ಕರಾವಳಿ

ಅಪರಿಚಿತ ಮೃತದೇಹಗಳ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಇಲ್ಲಿನ ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ವಾರಸುದಾರರಿಲ್ಲದೇ ವಿಲೇವಾರಿಯಾಗದ 2 ಮೃತದೇಹಗಳಿವೆ. ಆ ಮೃತದೇಹಗಳ ವಾರಸುದಾರರು ಯಾರಾದರೂ ಇದ್ದಲ್ಲಿ ಗುರುತು ಚೀಟಿಯನ್ನು ಕಚೇರಿಗೆ ಸಲ್ಲಿಸಿ 7 ದಿನದೂಳಗೆ ಮೃತದೇಹಗಳನ್ನು ಪಡೆಯಬಹುದೆಂದು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಮತ್ತು ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಿಚಿತ ಮೃತದೇಹಗಳ ವಿಲೇವಾರಿ Read More »

ಕರಾವಳಿ

ಯುವತಿ ನಾಪತ್ತೆ- ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಮುಕ್ಕ ಮಿತ್ರಪಟ್ನ ಮಾತೃ ಛಾಯಾ ನಿವಾಸದ ಸ್ಪೂರ್ತಿ(17) ಜೂ. 08ರಿಂದ ಕಾಣೆಯಾಗಿರುವ ಬಗ್ಗೆ ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ ಇಂತಿವೆ: ಎತ್ತರ: 5 ಅಡಿ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಬಿಳಿ ಬಣ್ಣದ ಟೀಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಬಲಕುತ್ತಿಗೆಯಲ್ಲಿ ಬಿಳಿ ಬಣ್ಣದ 3 ಇಂಚಿನ ಮಚ್ಚೆ ಇದೆ ಹಾಗೂ ಕುತ್ತಿಗೆಯಲ್ಲಿ ಚಿನ್ನದ

ಯುವತಿ ನಾಪತ್ತೆ- ಪತ್ತೆಗೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba. ಮಂಗಳೂರು, ಜೂ . 17  .  ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.ಮುಲೈ ಮುಹಿಲನ್ ಇದಕ್ಕೂ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ

ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ನಿಷೇಧಿತ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಈಶ್ವರ ನಗರದ ವಸತಿ ಸಮುಚ್ಛಯೊಂದರ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕುಂಜಿಬೆಟ್ಟು ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದ ನಿಭೀಷ್ (23) ಹಾಗೂ ಅಮಲ್ (22) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಅಪ್ಸಿನ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಬಂಧಿತರಿಂದ 35 ಸಾವಿರ ರೂ. ಮೌಲ್ಯದ 7.3

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ Read More »

ಕರಾವಳಿ

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 17. ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿಳಿಸಿದೆ. ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ. ಗಂಭೀರ ಗಾಯಗೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು

ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ ಮತ್ತು 3ಬಿಗೆ ಸೇರಿದ ಕಾನೂನು ಪದವೀಧರರಿಂದ 2023ರ ಜುಲೈ 5ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು 15 ವರ್ಷಗಳ ಕಾಲ ಕಡಿಮೆ ಅಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ

ಉಚಿತ ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಪ.ಜಾ ಮತ್ತು ಪ.ಪಂಗಡದ ಜಾಗೃತಿ ಮತ್ತು ಉಸ್ತುವಾರಿ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆ ಜೂ.17ರಂದು ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ.ಜಾ ಮತ್ತು ಪ.ಪಂಗಡದ ಜಾಗೃತಿ ಮತ್ತು ಉಸ್ತುವಾರಿ ಸಭೆ ಮುಂದೂಡಿಕೆ Read More »

ಕರಾವಳಿ

ಜೂ. 23ರಂದು ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. 2023-24ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಇದೇ ಜೂ.23ರ ಶುಕ್ರವಾರದಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 23ರಂದು ಕೆ.ಡಿ.ಪಿ ಸಭೆ Read More »

ಕರಾವಳಿ

ಜೂ. 23ರಂದು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಇಲ್ಲಿನ ಬೆಂಗರೆ-ತಣ್ಣೀರು ಬಾವಿಯಲ್ಲಿರುವ ಟ್ರೀ ಪಾರ್ಕ್ನ್ಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ ಇದೇ ಜೂ.23ರ ಸಂಜೆ 4.30ಕ್ಕೆ ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜೂ. 23ರಂದು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ Read More »

ಕರಾವಳಿ

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ . 17.  ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿ ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ,ಆದರೆ ಅವರಿಗೆ ಹಣ ನೀಡದೆ ವಂಚನೆ ಮಾಡಲಾಗಿದೆ ಎಂದು ನಗರದ ಸೆನ್ ಠಾಣೆಯಲ್ಲಿ 

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top