ಕರಾವಳಿ

ಹಜ್ ಭವನ ನಿರ್ಮಾಣದ ಝಮೀರ್ ಅಹ್ಮ್ ಹೇಳಿಕೆ ಸ್ವಾಗತಾರ್ಹ ➤ ಜಿಲ್ಲಾ ಕಾಂಗ್ರೆಸ್ ಸದಸ್ಯ ಎಂ.ಪಿ. ಮೊಯ್ದಿನಬ್ಬ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಜ್ ಯಾತ್ರೆ ಕೆೃಗೊಳ್ಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣ ಮಾಡಲಾಗುವುದು ಎಂಬ ಸಚಿವ ಝಮೀರ್ ಅಹಮದ್ ಖಾನ್ ಅವರ ಹೇಳಿಕೆಯನ್ನು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರೂ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಎಂ ಪಿ. ಮೊಯಿದಿನಬ್ಬ ಸ್ವಾಗತಿಸಿದ್ದಾರೆ. ಹಜ್ ಭವನ ನಿರ್ಮಾಣ ಕಾರ್ಯವನ್ನು ಅತ್ಯಂತ ಶೀಘ್ರವಾಗಿ ಕೆೃಗೆತ್ತಿಕೊಂಡು ದ.ಕ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಂದ ಹಜ್ […]

ಹಜ್ ಭವನ ನಿರ್ಮಾಣದ ಝಮೀರ್ ಅಹ್ಮ್ ಹೇಳಿಕೆ ಸ್ವಾಗತಾರ್ಹ ➤ ಜಿಲ್ಲಾ ಕಾಂಗ್ರೆಸ್ ಸದಸ್ಯ ಎಂ.ಪಿ. ಮೊಯ್ದಿನಬ್ಬ Read More »

ಕರಾವಳಿ

Mostbet Casino, Mostbet, Mosbet, Mostbet Bd, Mostbet Online Casino In Bangladesh Mostbet Online Betting, Mostbet Bookmaker Line, Mostbet Bookmaker Bonuses, 34

Mostbet Casino, Mostbet, Mosbet, Mostbet Bd, Mostbet Online Casino In Bangladesh Mostbet Online Betting, Mostbet Bookmaker Line, Mostbet Bookmaker Bonuses, 341 Site Formal De Apostas E Online Cassino No Brasil Content Como Produzir Download Para Ios? Como Fazer Um Depósito No Mostbet? Aplicativo X Site Escolas Que Abrem Os Dois Dias De Desfiles Da Série

Mostbet Casino, Mostbet, Mosbet, Mostbet Bd, Mostbet Online Casino In Bangladesh Mostbet Online Betting, Mostbet Bookmaker Line, Mostbet Bookmaker Bonuses, 34 Read More »

ಕರಾವಳಿ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಅಪರಿಚಿತ ಮಹಿಳೆಯ ಮೃತದೇಹವೊಂದು ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಪುರಸಭಾ ಸದಸ್ಯ ಮೊಹಮ್ಮದ್ ಇಕ್ಬಾಲ್ ರವರು ಬಂಟ್ವಾಳ ಪೇಟೆ ಕಡೆ ಹೋಗುವಾಗ ಕೂಟೇಲು ಸೇತುವೆ ಸಮೀಪದಲ್ಲಿ ಮಹಿಳೆಯ ಚಪ್ಪಲಿ ಕಂಡು ಬಂದಿದೆ. ಇದರಿಂದಾಗಿ ಅವರು ಸ್ವಲ್ಪ ಮುಂದಕ್ಕೆ ಹೋಗಿ ನೋಡಿದಾಗ ಮಹಿಳೆಯ ಮೃತದೇಹ ಕಂಡು ಬಂದಿದೆ ಎನ್ನಲಾಗಿದೆ. ಕೂಡಲೇ ಅವರು ಈ ಕುರಿತು ಬಂಟ್ವಾಳ ನಗರ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಕಂಟೇನರ್ ಹಾಗೂ ಕಾರಿನ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ಕಂಟೇನರ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ. ಹೆದ್ದಾರಿಯ ಗುಂಡ್ಯದಲ್ಲಿ ನಡೆದಿದೆ. ಧರ್ಮಸ್ಥಳದಿಂದ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಕಂಟೇನರ್ ನಡುವೆ ಗುಂಡ್ಯ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುಂಡ್ಯ: ಕಂಟೇನರ್ ಹಾಗೂ ಕಾರಿನ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಚಿವ ಮಂಕಾಳ್ ವೈದ್ಯರ ಅಭಿನಂದನಾ ಬ್ಯಾನರ್ ಗೆ ಹಾನಿ

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ. 22. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಮಂಕಾಳ ವೈದ್ಯರ ಅಭಿನಂದನಾ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಕಿತ್ತೆಸೆದ ಘಟನೆ ಬೆಳಕೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ಸಚಿವರ ಅಭಿಮಾನಿಗಳು  ಅಭಿನಂದಿಸಿ ತಾಲೂಕಿನ ವಿವಿಧೆಡೆ ಬ್ಯಾನರ್ ಅಳವಡಿಸಿದ್ದರು. ಈ ಪೈಕಿ ಬೆಳಕೆ ಗ್ರಾ.ಪಂ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಬ್ಯಾನರ್ ನ್ನು ಯರೊ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಈ ಕುರಿತು  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಚಿವ ಮಂಕಾಳ್ ವೈದ್ಯರ ಅಭಿನಂದನಾ ಬ್ಯಾನರ್ ಗೆ ಹಾನಿ Read More »

