ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು ➤ ಮನೆಗೆ ಹೋಗಲು ನಿರಾಕರಣೆ
(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ .15 . ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಯುವತಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬೈಪಾಸ್ ಬಿ.ಕಸಬಾ ಗ್ರಾಮದ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅಲ್ಲಿಗೆ ಹೋಗುವುದೆಂದು ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ […]
ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು ➤ ಮನೆಗೆ ಹೋಗಲು ನಿರಾಕರಣೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್



