ಕರಾವಳಿ

ಪುತ್ತೂರು ಶಾಸಕ ಅಶೋಕ್ ರೈಯವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 13. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕರ್ನಾಟಕ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.‌ ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷರುಗಳಾದ ಅಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ […]

ಪುತ್ತೂರು ಶಾಸಕ ಅಶೋಕ್ ರೈಯವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ Read More »

ಕರಾವಳಿ

ಪುತ್ತೂರು: ಕುಸಿದು ಬಿದ್ದು ಮೆಸ್ಕಾಂ ಪವರ್ ಮ್ಯಾನ್ ಮೃತ್ಯು ➤ ಮೃತರ ಮನೆಗೆ ಭೇಟಿ ನೀಡಿದ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 13. ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ ಮ್ಯಾನ್ ಓರ್ವರು ಮನೆಯೊಳಗೆ ಕುಸಿದು ಬಿದ್ದು ಗಂಭೀರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ ಕರ್ತವ್ಯದಲ್ಲಿರುವ ಉಮೇಶ್ ಕುಂಡಕೋರಿ (42) ಎಂದು ಗುರುತಿಸಲಾಗಿದೆ. ಇವರು ಕೆಲದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಜೂ. 12ರಂದು ರಾತ್ರಿ ಮನೆಯೊಳಗೆ ಕುಸಿದು ಬಿದ್ದು, ಇವರ ತಲೆಗೆ ಗಂಭೀರ ಗಾಯವಾಗಿತ್ತು.

ಪುತ್ತೂರು: ಕುಸಿದು ಬಿದ್ದು ಮೆಸ್ಕಾಂ ಪವರ್ ಮ್ಯಾನ್ ಮೃತ್ಯು ➤ ಮೃತರ ಮನೆಗೆ ಭೇಟಿ ನೀಡಿದ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ..! Read More »

ಕರಾವಳಿ

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿದರು. ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ಬೇಕಾದ ಸಿಬ್ಬಂದಿಗಳು, ಚಿಕಿತ್ಸೆಗೆ ಬೇಕಾದ ಸಲಕರಣೆಗಳು ಅತೀ ಶೀಘ್ರವಾಗಿ ಒದಗಿಸಿಕೊಡಲು ಪ್ರಯತ್ನ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ತಾಲೂಕಿನ ಉತ್ತಮ ಆರೋಗ್ಯ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಕರಾವಳಿ

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ, ಜೂ. 13. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಮಹಿಳಾ ಪ್ರಯಾಣಿಕರು ಮುಗಿಬಿದ್ದಿದ್ದು, ನಗರದಿಂದ ಹೊರವಲಯಕ್ಕೆ ತೆರಳುವ ಬಸ್‌ಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಂದ ತುಂಬಿದ್ದರು. ಸ್ಟೇಟ್‌ಬ್ಯಾಂಕ್‌ನಿಂದ ಪುತ್ತೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಜೆಯ ವೇಳೆ ಜ್ಯೋತಿ ಸಿನಿಮಾ ಥಿಯೇಟರ್‌ ತಲುಪುವಷ್ಟರಲ್ಲಿ ಭರ್ತಿಯಾಗಿದ್ದವು. ಉಡುಪಿ, ಮೂಡುಬಿದಿರೆ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಸ್‌

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಇಲ್ಲಿನ ನಗರದ ಫ್ಲ್ಯಾಟ್ ಒಂದರಿಂದ ತಾಮ್ರದ ತಂತಿಪಟ್ಟಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಅಳಿಕೆಯ ಜಯಂತ್  ವರ್ಷ ಎಂದು ಗುರುತಿಸಲಾಗಿದೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ Read More »

ಕರಾವಳಿ

ಗಾಂಜಾ ಪ್ರಕರಣ- 4 ಮಂದಿ ಸೆರೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 13. ಇಲ್ಲಿನ ಮುಕ್ಕ ಡಿಕ್ಸಿ ವೇಬ್ರಿಡ್ಜ್ ಬಳಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಶಿ ಪ್ರೀತಂ, ಸುಕುಮಾರ, ನಿತ್ಯಾನಂದ ಹಾಗೂ ಸುರತ್ಕಲ್ ತಡಂಬೈಲು ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಸಂದರ್ಭ ರೌಂಡ್ಸ್ ನಲ್ಲಿದ್ದ ಸುರತ್ಕಲ್ ಠಾಣಾ ಎಸ್.ಐ ಪ್ರದೀಪ್ ಟಿ.ಆರ್ ರವರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡದೆ

