ಉಡುಪಿ: ಮನೆಗೋಡೆ ಕುಸಿತ ➤ ಲಕ್ಷಾಂತರ ರೂ. ನಷ್ಟ
(ನ್ಯೂಸ್ ಕಡಬ) newskadaba.com ಉಡುಪಿ, ಜೂ. 24. ನಿರಂತರವಾಗಿ ಸುರಿದ ಜಡಿ ಮಳೆಗೆ ಅಲೆವೂರು ಗ್ರಾಮದ ಪ್ರಗತಿ ನಗರದ ಸುಮಾ ರಮೇಶ್ ಆಚಾರ್ಯ ಎಂಬವರ ಮನೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರದಂದು ನಡೆದಿದೆ. ಮನೆ ಮಾಲಕಿ ಮನೆಯಿಂದ ಹೊರ ಬಂದ ವೇಳೆ ಈ ಘಟನೆ ನಡೆದಿದ್ದರಿಂದ ಅವರು ಜೀವಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದು, ಸ್ಥಳಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಗ್ರಾಮ […]
ಉಡುಪಿ: ಮನೆಗೋಡೆ ಕುಸಿತ ➤ ಲಕ್ಷಾಂತರ ರೂ. ನಷ್ಟ Read More »
ಕರಾವಳಿ


