ಕರಾವಳಿ

ಇಂದು ಅಂತರಾಷ್ಟೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇದೇ ಜೂ. 21 ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. […]

ಇಂದು ಅಂತರಾಷ್ಟೀಯ ಯೋಗ ದಿನಾಚರಣೆ Read More »

ಕರಾವಳಿ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂ.  21. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವಾದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಜಿತ್ ಎಂಬವರು ಜೂ.15ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಲ್ಯಾಪ್‌ ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್‌ನ್ನು ಸೀಟಿನ ಮೇಲ್ಭಾಗದ ಕ್ಯಾರಿಯರ್‌ನಲ್ಲಿಟ್ಟಿದ್ದರು, ಮರುದಿನ ಬೆಳಗ್ಗೆ ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ನೋಡಿದಾಗ ಬ್ಯಾಗ್ ಕಳವಾಗಿತ್ತು. ಬಿ.ಸಿರೋಡ್‌ನಲ್ಲಿ ಇಳಿದ ಇಬ್ಬರು ಪ್ರಯಾಣಿಕರ ಮೇಲೆ ಗುಮಾನಿ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅನಿವಾರ್ಯ ➤ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. “ಅಂತರಾಷ್ಟ್ರೀಯ ಯೋಗ ದಿನಾಚರಣೆ” ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ ಮಂಗಳವಾರದಂದು ಬೆಳಿಗ್ಗೆ ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ನಡೆಯಿತು. ಖ್ಯಾತ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಇವÀರ ಮಾರ್ಗದರ್ಶನದಲ್ಲಿ ಈ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅನಿವಾರ್ಯ ➤ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ Read More »

ಕರಾವಳಿ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 20. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಬಸ್ಸು ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ‌ ಕ್ರಾಸ್ ನಲ್ಲಿ ನಡೆದಿದೆ. ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್ ಎಂಬವರು ವಿದೇಶದಿಂದ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅಕ್ರಮ ಜಾನುವಾರು ಸಾಗಾಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 20. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮುಳಿಮಜಲು ಎಂಬಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಅಕ್ರಮ ಜಾನುವಾರು ಸಾಗಾಟ Read More »

ಕರಾವಳಿ, ಕ್ರೈಮ್ ನ್ಯೂಸ್

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ➤ ದ.ಕ‌. ಎಸ್ಪಿಯಾಗಿ ಸಿಬಿ ರಿಷ್ಯಂತ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ‌ರಾಗಿ ಸಿ.ಬಿ.ರಿಷ್ಯಂತ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೊದಲು ಎಸ್ಪಿಯಾಗಿದ್ದ ಡಾ.ಅಮಟೆ ವಿಕ್ರಂ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಡಾ ಅಮಟೆ ವಿಕ್ರಂ ಅವರು ರಜೆಯಲ್ಲಿದ್ದುದರಿಂದ ಸಿ.ಬಿ.ರಿಷ್ಯಂತ್ ಅವರು ಪ್ರಭಾರ ಎಸ್ಪಿಯಾಗಿ‌ ಕಾರ್ಯನಿರ್ವಹಿಸುತ್ತಿದ್ದರು. 2013ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಇವರು, ಈ ಹಿಂದೆ ದಾವಣಗೆರೆಯ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ವಿಧಾನಸಭೆ ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು. ಬೆಂಗಳೂರಿನವರಾದ

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ➤ ದ.ಕ‌. ಎಸ್ಪಿಯಾಗಿ ಸಿಬಿ ರಿಷ್ಯಂತ್ ನೇಮಕ Read More »

ಕರಾವಳಿ, ಕರ್ನಾಟಕ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ಆರಂಭದಲ್ಲಿಯೇ ಸರ್ವರ್ ಸಮಸ್ಯೆ ಕಾಡುತ್ತಿದೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಿದ್ದು, ನಮ್ಮ ​​​​ಕರ್ನಾಟಕ ಸರ್ಕಾರದ ಸರ್ವರ್​ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಹೀಗಾಗಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ನಮ್ಮ ಸಿಸ್ಟಮ್​ಗಳನ್ನು ಇವಿಎಂ ರೀತಿಯಲ್ಲಿ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಬಡವರ ಅನ್ನಭಾಗ್ಯವನ್ನು ಕಸಿದುಕೊಂಡ ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ, ಕೇಂದ್ರ ಸರಕಾರ ಬಡವರಿಗೆ ವಿತರಿಸಲು ಅಕ್ಕಿ ನೀಡದೇ ಬಡವರ ಅನ್ನವನ್ನು ಕಸಿದುಕೊಂಡಿದೆ. ಈ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದರು. ಯಾರು ಏನೇ ಮಾಡಿದರೂ ರಾಜ್ಯ ಸರಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಬಿಜೆಪಿಗೆ ತಾಕತ್ತಿದ್ದರೆ ಅದನ್ನು ತಡೆಯಲಿ

ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು

 (ನ್ಯೂಸ್ ಕಡಬ) newskadaba.com ಕೇರಳ, ಜೂ. 20.  ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ  ನಡೆದಿದೆ. ಮೃತ ವ್ಯಕ್ತಿಯನ್ನು ಅರವಿಂದನ್ ಎಂದು ಗುರುತಿಸಲಾಗಿದೆ, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದು, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ತಿಳಿಸಿದ್ದಾರೆ, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು Read More »

ಕರಾವಳಿ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 20. ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೇ ಮಲತಾಯಿ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ Read More »

ಕರಾವಳಿ
Scroll to Top