ವಿಟ್ಲ: ಆಟೋರಿಕ್ಷಾ ಪಲ್ಟಿ
➤ ಚಾಲಕ ಮೃತ್ಯು (ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆನ್ನಲಾಗಿದೆ. ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ […]
ವಿಟ್ಲ: ಆಟೋರಿಕ್ಷಾ ಪಲ್ಟಿ Read More »
ಕರಾವಳಿ, ಕ್ರೈಮ್ ನ್ಯೂಸ್




