ಕರಾವಳಿ

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು

(ನ್ಯೂಸ್ ಕಡಬ) newskadaba.com ತಿರುವನಂತಪುರ, ಜೂ. 21.ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು  ಬಲವಂತವಾಗಿ ಎಳೆದೊಯ್ದಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂ.17 ರಂದು ಆಲ್ಫಿಯಾ(18) ಅಖಿಲ್(21) ನನ್ನು ತಿರುವನಂತಪುರದ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ, ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್ ನನ್ನು ಕಳೆದ […]

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು Read More »

ಕರಾವಳಿ

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಹೀರೇಬಂಡಾಡಿ ಗ್ರಾಮದ ಮುರ ಕಾಲೊನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಲಕೃಷ್ಣ ಗೌಡ ಎಂಬವರ ಪತ್ನಿ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಎಂದು ಗುರುತಿಸಲಾಗಿದೆ. ಹಸುಗೂಸು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.      

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು Read More »

ಕರಾವಳಿ

ಕಾಂಞಂಗಾಡ್- ಕಾಣಿಯೂರು ರೈಲು ಯೋಜನೆ ಅನುಷ್ಠಾನಗೊಳಿಸುವಂತೆ ಸ್ಪೀಕರ್ ಯುಟಿ.ಖಾದರ್ ಗೆ ಮನವಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 21. ಕಾಞಂಗಾಡ್- ಕಾಣಿಯೂರು ರೈಲ್ವೇ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಬಿಲ್ಡಪ್ ಕಾಸರಗೋಡು ಸೊಸೈಟಿ ಸ್ಪೀಕರ್‌ ಯುಟಿ ಖಾದರ್ ಅವರಿಗೆ ಮನವಿ ಸಲ್ಲಿಸಿತು. ಪಾಣತ್ತೂರು ಮೂಲಕ ದ.ಕ. ದಲ್ಲಿ ಕಾಞಂಗಾಡ್ ಮತ್ತು ಕಾಣಿಯೂರು ನಡುವೆ ಉದ್ದೇಶಿತ ಬಿಜಿ ಲೈನಿಗೆ ಕರ್ನಾಟಕ ಸರ್ಕಾರದಿಂದ 40.5 ಕಿ.ಮೀ.ಗೆ ಒಪ್ಪಿಗೆ ಪತ್ರಕ್ಕಾಗಿ ಕಳೆದ ಕೆಲವು ವರ್ಷಗಳಿಂದ ಕಾಯುತ್ತಿದ್ದು, ಇದರ ಅಗತ್ಯ ಕ್ರಮಗಳಿಗಾಗಿ ಕರ್ನಾಟಕ ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್ ಫರೀದ್ ಅವರಿಗೆ ಎರಡು ಪ್ರತ್ಯೇಕ ಮನವಿಗಳನ್ನು

ಕಾಂಞಂಗಾಡ್- ಕಾಣಿಯೂರು ರೈಲು ಯೋಜನೆ ಅನುಷ್ಠಾನಗೊಳಿಸುವಂತೆ ಸ್ಪೀಕರ್ ಯುಟಿ.ಖಾದರ್ ಗೆ ಮನವಿ Read More »

ಕರಾವಳಿ

ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ತಾಲೂಕಿನ ನರಿಮೊಗರು ಗ್ರಾಮದ ಪುರುಷಕಟ್ಟೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಇಲ್ಲಿನ ಇಂದ್ರನಗರ, ಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಮತ್ತು ಪ್ರವೀಣ್ ಆಚಾರ್ಯ ಇಬ್ಬರೂ ಈ ಹಿಂದೆ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಬಳಿಕ ಪ್ರವೀಣ್ ಆಚಾರ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಇದೀಗ ರಾಜಕೀಯ ವಿಚಾರಕ್ಕೆ

ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್    

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಮಹಿಳೆ ಒಬ್ಬರು  ಬಸ್ ಅಪಘಾತದಿಂದ ಪವಾಡ ದೃಶ್ಯ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ  ನಡೆದಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆಯೊಬ್ಬರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ರಸ್ತೆ ದಾಟಿದ ವೇಳೆ ಎದುರಿನಿಂದ ಬಸ್ ಬಂದಿದ್ದು, ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್     Read More »

ಕರಾವಳಿ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21.ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಎಂದು ಗುರುತಿಸಲಾಗಿದೆ. ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರದಂದು ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಇದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಬಿಳಿಯೂರು ಗ್ರಾಮದ ಬಿಳಿಯೂರು ಕ್ರಾಸ್ ನ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಹಮ್ಮದ್ ಸರ್ಫರಾಜ್ (26) ಎಂದು ಗುರುತಿಸಲಾಗಿದೆ‌. ಜೂ. 19ರಂದು ಉಪ್ಪಿನಂಗಡಿ ಪೊಲೀಸರು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಸರ್ಫರಾಜ್ ಎಂಬಾತ, ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್ ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ

ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ Read More »

ಕರಾವಳಿ

ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಮಂಕಾಳ ಎಸ್. ವೈದ್ಯ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತೀಚೆಗೆ ಸಚಿವರು ನಗರದ ಹೊಯ್ಗೆ ಬಜಾರ್‍ ಗೆ ಭೇಟಿ ನೀಡಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಕಚೇರಿಯಲ್ಲಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಿಗಮದ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆದು ಅಭಿವೃದ್ಧಿ ಬಗ್ಗೆ ಮಾರ್ಗದರ್ಶನ ನೀಡಿದರು.

ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಮಂಕಾಳ ಎಸ್. ವೈದ್ಯ ನೇಮಕ Read More »

ಕರಾವಳಿ
Scroll to Top