ಕರಾವಳಿ

ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಗೂನಡ್ಕ, ಜೂ. 22. ಇಲ್ಲಿನ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಗೂನಡ್ಕದಲ್ಲಿ ಆಚರಿಸಲಾಯಿತು. ಈ ದಿನದ ಮಹತ್ವದ ಕುರಿತಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸಂಪತ್ ಜೆ.ಡಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಯೋಗವು ಜೀವನದ ಪ್ರಮುಖ ಭಾಗವಾಗಿದ್ದು, ನೆಮ್ಮದಿಯ ಜೀವನಕ್ಕೆ ಬಹಳಷ್ಟು ಸಹಾಯಕಾರಿ ಮತ್ತು ವಿದ್ಯಾರ್ಥಿಗಳು ಶಾಲಾ ಹಂತದ ಕಲಿಕೆಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕ ವೃಂದದವರೆಲ್ಲರೂ ಬಹಳ […]

ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಗೂನಡ್ಕ, ಜೂ.‌ 22. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 15ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಸುಳ್ಯ ರೂರಲ್ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ವಹಿಸಿದರು. ಧ್ವಜಾರೋಹಣವನ್ನು ಎಸ್ಡಿಪಿಐ ಸಂಪಾಜೆ ಗ್ರಾಮ ಸಮಿತಿ ಕಾರ್ಯದರ್ಶಿ ಸಾಜೀದ್ ಐ ಜಿ ನೆರವೇರಿಸಿದರು. ಸಂದೇಶ ಭಾಷಣಗೈದ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಸ್ತುವಾರಿ ಅಬ್ದುಲ್ ಕಲಾಂ ಸುಳ್ಯ, ಪಕ್ಷ 14 ವರ್ಷದಲ್ಲಿ ನಡೆದು ಬಂದ

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ

ಕೆಮ್ಮಾರ ಶಾಲೆಯಲ್ಲಿ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕೆಮ್ಮಾರ, ಜೂ. 22. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿಯವರು ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು ಮತ್ತು ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಎಮ್. ಮಾತನಾಡಿ ಆರೋಗ್ಯವಂತ ಜನತೆಯು ದೇಶದ ಶಕ್ತಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಈ ಯೋಗ ದಿನವನ್ನು ಅದ್ದೂರಿಯಾಗಿ

ಕೆಮ್ಮಾರ ಶಾಲೆಯಲ್ಲಿ ಯೋಗ ದಿನಾಚರಣೆ Read More »

ಕರಾವಳಿ

ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 22.  ನೆರಿಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಎಂದು ಗುರುತಿಸಲಾಗಿದೆ. ಇವರು ಜೂ. 18 ರಂದು ಆದಿತ್ಯವಾರ ರಾತ್ರಿ ಊಟದ ಬಳಿಕ ಒಂದು ಕೋಣೆಯಲ್ಲಿ ಅದಿರಾ, ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರದಂದು ಬೆಳಗ್ಗೆ 8 ಗಂಟೆಗೆ ಎದ್ದು ನೋಡುವಾಗ ಆದಿರಾ

ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ: ಚಿನ್ನದಂಗಡಿ ಶುಭಾರಂಭದ ಖುಷಿಯಲ್ಲಿದ್ದ ಯುವಕನಿಗೆ ಅಪಘಾತ ➤ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಚಿನ್ನದ ಅಂಗಡಿ ಉದ್ಘಾಟನೆಯ ಬ್ಯುಸಿಯಲ್ಲಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರದಂದು ಕಂಡುಬಂದಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ನಾಗಪ್ರಸಾದ್ ಮಾಲೀಕತ್ವದಲ್ಲಿ ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು. ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಘಟನೆಯ ಬಗ್ಗೆ ಸಾರ್ವಜನಿಕರು

ಮರ್ಧಾಳ: ಚಿನ್ನದಂಗಡಿ ಶುಭಾರಂಭದ ಖುಷಿಯಲ್ಲಿದ್ದ ಯುವಕನಿಗೆ ಅಪಘಾತ ➤ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಖಾಸಗಿ ಬಸ್ ಡಿವೈಡರ್ ಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಹೆದ್ದಾರಿ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಎಂಬಲ್ಲಿ ನಡೆದಿದೆ‌. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್‌ ನ ಮುಂಭಾಗ ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿ: ಖಾಸಗಿ ಬಸ್ ಡಿವೈಡರ್ ಗೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ‌ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ.

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಂಟೇನರ್ ಲಾರಿ ಹಾಗೂ ಕಾರು ಢಿಕ್ಕಿ ➤ ಕಾರು ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 22. ಕಾರು ಹಾಗೂ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಬುಧವಾರದಂದು ರಾತ್ರಿ ಸಂಭವಿಸಿದೆ.   ಮೃತ ಕಾರು ಚಾಲಕನನ್ನು ಬೆಂಗಳೂರಿನ ರವಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಚಂದ್ರಶೇಖರ, ನಿತಿನ್‌, ಜಗದೀಶ್‌ ಹಾಗೂ ಹರ್ಷ ಎಂಬವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಮೂಲಕ

ಸುಳ್ಯ: ಕಂಟೇನರ್ ಲಾರಿ ಹಾಗೂ ಕಾರು ಢಿಕ್ಕಿ ➤ ಕಾರು ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ

ಕಡಬ: ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿ Read More »

ಕರಾವಳಿ

ಮಂಗಳೂರು: ಬಕ್ರೀದ್ ಸಂದರ್ಭ ಕುರ್ಬಾನಿ ➤ ಗೋಹತ್ಯೆ, ಅಕ್ರಮ ಗೋಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತಕ್ಕೆ ವಿಹೆಚ್ ಪಿ ನ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಇದೇ ಜೂನ್ 29 ರಂದು ಬಕ್ರೀದ್ ಸಂದರ್ಭ ಕುರ್ಬಾನಿ ನಡೆಸುವ ಸಾಧ್ಯತೆ ಇದ್ದು, ಈ ದಿನದಂದು ಮತ್ತು ಇತರೆ ದಿನಗಳಂದು ಯಾವುದೇ ರೀತಿಯ ಗೋವಧೆ /ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ವಿಹೆಚ್‌ಪಿ ನಿಯೋಗ ಮನವಿ ಸಲ್ಲಿಸಿದೆ. ಗೋವುಗಳನ್ನು ಮನೆಗಳಿಂದ, ಬೀದಿಗಳಿಂದ ಹಾಗೂ ಗುಡ್ಡೆಗಳಿಂದ ಕಳ್ಳತನವಾಗದಂತೆ ಆಹೋ ರಾತ್ರಿ ಗಸ್ತು ಹಾಗು ಅಗತ್ಯ ಇದ್ದಲ್ಲೆಲ್ಲ ನಾಕಾಬಂದಿ

ಮಂಗಳೂರು: ಬಕ್ರೀದ್ ಸಂದರ್ಭ ಕುರ್ಬಾನಿ ➤ ಗೋಹತ್ಯೆ, ಅಕ್ರಮ ಗೋಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತಕ್ಕೆ ವಿಹೆಚ್ ಪಿ ನ ಆಗ್ರಹ Read More »

ಕರಾವಳಿ
Scroll to Top