ಕರಾವಳಿ

ನಾಳೆ (ಜೂ. 22) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆವಿ ಮತ್ತು 33ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರ್ ಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 22ರ ಗುರುವಾರದಂದು ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ, 33ಕೆವಿ ಪುತ್ತೂರು-ಕುಂಬ್ರ-ಬೆಳ್ಳಾರೆ, 33ಕೆ.ವಿ ಪುತ್ತೂರು-ಸುಳ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು […]

ನಾಳೆ (ಜೂ. 22) ವಿದ್ಯುತ್ ನಿಲುಗಡೆ Read More »

ಕರಾವಳಿ

ಮಂಗಳೂರು: ಶ್ರೀದೇವಿ ಕಾಲೇಜಿನಲ್ಲಿ `ದಿ ಫುಡೀ ಸ್ಪಾಟ್ ಲೈಟ್’ ಕಾರ್ಯಕ್ರಮ ಆಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಶ್ರೀ ದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ 2ನೇ ವರ್ಷದ ವಿದ್ಯಾರ್ಥಿಗಳ ಆಹಾರ ಮತ್ತು ಪಾನೀಯ ಉತ್ಪಾದನೆ (ಅಡುಗೆಮನೆ), ಆಹಾರ ಮತ್ತು ಪಾನೀಯ ಸೇವೆ, ಮುಂಭಾUದ ಕಛೇರಿ ನಿರ್ವಹಣೆ ಮತ್ತು ಮನೆಗೆಲಸದ ಕೌಶಲ್ಯಗಳ ಪ್ರದರ್ಶನ ‘ದಿ ಫುಡೀ ಸ್ಪಾಟ್ ಲೈಟ್’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ದೇವಿ ಇನ್ಸ್ಟಿಟ್ಯೂಟ್‍ಆಫ್ ಸೋಶಿಯಲ್ ವರ್ಕ್ ಪ್ರಾಂಶುಪಾಲರಾದ ಶ್ರೀಮತಿ ಅಭಿತಾ, ಶ್ರೀ ದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲರಾದ ಸ್ಯಾಮ್ಯುಯೆಲ್

ಮಂಗಳೂರು: ಶ್ರೀದೇವಿ ಕಾಲೇಜಿನಲ್ಲಿ `ದಿ ಫುಡೀ ಸ್ಪಾಟ್ ಲೈಟ್’ ಕಾರ್ಯಕ್ರಮ ಆಯೋಜನೆ Read More »

ಕರಾವಳಿ

ಹಸಿರು ಕ್ರಾಂತಿಗೆ ಕೈ ಜೋಡಿಸೋಣ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಸುರತ್ಕಲ್ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಸುರತ್ಕಲ್ ಸಮೀಪದ ಗುಡ್ಡೆ ಕೊಪ್ಪದ ಎಮರಾಲ್ಡ್ ಬೇ ಬಡಾವಣೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಚಾಲನೆ ನೀಡಿ ಮಾತನಾಡಿ, ನಿರಂತರವಾಗಿ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಕಾಡು ಬರಿದಾಗಿ, ಕಾಂಕ್ರೀಟ್ ಕಾಡು ದಿನೇ ದಿನೇ  ಬೆಳೆಯುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಲೇ ಇದೆ. ಇದೇ ರೀತಿ ಮುಂದುವರಿದರೆ ಮುಂದೆ ಹನಿಹನಿ ನೀರಿಗೂ ತತ್ವಾರ

ಹಸಿರು ಕ್ರಾಂತಿಗೆ ಕೈ ಜೋಡಿಸೋಣ ➤ ಡಾ|| ಚೂಂತಾರು Read More »