ಕರಾವಳಿ

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) com ಉಳ್ಳಾಲ, ಜೂ. 22. ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯ ನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿತಿನ್ ಪೂಜಾರಿ ಎಂದು ಗುರುತಿಸಲಾಗಿದೆ. ನೆರೆಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ತಾಯಿ ಬಂದು ಮನೆಯ ಬಾಗಿಲು ಬಡಿದಾಗ ತೆರೆಯದೇ ಇದ್ದುದರಿಂದ ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣುಬಿಗಿದ ವಿಚಾರ ಬೆಳಕಿಗೆ ಬಂದಿದೆ. ಮೃತದೇಹದ ಪಕ್ಕ ಡೆತ್ ನೋಟ್ ಪತ್ತೆಯಾಗಿದ್ದು,

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮನ್ಸೂರ್ ಅಲಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮನ್ಸೂರ್ ಅಲಿ ಅವರು ಜೂ. 21ರಂದು ಅಧಿಕಾರ ಸ್ವೀಕರಿಸಿದ್ದಾರೆ. ಸಾರ್ವಜನಿಕರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೆಲಸ ಕಾರ್ಯಗಳಿಗೆ ಹಾಗೂ ಕುಂದು ಕೊರತೆಗಳ ಕುರಿತು ಕಚೇರಿ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮನ್ಸೂರ್ ಅಲಿ ಅಧಿಕಾರ ಸ್ವೀಕಾರ Read More »

ಕರಾವಳಿ

ಜೂ. 28ರಂದು ಜನಸ್ಪಂದನ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22.  ಇಲ್ಲಿನ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇದೇ ಜೂ. 28ರ ಬುಧವಾರ ಬೆಳಿಗ್ಗೆ 9ರಿಂದ ಜನಸ್ಪಂದನ ಸಭೆ ನಡೆಯಲಿದೆ. ಮಂಗಳೂರು, ಉಳ್ಳಾಲ, ಮುಲ್ಕಿ ಮತ್ತು ಮೂಡಬಿದ್ರೆ ವ್ಯಾಪ್ತಿಗೆ ಸಂಬಂಧಿಸಿದ ಅವಹಾಲುಗಳನ್ನು ಸ್ವೀಕರಿಸಲು ಮುಕ್ತ ಸಭೆ ಕರೆಯಲಾಗಿದ್ದು, ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸುವಂತೆ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 28ರಂದು ಜನಸ್ಪಂದನ ಸಭೆ Read More »

ಕರಾವಳಿ

ಗೋಧಿ ದಾಸ್ತಾನಿಗೆ ಮಿತಿ ವಿಧಿಸಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22.  ಗೋಧಿ ದಾಸ್ತಾನಿಗೆ ಕೇಂದ್ರ ಸರ್ಕಾರವು 2024ರ ಮಾರ್ಚ್ 31ರ ವರೆಗೆ ಮಿತಿ ವಿಧಿಸಿದೆ. ಆದ ಕಾರಣ ಗೋಧಿಯ ವರ್ತಕರು ಹಾಗೂ ಸಂಸ್ಕರಣೆದಾರರು ಗೋಧಿಯ ದಾಸ್ತಾನನ್ನು ಕೇಂದ್ರ ಸರ್ಕಾರದ ಪೋರ್ಟಲ್‍ನಲ್ಲಿ ನೋಂದಾಯಿಸಿ ನಿಯಮಿತವಾಗಿ ದಾಸ್ತಾನನ್ನು ಘೋಷಿಸುವಂತೆ ಹಾಗೂ ಪ್ರತೀ ಶುಕ್ರವಾರದಂದು ದಾಸ್ತಾನು ಪ್ರಮಾಣವನ್ನು ಅಪ್‍ ಡೇಟ್ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಗೋಧಿಯ ಸಗಟು ಮಾರಾಟಗಾರರು ಮತ್ತು ಸಂಸ್ಕರಣೆದಾರರು ಕೇಂದ್ರ ಸರ್ಕಾರದ ವೆಬ್‍ಸೈಟ್ https://evegoils.nic.in/wsp/login ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಯುಸರ್

ಗೋಧಿ ದಾಸ್ತಾನಿಗೆ ಮಿತಿ ವಿಧಿಸಿದ ಕೇಂದ್ರ ಸರಕಾರ Read More »

ಕರಾವಳಿ

ಆರೋಗ್ಯ ವೃದ್ದಿಗೆ ಯೋಗ ಉತ್ತಮ ➤ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22.  ಆರೋಗ್ಯ ವೃದ್ಧಿಗೆ ಯೋಗ ಅತ್ಯುತ್ತಮ ಮಾರ್ಗವಾಗಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟರು. ಅವರು ಬುಧವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಮನಸ್ಸು, ಬುದ್ದಿಯನ್ನು ಸರಿದಾರಿಯಲ್ಲಿ ನಡೆಸಲು, ಆದ್ಯಾತ್ಮ ಮತ್ತು ಆರೋಗ್ಯಕ್ಕೂ ಯೋಗ ಪೂರಕವಾಗಿದೆ ಎಂದು ಹೇಳಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ

ಆರೋಗ್ಯ ವೃದ್ದಿಗೆ ಯೋಗ ಉತ್ತಮ ➤ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ
Scroll to Top