ದು, ಈ ವೇಳೆ 153 ಅಂಗಡಿಗಳಲ್ಲಿ ಅಮಲು ಪದಾರ್ಥಗಳು ಸಿಕ್ಕಿವೆ. ಈ ಹಿನ್ನೆಲೆ ಅಂಗಡಿಗಳ ವಿರುದ್ಧ

ಮಂಗಳೂರು: ಶಾಲಾ- ಕಾಲೇಜುಗಳ ವ್ಯಾಪ್ತಿಯಲ್ಲಿ ಅಮಲು ಪದಾರ್ಥ ಮಾರಾಟ ➤ ದಿಢೀರ್ ದಾಳಿ ನಡೆಸಿ ದಂಡ ವಿಧಿಸಿದ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top