ಕರಾವಳಿ

ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ ಢಿಕ್ಕಿ ➤ ಗಂಭೀರ ಗಾಯಗೊಂಡ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.20. ಪಾದಚಾರಿಯೋರ್ವರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ. ನೆಲ್ಯಾಡಿ ಸಮೀಪದ ದೋಂತಿಲ ನಿವಾಸಿ ಜಬ್ಬಾರ್ ಎಂಬವರು ಸೋಮವಾರ ರಾತ್ರಿ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡ ಜಬ್ಬಾರ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  

ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ ಢಿಕ್ಕಿ ➤ ಗಂಭೀರ ಗಾಯಗೊಂಡ ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಓದುವ ಮೂಲಕ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ➤ ಡಾ| ಎಂ.ಬಿ.ಪುರಾಣಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ನಿರಂತರವಾಗಿ ಪುಸ್ತಕವನ್ನು ಓದುವುದರಿಂದ ಜ್ಞಾನವನ್ನು ಸಂಪಾದಿಸಬಹುದು, ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬಹುದು. ವಿದ್ಯಾರ್ಥಿದೆಸೆಯಿಂದಲೇ ಈ ಹವ್ಯಾಸ ಆರಂಭವಾದರೆ ಅದರ ಪೂರ್ಣ ಪ್ರಯೋಜನ ವಿದ್ಯಾರ್ಥಿಗಳಿಗೆ ದೊರೆಯುತ್ತದೆ ಎಂದು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ ಬಿ. ಪುರಾಣಿಕ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಆಶ್ರಯದಲ್ಲಿ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆದ ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ

ಓದುವ ಮೂಲಕ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ➤ ಡಾ| ಎಂ.ಬಿ.ಪುರಾಣಿಕ Read More »

ಕರಾವಳಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಅಪ್ರಾಪ್ತ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಿಕ್ಷಾ ಚಾಲಕ ಸಾದಿಕ್ ಮತ್ತು ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂತ್ರಸ್ತೆ ಬಾಲಕಿಯು ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ತನ್ನ ತಾಯಿಯ ಸ್ವಸಹಾಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಯೋಗ ಗುರು ಜಗದೀಶ್ ಶೆಟ್ಟಿ ಬಿಜೈ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯು ನಗರದ ಕೋಡಿಕಲ್ ಎಸ್‍ಎನ್‍ಡಿಪಿ ಮಂದಿರದಲ್ಲಿ ಜೂ.21ರಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮ ಉದ್ಘಾಟಿಸುವರು. ರೆಡ್‍ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಟ, ನಿರ್ದೇಶಕ ಡಾ. ದೇವದಾಸ್ ಕಾಪಿಕಾಡ್,

ಮಂಗಳೂರು: ನಾಳೆ (ಜೂ. 21) ರೆಡ್ ಕ್ರಾಸ್ ವತಿಯಿಂದ ಯೋಗ ದಿನಾಚರಣೆ Read More »

ಕರಾವಳಿ

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ ಪದವಿ/ ಸ್ನಾತಕತ್ತೋತರ ಪದವಿ/ ಮೆಡಿಕಲ್/ ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ವೆಬ್‍ಸೈಟ್: www.tw.kar.nic.in ಮೂಲಕ 2023ರ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ,

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಪ್ರಸಕ್ತ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ವೆಬ್‍ಸೈಟ್: www.tw.kar.nic.in ಮೂಲಕ 2023ರ ಜುಲೈ 24ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿವರ : ತರಬೇತಿಯ ಅವಧಿ 2 ವರ್ಷ, ಮಾಹೆಯಾನ 10,000 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ತರಬೇತಿದಾರರಿಗೆ ಕಚೇರಿ ಸ್ಥಾಪಿಸಿಕೊಳ್ಳಲು, ಕಾನೂನು ಪುಸ್ತಕಗಳನ್ನು ಖರೀದಿಸಲು ಮತ್ತು ಪೀಠೋಪಕರಣ, ಕಂಪ್ಯೂಟರ್ ಇತ್ಯಾದಿ ಖರೀದಿಸಲು ತಾಲೂಕು, ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ 50,000 ರೂ.ಗಳು

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top