ಗಾಂಜಾ ಪ್ರಕರಣ- 4 ಮಂದಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ

(ನ್ಯೂಸ್ ಕಡಬ) newskadaba.com ವಾಮಂಜೂರು, ಜೂ. 13. ತಿರುವೈಲು ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ ಗ್ರೋ ಎಗ್ರಿ ಎಲ್‌ ಎಲ್‌ ಪಿ ಅಣಬೆ ಉತ್ಪಾದನಾ ಘಟಕವನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ದಾರಿ ತಪ್ಪಿಸಲು ಗಲಭೆ ನಡೆಸಲು‌ ಮುಂದಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸದಿದ್ದಲ್ಲಿ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟ‌ ಸಮಿತಿ ಎಚ್ಚರಿಸಿದೆ. ಕಳೆದ ಕೆಲವು ದಿನಗಳಿಂದ ವಾಮಂಜೂರಿನಲ್ಲಿ ಅಣಬೆ ಫ್ಯಾಕ್ಟರಿ ವಿರುದ್ಧ ಶಾಂತಿಯುತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸುವ ಸಲುವಾಗಿ

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ Read More »

ಕರಾವಳಿ

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಜೂ .13 . ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಫರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಹಿನ್ನೆಲೆ ಕಾಮಗಾರಿ ಆರಂಭಿಸಲಾಗಿದೆ. ಜೆಸಿಬಿ ಮತ್ತು

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ Read More »

ಕರಾವಳಿ, ಕರ್ನಾಟಕ

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು

(ನ್ಯೂಸ್ ಕಡಬ)newskadaba.com  ಭಟ್ಕಳ, ಜೂ . 13. ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದ ತಂಡವೊಂದು ಕಡಲಿಗೆ ಇಳಿದ ವೇಳೆ ಓರ್ವ ನೀರು ಪಾಲಾದ ಘಟನೆ ನಡೆದಿದೆ. ಮೃತ ಯುವಕನನ್ನು ಸಂತೋಷ ಹುಲಿಗುಂಡೆ (19) ಎಂದು ಗುರುತಿಸಲಾಗಿದೆ, ಹಸನ್ ಮಜಗಿಗೌಡ (21) ಹಾಗೂ ಸಂಜೀವ ಹೆಬ್ಬಳ್ಳಿ (20) ಎನ್ನುವರನ್ನು ರಕ್ಷಣೆ ಮಾಡಲಾಗಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಜನರ ಗುಂಪೊಂದು ಸಿಗಂದೂರು, ಕೊಲ್ಲೂರು ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಆಗಮಿಸಿದ್ದ ವೇಳೆ ಸಮುದ್ರದ ಅಲೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಆಟವಾಡುವ ವೇಳೆ ಮೂವರು ಅಲೆಯ

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು Read More »

ಕರಾವಳಿ, ಕರ್ನಾಟಕ

ಸಾಗರ ಸಂರಕ್ಷಣೆ, ಸುಸ್ಥಿರ ಬಳಕೆ ಕಾರ್ಯಾಗಾರ ಸಂಪನ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13.  ಜಲ ಮಾಲಿನ್ಯ ತಡೆಗಟ್ಟುವುದು ನಾಗರೀಕರ ಆದ್ಯ ಕರ್ತವ್ಯ. ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ನಿತ್ಯ ಬಳಸುವ ದಿನಬಳಕೆಯ ಖರೀದಿಗೆ ಮುನ್ನ ಗೃಹಬಳಕೆಗೆ ಮರು ಉಪಯೋಗವಾಗುವ ಬಟ್ಟೆ ಚೀಲಗಳನ್ನು ಬಳಸುವುದು ಅತ್ಯಗತ್ಯ ಎಂದು ಗೋವಾ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಡಾ. ಶಾಮಿಲಾ ದಾಸ್ ಮಿಲಾಗ್ರೀಸ್ ಮಾಂಟೇರಿಯೋ ಹೇಳಿದರು. ಅವರು ಇತ್ತೀಚೆಗೆ ನಗರದ ಎಕ್ಕೂರಿನಲ್ಲಿ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನುಗಾರಿಕಾ

ಸಾಗರ ಸಂರಕ್ಷಣೆ, ಸುಸ್ಥಿರ ಬಳಕೆ ಕಾರ್ಯಾಗಾರ ಸಂಪನ್ನ Read More »

ಕರಾವಳಿ
Scroll to Top